ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ #BPL Card Cancellation ಅಂತಹ ವ್ಯಕ್ತಿಗಳಿಂದ ಮತ್ತೆ ಅರ್ಜಿ ಪಡೆದು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ #DCM D K Shivakumar ಸ್ಪಷ್ಟಪಡಿಸಿದ್ದಾರೆ.
Also read: ಹೃದಯ ಶ್ರೀಮಂತಿಕೆ ಉಳಿಸಿಕೊಳ್ಳಲು ಕನ್ನಡ ಪ್ರೀತಿಸುವುದು ಅತಿ ಅಗತ್ಯ: ಡಾ. ಸೊನಲೆ ಶ್ರೀನಿವಾಸ್
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದರು.
ಅರ್ಹರು ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post