Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

847 ಕೋಟಿ ರೂ. ತೆರಿಗೆ ಹಣ ನಷ್ಟ: ತಕ್ಷಣ ಮುಖ್ಯಮಂತ್ರಿಗಳ ಮಧ್ಯ ಪ್ರವೇಶಕ್ಕೆ ಆಪ್‌ ಆಗ್ರಹ

September 25, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪ್ರತಿವರ್ಷ ಕೊಟ್ಯಾಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ಉಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಬೀದಿ ದೀಪಗಳಿಗೆ ಎಲ್‌ಇಡಿ ಬಲ್ಬ್‌ ಅಳವಡಿಕೆ ಕಾರ್ಯಕ್ಕೆ ನಗರದ ಸಚಿವರು ಹಾಗೂ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಇದರಿಂದ ಮೂರು ವರ್ಷಗಳಲ್ಲಿ ಸುಮಾರು 847 ಕೋಟಿ ರೂ.ಗಳ ನಷ್ಟವಾಗಿದ್ದು, ಜನರ ತೆರಿಗೆ ಹಣ ಅನಗತ್ಯ ವ್ಯಯವಾಗುವುದನ್ನು ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ ಆಗ್ರಹಿಸಿದ್ದಾರೆ.



ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‌ಇಡಿ ಬಲ್ಬ್‌ ಗಳ ಅಳವಡಿಕೆಗೆ ಷಹಾಪೋರ್ಜಿ ಪಲ್ಲೊಂಜಿ, ಎಸ್‌ಎಮ್‌ಎಸ್‌ ಇನ್ಪ್ರಾಸ್ಟ್ರಕ್ಚರ್‌ ಮತ್ತು ಸಮುದ್ರ ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌ – ಈ ಮೂರು ಕಂಪನಿಗಳ ಕನ್ಸೋರ್ಷಿಯಮ್‌ ಗೆ 2018 ರಲ್ಲಿ ಟೆಂಡರ್‌ ನೀಡಲಾಗಿತ್ತು. ನಗರದಲ್ಲಿ ಬೀದಿ ದೀಪಗಳ ವಿದ್ಯುತ್‌ ಬಳಕೆಯ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಪಿಡಬ್ಲೂಸಿ ಸಂಸ್ಥೆಯನ್ನೂ ನೇಮಿಸಲಾಗಿತ್ತು. ಈ ಸಂಸ್ಥೆಯ ವತಿಯಿಂದ ನಡೆಸಲಾದ ಅಧ್ಯಯನದಲ್ಲಿ ಬಿಬಿಎಂಪಿ ಪ್ರತಿವರ್ಷ ತನ್ನ 4.85 ಲಕ್ಷ ಬೀದಿದೀಪಗಳ ನಿರ್ವಹಣೆಗೆ 240 ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ. ಅದರಲ್ಲಿ ಸುಮಾರು 200 ಕೋಟಿ ರೂಪಾಯಿಗಳನ್ನು ಬೆಸ್ಕಾಂಗೆ ನೀಡಲಾಗುತ್ತಿದೆ. ವರ್ಷಪೂರ್ತಿ ಬೀದಿದೀಪಗಳನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಈ ವೆಚ್ಚ ಸುಮಾರು 330 ಕೋಟಿಗಳಿಗೆ ತಲುಪುತ್ತದೆ ಎನ್ನುವುದನ್ನ ಸ್ಥಳೀಯ ಆಡಳಿತ ಅಂದಾಜು ಕೂಡಾ ಮಾಡಿದೆ ಎಂದಿದ್ದಾರೆ.


ಜಾಗತಿಕ ಟೆಂಡರ್‌ ಕರೆಯುವ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೆಚ್ಚವನ್ನು 233 ಕೋಟಿ ರೂ.ಗಳಿಗೆ ಇಳಿಸುವ ಅಂದಾಜು ಮಾಡಲಾಗಿತ್ತು. ಈ ಉಳಿತಾಯ ಎಲ್‌ಇಡಿ ವಿದ್ಯುತ್‌ ದೀಪಗಳ ಅಳವಡಿಕೆಯಿಂದಾಗುವ ವಿದ್ಯುತ್‌ ಬಳಕೆಯಲ್ಲಿನ ಇಳಿಕೆಯಿಂದ ಸಾಧ್ಯವಾಗುತ್ತಿತ್ತು. ವಿದ್ಯುತ್‌ ಬಳಕೆಯ ಪ್ರಮಾಣ 290 ಕೋಟಿ ರೂ.ಗಳಿಂದ 33 ಕೋಟಿ ರೂ.ಗಳಿಗೆ ಇಳಿಕೆಯಾಗುತ್ತಿತ್ತು. 5 ಲಕ್ಷ ಎಲ್‌ಇಡಿ ವಿದ್ಯುತ್‌ ದೀಪಗಳನ್ನು ಅಳವಡಿಸಿ ಅವುಗಳ ಸಮರ್ಪಕ ನಿರ್ವಹಣೆಯಿಂದ ಶೇಕಡಾ 85.50ರಷ್ಟು ವಿದ್ಯುತ್‌ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಈ ಕನ್ಸೋರ್ಷಿಯಮ್‌ ಸುಮಾರು 175 ಕೋಟಿ ರೂಪಾಯಿಗಳನ್ನು ಆದಾಯ ಪಡೆದುಕೊಳ್ಳುತ್ತಿತ್ತು ಎಂದು ಹೇಳಿದ್ದಾರೆ.

ಆದರೆ, ಇಂತಹ ಉತ್ತಮ ಯೋಜನೆ ಕಾರ್ಯಗತಗೊಳಿಸುವಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದಕ್ಕೆ ನಮ್ಮ ರಾಜಕೀಯ ವ್ಯವಸ್ಥೆಯ ದುಷ್ಟ ಶಕ್ತಿಗಳ ಕಾರಣ. ಸೆಪ್ಟೆಂಬರ್‌ 9 ರಂದು ಯಶವಂತಪುರದಲ್ಲಿ ಎಲ್‌ ಇಡಿ ಬೀದಿದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ ನೌಕರರ ಮೇಲೆ ನಗರದ ಕೆಲ ಸಚಿವರು ಹಾಗೂ ಮಾಜಿ ಕಾರ್ಪೋರೇಟರ್‌ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ. ಅಲ್ಲದೆ, ಪ್ರತಿನಿತ್ಯ ಅವರ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವವಿಖ್ಯಾತ ಬೆಂಗಳೂರು ನಗರದಲ್ಲೇ ಇಂತಹ ಕ್ರಾಂತಿಕಾರಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ವಿಷಾಧನೀಯ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆ ಕಾರ್ಯಗತವಾಗಿದ್ದರೆ ಸುಮಾರು 847 ಕೋಟಿ ರೂಪಾಯಿಗಳ ಉಳಿತಾಯ ಆಗುತ್ತಿತ್ತು. ಆದರೆ ರಾಜಕೀಯ ಪ್ರತಿನಿಧಿಗಳ ದುಷ್ಟ ಮನಸ್ಥಿತಿಯಿಂದ ಇದು ಸಾಧ್ಯವಾಗಿಲ್ಲ. ಈ ನಷ್ಟವನ್ನು ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಆಡಳಿತ ನಡೆಸಿದ ಜೆಸಿಬಿ ಪಕ್ಷಗಳಿಂದ ವಸೂಲು ಮಾಡಿಕೊಳ್ಳಬೇಕು ಎಂದು ಮೋಹನ್‌ ದಾಸರಿ ಆಗ್ರಹಿಸಿದರು.

ನಗರದ ಜನತೆಯ ಕೋಟ್ಯಾಂತರ ರೂಪಾಯಿ ಹಣವನ್ನು ಉಳಿಸುವಂತಹ ಯೋಜನೆಗೆ ಅಡ್ಡಗಾಲು ಹಾಕುವ ಮೂಲಕ ರಾಜಕಾರಣಿಗಳು ಅಭಿವೃದ್ದಿಯ ಪರವಲ್ಲ ಎನ್ನುವ ಧೋರಣೆಯನ್ನು ತೋರಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಈ ಕೂಡಲೇ ಮಧ್ಯ ಪ್ರವೇಶಿಸಿಬೇಕು ಹಾಗೂ ಬೀದಿ ದೀಪಗಳ ಎಲ್‌ಇಡಿ ಅಳವಡಿಕೆಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದು ಅವರು ಆಗ್ರಹಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AAPBangaloreChief MinisterKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಆಪ್‌ಬೆಂಗಳೂರುಮುಖ್ಯಮಂತ್ರಿ
Previous Post

ಅಹಿತಕರ ಘಟನೆ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪಿಎಫ್‌ಐ ಮನವಿ

Next Post

ಸೆ.26ರಂದು ಪ್ರೊ. ಮಲ್ಲೇಪುರಂ ವೆಂಕಟೇಶ ಅವರಿಗೆ ಅಭಿನಂದನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೆ.26ರಂದು ಪ್ರೊ. ಮಲ್ಲೇಪುರಂ ವೆಂಕಟೇಶ ಅವರಿಗೆ ಅಭಿನಂದನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!