No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನೋಟರಿ ನೇಮಕಾತಿಯಲ್ಲಿ ಮೀಸಲಾತಿ | ಸದನದಲ್ಲಿ ಎಂ ಎಲ್ ಸಿ ಬಲ್ಕೀಶ್ ಬಾನು ಪ್ರಶ್ನೆ

kalpa News by kalpa News
March 15, 2025
in ಬೆಂಗಳೂರು ನಗರ
0
ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ: ಸಂಪುಟ ಒಪ್ಪಿಗೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಧಾನ ಪರಿಷತ್‍ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ವಿಷಯ ಪ್ರಸ್ತಾಪಿಸಿ ನೋಟರಿಗಳ ನೇಮಕಾತಿಯಲ್ಲಿ ನಿರ್ದಿಷ್ಟ ವರ್ಗಗಳ ಆಯ್ಕೆ ಕುರಿತಾಗಿ ಅವರು ಪ್ರಶ್ನೆ ಕೇಳಿ ಸದಸ್ಯರನ್ನು ಆಲೋಚನೆಗೆ ಪ್ರೇರೇಪಿಸಿತು.

ಕಳೆದ ವರ್ಷಗಳಿಂದ ಆಯ್ಕೆಯಾದ ನೋಟರಿಗಳ ಪೈಕಿ ಅನೇಕ ವರ್ಗಗಳು, ಜಾತಿಗಳು ಮತ್ತು ಧರ್ಮಗಳ ಪ್ರತಿನಿಧಿಗಳ ಸಂಖ್ಯೆಯ ಕುರಿತು ಮಾಹಿತಿ ಕೇಳಿದರು ಮತ್ತು ಈ ನೇಮಕಾತಿಗೆ ಅನುಸರಿಸಲಾಗುವ ನಿಯಮಗಳನ್ನು ತಿಳಿದುಕೊಳ್ಳಲು ಆಸಕ್ತಿ ವ್ಯಕ್ತಪಡಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಾನೂನು ಮತ್ತು ಕ್ಯಾಬಿನೇಟ್ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ನೋಟರಿ ಯಾವುದೇ ಸರ್ಕಾರಿ ಹುದ್ದೆಯಾಗಿಲ್ಲ ಎಂದು ತಿಳಿಸಿ ಇದು. , ವಕೀಲರಿಗೆ ಸರ್ಕಾರಿ ಮಾನ್ಯತೆ ನೀಡಲಾಗುತ್ತಿದ್ದು, ಅವರಿಗೆ ಸರಕಾರದಿಂದ ವೇತನ ನೀಡಲಾಗುವುದಿಲ್ಲ. ನೋಟರಿಗಳ ಅನುಮೋದನೆಗಾಗಿ ಕೇಂದ್ರ ಸರ್ಕಾರದ ಪ್ರಕಾರ ನಿಯಮಾವಳಿಗಳನ್ನು ಅನುಸರಿಸಲಾಗುತ್ತದೆ. ರಾಜ್ಯ ಸರ್ಕಾರವು ಕೇವಲ ಅರ್ಹತಾ ಮಾನದಂಡಗಳ ಆಧಾರದ ಮೇಲೆ ನೋಟರಿಗಳನ್ನು ಅನುಮೋದಿಸುತ್ತದೆ ಎಂದು ಹೇಳಿದರು.

ಇನ್ನು ಕೆಲವರು ತಮ್ಮ ಅಧಿಕಾರವನ್ನು ಮೀರಿಸಿ ಕಾನೂನನ್ನು ಉಲ್ಲಂಘಿಸುತ್ತಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ದೊರಕಿರುವ ಹಿನ್ನೆಲೆಯಲ್ಲಿ, ಈ ಸಂಬಂಧ ಸರ್ಕಾರ ಮೂರು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿ ರಾಜ್ಯ ಸರ್ಕಾರದ ಅಧಿಕಾರದಡಿ ನೋಟರಿ ಕಾಯ್ದೆಯಲ್ಲಿ ತಿದ್ದುಪಡಿ ಮಾಡಲು ಶಿಫಾರಸು ಮಾಡಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಚಿವರ ಉತ್ತರಕ್ಕೆ ಪ್ರತಿಸ್ಪಂದನೆ ನೀಡಿದ ಎಂಎಲ್‍ಸಿ ಬಲ್ಕಿಸ್ ಬಾನು, ನೋಟರಿಗಳ ಆಯ್ಕೆಗೆ ನಿರ್ದಿಷ್ಟ ಮಾನದಂಡಗಳಿದ್ದರೆ, ಸಂವಿಧಾನದ ಪ್ರಕಾರ ಅವರಿಗೆ ಮೀಸಲಾತಿ ಏಕೆ ನೀಡಲಾಗುತ್ತಿಲ್ಲ ಎಂಬ ಪ್ರಶ್ನೆ ಎತ್ತಿದರು. ಮೀಸಲಾತಿಯ ಕೊರತೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ನೋಟರಿ ಅಧಿಕಾರ ದೊರಕುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಸಚಿವರು ಗಂಭೀರವಾಗಿ ಚಿಂತನೆ ಮಾಡುತ್ತೇವೆ ಮತ್ತು ನೋಟರಿ ನೇಮಕಾತಿಯಲ್ಲಿ ಮೀಸಲಾತಿ ನೀಡಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಪರಿಶೀಲಿಸಿ ಅಳವಡಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

      

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಂತವೇರಿ ಗೋಪಾಲಗೌಡರು ಎಲ್ಲಾ ರಾಜಕಾರಣಿಗಳಿಗೂ ಮಾದರಿ | ಪತ್ರಕರ್ತ ರವಿಕುಮಾರ್

Next Post

ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ | ಬಸವರಾಜ ಬೊಮ್ಮಾಯಿ ಆರೋಪ

kalpa News

kalpa News

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ | ಬಸವರಾಜ ಬೊಮ್ಮಾಯಿ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL