No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬರ ಪರಿಹಾರಕ್ಕೆ ಮನವಿ | ಕೇಂದ್ರದ ಕಿವಿ ಕಿವುಡಾಗಿದೆ | ಸುರ್ಜೆವಾಲಾ ವಾಗ್ದಾಳಿ

ಬಿಜೆಪಿ ಸಂಸದರ ಮೌನಕ್ಕೆ ತರಾಟೆ | ಸಿಎಂ, ಡಿಸಿಎಂ ಮನವಿ ಸಲ್ಲಿಕೆಗೂ ಸ್ಪಂದನೆ ಇಲ್ಲ ಎಂದು ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 3, 2024
in ಬೆಂಗಳೂರು ನಗರ, ರಾಜಕೀಯ
0
ಸಿಬಿಐ, ಇಡಿಗಳು ಬಿಜೆಪಿ ಸರ್ಕಾರದ ಸೇಡು ತೀರಿಸಿಕೊಳ್ಳುವ ಸಂಸ್ಥೆಗಳಾಗಿವೆ: ಕಾಂಗ್ರೆಸ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ Randeep Singh Surjewala ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ. ಅನುದಾನ ಬಿಡುಗಡೆಗೆ ಒತ್ತಾಯಿಸದ ಬಿಜೆಪಿ ಸಂಸದರ ವಿರುದ್ಧ ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Also read: ಇನ್ಮುಂದೆ ಹಿಟ್ ಅಂಡ್ ರನ್ ಮಾಡಿದರೆ 10 ವರ್ಷ ಜೈಲು ಗ್ಯಾರೆಂಟಿ

ರಾಜ್ಯದಲ್ಲಿ 236 ರಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅಧ್ಯಯನ ನಡೆಸಿ ವರದಿ ಮಾಡಲಾಗಿದೆ. ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಎನ್.ಡಿ.ಆರ್.ಎಫ್.‌ ನಿಯಮಾವಳಿಯಂತೆ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದರಲ್ಲಿ 4663.12 ಕೋಟೊ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಅನುದಾನ, 363.68 ಕೋಟಿ ರೂ. ಜಾನುವಾರುಗಳ ರಕ್ಷಣೆಗೆ ಹಣ ಒದಗಿಸುವಂತೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಶೀಘ್ರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರನ್ನು ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದಾರೆ.‌ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಇದುವರೆಗೂ ಬರ ಪರಿಹಾರ ಬಿಡುಗಡ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ? ಎಂದು ಸುರ್ಜೆವಾಲಾ ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
ಇತರ ಅನುದಾನ ಬಿಡುಗಡೆ ಮಾಡಲಿ
ಕೇವಲ ಬರ ಪರಿಹಾರ ಮಾತ್ರವಲ್ಲ ಜಿಎಸ್ ಟಿಯ ರಾಜ್ಯದ ಪಾಲು, ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವುದು ಬಾಕಿ ಇದೆ. ಅಲ್ಲದೆ, 14 ನೇ ಹಣಕಾಸು, 15 ನೇ ಹಣಕಾಸು ಸೇರಿ ಕೇಂದ್ರ ಪುರಸ್ಕೃತ ಯೋಜನೆಗೆ ಬರಬೇಕಾದ ಸುಮಾರು 42 ಸಾವಿರ ಕೋಟಿ ರೂ. ಅನುದಾನ ಬಾಕಿ ಇದೆ. ಆ ಅನುದಾನವನ್ನೂ ಶೀಘ್ರ ಬಿಡುಗಡೆ ಮಾಡಬೇಕು ಎಂದು ಸುರ್ಜೆವಾಲಾ ಒತ್ತಾಯಿಸಿದ್ದಾರೆ.

ಸಂಸದರು ಏನು ಮಾಡುತ್ತಿದ್ದಾರೆ?
ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಸರ್ಕಾರದಿಂದ ಪರಿಹಾರದ, ನೆರವಿನ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಿಂದ 26 ಬಿಜೆಪಿಯಿಂದ ಆಯ್ಕೆಯಾದ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಸಂಸದರಿದ್ದಾರೆ. ಈಗ ಅವರು ಏನು ಮಾಡುತ್ತಿದ್ದಾರೆ ಎಂಬುದೇ ಅರ್ಥವಾಗದು. ಜನರ ಮುಂದೆ ಹೇಗೆ ಮುಖ ಹೊತ್ತು ಹೋಗುತ್ತಾರೆ…? ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.

ಈ ಎಲ್ಲ ಸಂಸದರು ರಾಜಕೀಯ ಮಾಡದೇ ರೈತರ ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬೇಕು. ಪ್ರಧಾನಿ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
      

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRandeep Singh Surjewalaಬೆಂಗಳೂರುರಣದೀಪ್ ಸಿಂಗ್ ಸುರ್ಜೆವಾಲ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇನ್ಮುಂದೆ ಹಿಟ್ ಅಂಡ್ ರನ್ ಮಾಡಿದರೆ 10 ವರ್ಷ ಜೈಲು ಗ್ಯಾರೆಂಟಿ

Next Post

ಕೊಪ್ಪಳ: ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿ ಕಲಬುರಗಿಗೆ ಸ್ಥಳಾಂತರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಪ್ಪಳ: ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿ ಕಲಬುರಗಿಗೆ ಸ್ಥಳಾಂತರ

ಕೊಪ್ಪಳ: ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿ ಕಲಬುರಗಿಗೆ ಸ್ಥಳಾಂತರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL