No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂ. ಗ್ರಾಮಾಂತರ

ರಾಗಿ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಡಿಸಿ ಲತಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2022
in ಬೆಂ. ಗ್ರಾಮಾಂತರ
0
2023ರ ಚುನಾವಣಾ ಪ್ರಕ್ರಿಯೆ ನಿರ್ವಹಣೆಗೆ ನೋಡಲ್ ಅಧಿಕಾರಿಗಳ ನೇಮಕ: ಡಿಸಿ ಲತಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು ಗ್ರಾಮಾಂತರ  |

ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ  3500 ರೂ. ಗಳಿಂದ 4 ಸಾವಿರ ರೂ.ಗಳವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಕುರಿತು ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರುಗಳು  ಬಂದಿರುವ ಹಿನ್ನೆಲೆಯಲ್ಲಿ ನಿರ್ದಿಷ್ಟ ಕಂಪನಿಗಳ ದೊಡ್ಡ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ ನಿಗದಿತ  3350 ರೂ. ಹಾಗೂ ಸಣ್ಣ ಯಂತ್ರಗಳಿಗೆ 2700 ರೂ.ಬಾಡಿಗೆ ಮಾತ್ರ ಸಂಗ್ರಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್.ಲತಾ DC Latha ಆದೇಶ ಹೊರಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  57370 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆ ಆವರಿಸಿದೆ.ಈಗ  ಬಹುತೇಕ ರಾಗಿ ಬೆಳೆಯು ಕಟಾವು ಹಂತದಲ್ಲಿದೆ. ಕಟಾವು ಕಾರ್ಯ ಪ್ರಗತಿಯಲ್ಲಿರುತ್ತದೆ. ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವ ಕಾರ್ಯವನ್ನು  ಯಂತ್ರಗಳ (combined harvesters) ಮೂಲಕ  ಕೈಗೊಳ್ಳುತ್ತಿದ್ದಾರೆ‌.
ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗುವುದನ್ನು ತಪ್ಪಿಸಲು  ಜುಲೈ 6 ರಂದು   ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ  ಅಧ್ಯಕ್ಷತೆಯಲ್ಲಿ ಕೃಷಿ ಯಂತ್ರಧಾರೆ (ಬಾಡಿಗೆ ಆಧಾರಿತ ಸೇವಾ ಕೇಂದ್ರ) ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ ಪ್ರಕಾರ, ಪ್ರಸ್ತುತ ಇಂಧನ ವೆಚ್ಚ  , ಕಾರ್ಮಿಕರ ಕೂಲಿ ವೆಚ್ಚ ಮತ್ತು ಇತರ ನಿರ್ವಹಣೆ ವೆಚ್ಚಗಳನ್ನು ಪರಿಗಣಿಸಿ  ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ ನ್ಯೂ ಹಾಲೆಂಡ್,ಜಾನ್‌ಡೀರ್ ಕಂಪನಿಯ ದೊಡ್ಡ ಕಟಾವು ಯಂತ್ರ 3350 ರೂ. ಹಾಗೂ ಕ್ಲಾಸ್ ಮತ್ತು ಎಸಿಸಿ ಕಂಪನಿಯ ಕಟಾವು ಯಂತ್ರಕ್ಕೆ 2700 ರೂ. ಪರಿಷ್ಕರಿಸಿ ಬಾಡಿಗೆ ನಿಗಧಿಪಡಿಸಲಾಗಿದೆ.

Also read: ಪೋಷಕರು ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಧಾರೆ ಎರೆಯಿರಿ: ಡಾ. ಧನಂಜಯ ಸರ್ಜಿ ಸಲಹೆ

ಈ ದರಗಳನ್ನು ಮೀರದಂತೆ ಬಾಡಿಗೆಯನ್ನು ಸಂಗ್ರಹಿಸಬೇಕು. ತಪ್ಪಿದರೆ ರಾಗಿ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore ruralDC LathaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜಿಲ್ಲಾಧಿಕಾರಿ ಆರ್.ಲತಾಬೆಂಗಳೂರು: ಗ್ರಾಮಾಂತರ
Share197Tweet123Send
Previous Post

ಪೋಷಕರು ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಧಾರೆ ಎರೆಯಿರಿ: ಡಾ. ಧನಂಜಯ ಸರ್ಜಿ ಸಲಹೆ

Next Post

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ

May 10, 2026
ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

ಭಾಷೆ, ಆಹಾರ, ವಿಹಾರ ಸನಾತನ ಸಂಸ್ಕೃತಿಗಳ ಪ್ರತೀಕವಾಗಿರಬೇಕು | ಜುಕ್ತಿ ಹಿರೇಮಠ ಸ್ವಾಮೀಜಿ

May 10, 2026
ದೆಹಲಿ ಬ್ಲಾಸ್ಟ್ | ಯಾರೊಬ್ಬರನ್ನೂ ಬಿಡಲ್ಲ | ಮೋದಿ ಶಪಥ | ಸದ್ಯದಲ್ಲಿ ಕಾದಿದೆ ಮಾರಿಹಬ್ಬ?

ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ

May 10, 2026
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

May 10, 2026
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL