ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ DCM DK Shivakumar ಅವರನ್ನು ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಹಾಗೂ 7ನೇ ವೇತನ ಆಯೋಗದ ವರದಿಯನ್ನು ಪಡೆದು ಶೀಘ್ರ ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















