No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏರ್‌ಪೋರ್ಟ್ ಸಿಟಿಯಲ್ಲಿ ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ ಗ್ರಾಮ ನಿರ್ಮಾಣ ಆರಂಭ!

kalpa News by kalpa News
October 8, 2021
in ಬೆಂಗಳೂರು ನಗರ
0
ಏರ್‌ಪೋರ್ಟ್ ಸಿಟಿಯಲ್ಲಿ ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ ಗ್ರಾಮ ನಿರ್ಮಾಣ ಆರಂಭ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ತಲೆ ಎತ್ತುತ್ತಿರುವ “ಏರ್‌ಪೋರ್ಟ್ ಸಿಟಿ” ಭಾಗವಾಗಿ “ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ (ಆರ್‌ಡಿಇ) ಗ್ರಾಮ (ಮನರಂಜನಾ ಗ್ರಾಮ) ನಿರ್ಮಿಸಲು ಡಿಪಿ ಆರ್ಕಿಟೆಕ್ಟ್ ಸಿಂಗಾಪುರ ಆಂಡ್ ಪೋರ್ಟ್‌ಲ್ಯಾಂಡ್‌ ಡಿಸೈನ್ ಯುಕೆ ಸಂಸ್ಥೆ ಆರ್ಕಿಟೆಕ್ಟ್ ವಿನ್ಯಾಸಕ್ಕಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ ಅಧೀನ ಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (ಬಿಎಸಿಎಲ್) ಈಗಾಗಲೇ ಏರ್‌ಪೋರ್ಟ್ ಸಿಟಿ ನಿರ್ಮಾಣದ ಕೆಲಸ ಪ್ರಾರಂಭಿಸಿದೆ. ಇದರ ಭಾಗವಾಗಿ ಮನರಂಜನಾ ಗ್ರಾಮವನ್ನು 23 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ಈ ಜವಾಬ್ದಾರಿಯನ್ನು ಪೋರ್ಟ್‌ಲ್ಯಾಂಡ್‌ ಡಿಸೈನ್ ಯುಕೆ ಸಂಸ್ಥೆಗೆ ನೀಡಲಾಗಿದೆ. ಈ ಭಾಗದಲ್ಲಿ ಶಾಪಿಂಗ್ ಸೆಂಟರ್, ಮಾಲ್, ಐಟೆಕ್ ಸಿನಿಮಾ ಥಿಯೇಟರ್ ಸೇರಿದಂತೆ ಇತರೆ ಮನರಂಜನಾ ಸ್ಥಳಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಬಿಎಎಸಿಎಲ್ ಸಿಇಒ ಶ್ರೀರಾಮ್ ಮುನುಕುಟ್ಲಾ, ಸಿಂಗಾಪುರ ಮಾದರಿಯ ಸಿಟಿ ನಿರ್ಮಾಣದ ಕನಸಿನಂತೆ ಈ ಭಾಗದಲ್ಲಿ ಏರ್‌ಪೋರ್ಟ್ ಸಿಟಿ ನಿರ್ಮಿಸಲಾಗುತ್ತಿದೆ. ಮನರಂಜನಾ ಗ್ರಾಮವನ್ನು ನಿರ್ಮಿಸಲು ಈಗಾಗಲೇ ಟೆಂಡರ್ ನೀಡಲಾಗಿದೆ. ಕೆಲವೇ ವರ್ಷಗಳಲ್ಲಿ ಈ ತಾಣ ತಲೆ ಎತ್ತಲಿದೆ. ಈ ಮನರಂಜನಾ ಗ್ರಾಮಕ್ಕೆ ಬಿಎಂಟಿಸಿ, ಮೆಟ್ರೋ ಸೇರಿದಂತೆ ಎಲ್ಲಾ ರೀತಿಯ ಸಾರಿಗೆ ಸಂಪರ್ಕ ಸಹ ಇರಲಿದೆ. ಈ ಹೈಟೆಕ್ ಸಿಟಿಯಲ್ಲಿ ಬ್ಯುಸಿನೆಸ್ ಪಾರ್ಕ್, ಐಟಿ ಪಾರ್ಕ್, ಹಾಸ್ಪೆಟಲ್ ಸೆಂಟರ್, ಶಾಲಾ ಕಾಲೇಜುಗಳು, ಪ್ರದರ್ಶನ ಕೇಂದ್ರ ಹೀಗೆ ಹತ್ತಾರು ವಿಷಯಗಳು ಈ ಸಿಟಿಯಲ್ಲಿ ಇರಲಿದೆ. ಇದೊಂದು ದೇಶದಲ್ಲೇ ಮಾದರಿ ಹೈಟೆಕ್ ಸಿಟಿಯಾಗಿ ಹೊರಬರುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteKempegowda airportLatest News KannadaNews in KannadaNews KannadaState Newsಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅನ್ವಯಿಕ ಗಣಿತದ ಸಂಶೋಧನಾ ವಿಸ್ತರಣೆ ಹೆಚ್ಚಾಗಲಿ: ಡಾ. ಶಂಕರ್ ಅಭಿಪ್ರಾಯ

Next Post

ಶಿವಮೊಗ್ಗ: ಮಕ್ಕಳ ದಸರಾ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆರತಿ ಪ್ರಕಾಶ್ ಚಾಲನೆ

kalpa News

kalpa News

Next Post
ಶಿವಮೊಗ್ಗ: ಮಕ್ಕಳ ದಸರಾ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆರತಿ ಪ್ರಕಾಶ್ ಚಾಲನೆ

ಶಿವಮೊಗ್ಗ: ಮಕ್ಕಳ ದಸರಾ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಆರತಿ ಪ್ರಕಾಶ್ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!