No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾವಣೆ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಮನವಿ

kalpa News by kalpa News
June 25, 2021
in ಬೆಂಗಳೂರು ನಗರ
0
ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾವಣೆ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕರ್ನಾಟಕದ ಗಡಿಭಾಗದ ಹಳ್ಳಿಗಳ ಹೆಸರನ್ನು ಕೇರಳ ಸರ್ಕಾರ ಸ್ಥಳೀಯ ಸಂಸ್ಥೆಗಳು ಬದಲಾಯಿಸಲು ನಡೆಸುತ್ತಿರುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಹಾಗೂ ಈ ಬಗ್ಗೆ ಕೇರಳ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ ಹಾಗೂ ಗಡಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಅವರು ಇಂದು ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕನ್ನಡ ಭಾಷೆಯನ್ನೇ ಹೆಚ್ಚು ಬಳಸುವಂತಹ ಕನ್ನಡಿಗರಿರುವ ಹಾಗೂ ಅಪಾರ ಭಾಷಾ ಅಭಿಮಾನವುಳ್ಳ ಗಡಿಭಾಗದ ಕೇರಳ ರಾಜ್ಯದಲ್ಲಿರುವ ಪ್ರಖ್ಯಾತ ತಾಣಗಳಾದ ಮಂಜೇಶ್ವರ ಮತ್ತು ಕಾಸರಗೋಡಿನ ಕನ್ನಡ ಸಾಂಸ್ಕೃತಿಕ ಪರಂಪರೆಯನ್ನು ಸೂಚಿಸುವ ಹೆಸರುಗಳನ್ನು ಹೊಂದಿದ್ದ ಕೆಲವು ಹಳ್ಳಿಗಳ ಹೆಸರನ್ನು ಬದಲಾಯಿಸಿ ಮಲಯಾಳಂ ಭಾಷೆಯ ಹೆಸರುಗಳನ್ನು ನೀಡಲು ಹೊರಟಿರುವುದು ಆ ಭಾಗದ ಕನ್ನಡಿಗರ ಪರಂಪರಾಗತ ಭಾವನೆಗಳಿಗೆ ಧಕ್ಕೆ ತರುವಂತಾಗಿರುತ್ತದೆ. ಇಂತಹ ಬದಲಾವಣೆಗಳನ್ನು ತರಲು ಪ್ರಯತ್ನಿಸುವ ಮುನ್ನ ಆ ಭಾಗದ ಕನ್ನಡಿಗರ ಅಭಿಪ್ರಾಯವನ್ನು ಅಥವಾ ಅಲ್ಲಿನ ನಾಗರೀಕರ ಅಭಿಪ್ರಾಯವನ್ನು ಕೇಳಿರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಕರ್ನಾಟಕದ ಗಡಿ ಪ್ರದೇಶ ಅಭಿವೃದ್ಧಿಯ ಅಧ್ಯಕ್ಷರು ಕೇರಳ ಸರ್ಕಾರದ ಮತ್ತು ಲೋಕೋಪಯೋಗಿ ಹಾಗೂ ಕಂದಾಯ ಜೂನ್ ೨೪ರಂದು ಪತ್ರ ಬರೆದು ಕನ್ನಡದ ಗ್ರಾಮಗಳ ಹೆಸರುಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದೆಂದು ಕೋರಿ ಪತ್ರಗಳನ್ನು ಬರೆದಿರುತ್ತಾರೆ ಎಂದು ಹೇಳಿದ್ದಾರೆ.

ಕನ್ನಡ ಪ್ರದೇಶದ ಗ್ರಾಮಗಳ ಹೆಸರು-ಬದಲಾಯಿಸಲು ಹೊರಟಿರುವ ಮಲಯಾಳಮ್ ಹೆಸರು ಹೀಗಿವೆ. ಮಧೂರು-ಮಧುರಮ್, ಮಲ್ಲ-ಮಲ್ಲಮ್, ಕಾರಡ್ಕ-ಕಡಗಮ್, ಬೇದಡ್ಕ-ಬೆಡಗi, ಪಿಳಿಕುಂಜೆ-ಪಿಳಿಕುನ್ನು, ಆನೆಬಾಗಿಲು-ಆನೆವಾಗಿಲ್, ಮಂಜೇಶ್ವರ-ಮಂಜೇಶ್ವರಮ್, ಹೊಸದುರ್ಗ-ಪುದಿಯಕೋಟ, ಕುಂಬಳೆ-ಕುಂಬ್ಳಾ, ಸಸಿಹಿತ್ಲು-ಶೈವಲಪ್, ನೆಲ್ಲಿಕುಂಜ-ನೆಲ್ಲಿಕುನ್ನಿ. ಈ ಭಾಗದ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಬಗ್ಗೆ ಅಲ್ಲಿನ ಕನ್ನಡ ಪರ ಸಂಘ ಸಂಸ್ಥೆಗಳು ತಮ್ಮ ಅಸಮಾಧಾನವನ್ನು ಸಹ ವ್ಯಕ್ತಪಡಿಸಿರುವ ಅಂಶವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಯಿತು. ಈ ಭಾಗದ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಬಗ್ಗೆ ಅಲ್ಲಿನ ಕನ್ನಡಪರ ಸಂಘ ಸಂಸ್ಥೆಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುತ್ತವೆ ಎಂಬ ಅಂಶವನ್ನು ಕೇರಳ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannadaKannada NewsKannada News LiveKannada News OnlineKannada News WebsiteKannada WebsiteKeralaLatest News KannadaMalayalamNational NewsNews in KannadaNews Kannadaಕನ್ನಡಕೇರಳಬೆಂಗಳೂರುಮಲಯಾಳಂ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉನ್ನತ ಶಿಕ್ಷಣದಿಂದ ಅಭಿವೃದ್ಧಿ ಸಾಧ್ಯ: ಶಾಸಕ ಸಂಗಮೇಶ್ವರ್

Next Post

ಗಮನಿಸಿ: ಜೂನ್ 27ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜೂನ್ 27ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL