No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂಶೋಧಕ-ನಿಘಂಟು ತಜ್ಞ ವೆಂಕಟಸುಬ್ಬಯ್ಯ ನಿಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 19, 2021
in ಬೆಂಗಳೂರು ನಗರ
0
ಸಂಶೋಧಕ-ನಿಘಂಟು ತಜ್ಞ ವೆಂಕಟಸುಬ್ಬಯ್ಯ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ. ವೆಂಕಟಸುಬ್ಬಯ್ಯ ಅವರು ಇಂದು ಬೆಳಿಗ್ಗೆ ತಮ್ಮ ವಯೋಸಹಜ ಕಾರಣಗಳಿಂದ ನಿಧನರಾಗಿದ್ದಾರೆ.

108ನೆಯ ವಯಸ್ಸಿನ ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರಾಗಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂಎ ಪದವಿ, ನಂತರ ಬಿಟಿ ಪದವಿ ಗಳಿಸಿದ್ದರು. ಹಾಗೂ ಮಹಾರಾಜ ಕಾಲೇಜಿನಲ್ಲಿಯೇ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು.
ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ವೆಂಕಟಸುಬ್ಬಯ್ಯ ಅವರಿಗೆ ಸಲ್ಲುತ್ತದೆ.

ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಅವರು, ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿದ್ದಲ್ಲದೆ, 50 ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿದ್ದಾರೆ. ಇಗೋ ಕನ್ನಡ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಅವರ ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು. ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಲ್ಲೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದ, ಜಿ.ವಿ. ಎಂದೇ ಖ್ಯಾತರಾದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಅತ್ಯುತ್ತಮ ಭಾಷಣಕಾರರು ಹಾಗೂ ಸರಳ ಸಜ್ಜನಿಕೆಯ ವಿದ್ವಾಂಸರು ಇಂದು ಅಗಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreBangalore Vijaya CollegeHampi UniversityKannada News WebsiteLatest News KannadaMysore Maharaja ColegeProf. G. VenkatasubbaiahState Newsಫ್ರೊ.ಜಿ. ವೆಂಕಟಸುಬ್ಬಯ್ಯಬೆಂಗಳೂರುಹಂಪಿ ವಿಶ್ವವಿದ್ಯಾನಿಲಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಚಳ್ಳಕೆರೆ ಶಾಸಕ ರಘುಮೂರ್ತಿ ಚಾಲನೆ

Next Post

ಸೊರಬ: ಸಿಡಿಲು ಬಡಿದು ಮಹಿಳೆ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಸಿಡಿಲು ಬಡಿದು ಮಹಿಳೆ ಸಾವು

ಸೊರಬ: ಸಿಡಿಲು ಬಡಿದು ಮಹಿಳೆ ಸಾವು

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL