ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯೋಗದಲ್ಲಿ ವಿವಿಧ ರೀತಿಯ ಸಾಧನೆ ಮಾಡಿರುವವರಿಗೆ ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಸೇರಿದಂತೆ ವಿವಿಧ ಸಹಯೋಗದಲ್ಲಿ ಸನ್ಮಾನ ಮಾಡಲಾಯಿತು.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ರೋಟರಿ ಬೆಂಗಳೂರು ಗ್ಲೋಬಲ್ ಯೋಗ, ರೋಟರಿ ಬೆಂಗಳೂರು ಕಲ್ಯಾಣ್, ಯೋಗ ಯೂನಿವರ್ಸಿಟಿ ಆಫ್ ದಿ ಅಮೇರಿಕಾಸ್ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಯೋಗ ಜ್ಯೋತಿ ಪ್ರಶಸ್ತಿ ಪುರಸ್ಕೃತರಾದ ಲೀಲಾವತಿ, ಭವ್ಯ ಅವರಿಗೆ ಸನ್ಮಾನಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post