ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
2023ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲೂ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್. ಲತಾ ಅವರು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಸಮುದಾಯವನ್ನು ತಲುಪಲು ಮೆರವಣಿಗೆ, ಸಾರ್ವಜನಿಕ ಭಾಷಣ, ಮನೆಭೇಟಿ, ಪಕ್ಷದ ಚಿಹ್ನೆಯಿರುವ ಬುಕ್ ಮತ್ತು ಬಟ್ಟೆಗಳನ್ನು ಹಂಚುವುದು ಹೀಗೆ ಹಲವಾರು ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಾಗ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.

Also read: ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ: ನಿವೃತ್ತ ಎಎಸ್‌ಐ ದಾನಂ ಸಲಹೆ











Discussion about this post