ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ Minister Eshwarappa ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ Shivamogga Airport ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Former CM Yadiyurappa ಅವರ ಹೆಸರು ಇಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೆ ಮನವಿ ಸಲ್ಲಿಸಲಾಯಿತು.
Also read: ಏಳು ದಿನ ಶಾರದಾಂಬೆ ಸನ್ನಿಧಿಯಲ್ಲಿ ನಡೆಯಲಿದೆ ಶೃಂಗೇರಿ ಉತ್ಸವ
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, Home Minister Araga Gnanendra ಸಂಸದ ಬಿ. ವೈ. ರಾಘವೇಂದ್ರ, MP Raghavendra ಶಾಸಕ ಹರತಾಳು ಹಾಲಪ್ಪ, MLA Halappa ಕುಮಾರ್ ಬಂಗಾರಪ್ಪ, Kumar Bangarappa ಕೆ.ಬಿ. ಅಶೋಕ ನಾಯ್ಕ, ರುದ್ರೇಗೌಡ್ರು, ಆಯನೂರು ಮಂಜುನಾಥ್, ಭಾರತಿ ಶೆಟ್ಟಿ, ಡಿ. ಎಸ್. ಅರುಣ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post