No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂ. ಗ್ರಾಮಾಂತರ

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಉದ್ದೇಶ, ಪ್ರಯೋಜನವೇನು ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
November 24, 2022
in ಬೆಂ. ಗ್ರಾಮಾಂತರ
0
ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಉದ್ದೇಶ, ಪ್ರಯೋಜನವೇನು ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು ಗ್ರಾಮಾಂತರ  |

ಮೀನು ಉತ್ತಮ ಜೈವಿಕ ಆಹಾರಗಳಲ್ಲಿ ಪ್ರಮುಖವಾದುದು. ಮೀನುಗಾರಿಕೆಯಲ್ಲಿ ಹೊಸ ತಾಂತ್ರಿಕತೆಗಳ ಅಳವಡಿಕೆ ಹಾಗೂ ಮೀನುಗಾರರ ಬದುಕಿನಲ್ಲಿ ಸಾಮಾಜಿಕ, ಆರ್ಥಿಕ ಬದಲಾವಣೆ ತರಲು ಜಾರಿಯಾಗಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ.

ಹೊಸಕೋಟೆ ತಾಲೂಕಿನ ಹೆಮ್ಮಂಡನಹಳ್ಳಿ ಮಹಿಳಾ ಮೀನುಗಾರರೊಬ್ಬರು ತಮ್ಮ ಸ್ವಂತದ ಸುಮಾರು ಅರ್ಧ ಎಕರೆ ಜಮೀನಿನಲ್ಲಿ ಜೈವಿಕ ಕೊಳ ನಿರ್ಮಿಸಿಕೊಂಡು ಬಯೋಫ್ಲಾಕ್ ವಿಧಾನದಡಿ ಮೀನುಗಾರಿಕೆ ಮಾಡಲು ಮುಂದಾಗಿದ್ದಾರೆ. ಹೆಮ್ಮಂಡನಹಳ್ಳಿಯ ಭೈರಮ್ಮ ಕೃಷ್ಣಪ್ಪ ಅವರು ತಲಾ 10 ಗುಂಟೆಗಳ ಎರಡು ಘಟಕಗಳನ್ನು ನಿರ್ಮಿಸಿಕೊಂಡು ಮೀನು ಕೃಷಿ ಮಾಡುತ್ತಿದ್ದಾರೆ. ಈಗಾಗಲೇ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಸೌಭಾಗ್ಯ ಆನಂದ ಎಂಬ ಮಹಿಳಾ ಮೀನುಗಾರರು ಈ ನಿಟ್ಟಿನಲ್ಲಿ ಯಶಸ್ಸು ಕಂಡಿದ್ದಾರೆ.
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯು ಮೀನುಗಾರಿಕೆ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಗಾಗಿ ರೂಪುಗೊಂಡಿದೆ. ರಾಷ್ಟ್ರೀಯ ಸೂಚ್ಯಂಕದಲ್ಲಿ ಮೀನುಗಾರಿಕೆಯ ಬೆಳವಣಿಗೆದರವನ್ನು ಹೆಚ್ಚಿಸಲು ಸರ್ಕಾರ ವಿಶೇಷ ಕ್ರಮವಹಿಸಿದೆ. ಮೀನುಗಾರರ ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ವಿಸ್ತಾರ, ಬಡತನ ನಿವಾರಣೆ ಪ್ರಮುಖ ಧ್ಯೇಯಗಳಾಗಿವೆ. ಜಲಚರಗಳ ಪೋಷಣೆಗಾಗಿ ಹೊಸ ಕೊಳಗಳ ನಿರ್ಮಾಣ, ಅಲಂಕಾರಿಕ ಮೀನು‌ ಸಾಗಣೆ ಮತ್ತು ಮಾರಾಟ, ಬಯೋಫ್ಲಾಕ್ ಘಟಕ, ಶೈತ್ಯೀಕರಣ ಘಟಕ, ದ್ವಿಚಕ್ರ ವಾಹನಗಳ ಸೌಕರ್ಯ, ಮೀನು ಮೌಲ್ಯವರ್ಧನೆ ಘಟಕಗಳಿಗೆ ನೆರವು ನೀಡಲಾಗುತ್ತಿದೆ.

ಬಯೋಫ್ಲೋಕ್ ಎಂದರೇನು?
ಬಯೋಫ್ಲೋಕ್ ಅಂದರೆ ಸರಳವಾಗಿ ಹೇಳುವದಾದರೆ ‘ಪ್ರಯೋಜನಾಕಾರಿ ಸೂಕ್ಷಜೀವಿಗಳ ಒಟ್ಟುಗೂಡು’ ಪದರಗಟ್ಟು ಅಥವಾ ಜೈವಿಕ ಹೆಪ್ಪುಗಟ್ಟುವಿಕೆ ಎನ್ನಬಹುದು. ಅನ್ಯಪೌಷ್ಟಿಕತೆಯನ್ನವಲಂಬಿಸಿದ (heterotrophic) ಸೂಕ್ಷ್ಮ ಜೀವಿಗಳ ಗುಂಪು ಇದಾಗಿದ್ದು ಸಾಮಾನ್ಯವಾಗಿ ಇಂಗಾಲ ಮತ್ತು ಸಾರಜನಕ ಪ್ರಮಾಣವನ್ನು ನಿರ್ವಹಿಸುವ ಮೂಲಕ ಪರಿಸರದಲ್ಲಿ ಇದರ ಬೆಳವಣಿಗೆಯನ್ನು
ನಿರ್ವಹಿಸಬಹುದಾಗಿದೆ.
ಬಯೋಫ್ಲೋಕ್ ತಂತ್ರಜ್ಞಾನ ಎಂದರೇನು?
ಬಯೊಫ್ಲೋಕ್ ವಿಧಾನವನ್ನು ತ್ಯಾಜ್ಯ ನೀರಿನ ಸಂಸ್ಕರಣೆಗಾಗಿ ಬಳಸಲಾಗುತ್ತಿತ್ತು, ಇತ್ತೀಚೆಗೆ ಜಲಕೃಷಿಯಲ್ಲಿ ಇದು ಒಂದು ವಿಧಾನವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಬಯೋಫ್ಲೋಕ್ ಕೃಷಿಯು ಒಂದು ತೀವ್ರವಾದ ಜಲಕೃಷಿ ವ್ಯವಸ್ಥೆಯಾಗಿದೆ. ಇದು ಜಲಚರ ಜೀವಿಗಳು ಹೊರಹಾಕುವ ತ್ಯಾಜ್ಯವನ್ನು ಬಳಸಿಕೊಂಡು ಬಯೋಫ್ಲೋಕ್ ಬೆಳೆಯುವಂತೆ ಮಾಡಿ ಅದನ್ನು ಮೀನು/ಸೀಗಡಿಗಳು ಆಹಾರವಾಗಿ ಬಳಕೆಯಾಗುವಂತೆ ಮಾಡುವ ತಂತ್ರವಾಗಿದೆ. ಈ ಬಯೋಫ್ಲಾಕ್ ಪ್ರೋಟೀನ್ (ಒಣ ದ್ರವ್ಯದ ಆಧಾರದ ಮೇಲೆ ಶೇ.50 ರಿಂದ 65), ವಿಟಮಿನ್‌ಗಳು ಮತ್ತು ಸೂಕ್ಷ್ಮ ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆಯಲ್ಲದೆ ಪ್ರೋಬಯಾಟಿಕ್ ಪರಿಣಾಮವನ್ನು ಹೊಂದಿದೆ.

ಸಾಮಾನ್ಯವಾಗಿ, ಸಾಂಪ್ರದಾಯಿಕ ವ್ಯವಸ್ಥೆಯಲ್ಲಿ, ಒಂದು ಕೆಜಿ ಮೀನು ಬೆಳೆಸಲು ಸುಮಾರು 1.5 ಕೆ.ಜಿ.ಯಿಂದ 2 ಕೆಜಿಯವರೆಗೆ ಕೃತಕ ಆಹಾರದ ಅವಶ್ಯಕತೆಯಿರುತ್ತದೆ. ಆದರೆ, ಬಯೋಫ್ಲೋಕ್ ತಂತ್ರಜ್ಞಾನದಲ್ಲಿ, ಕೃತಕ ಆಹಾರದ ಬಳಕೆ ಶೇಕಡ 30 ರವರೆಗೆ ಕಡಿಮೆಯಾಗುತ್ತದೆ.ಸಾಂಪ್ರದಾಯಿಕ ಜಲಕೃಷಿಯಲ್ಲಿ, ನೀರಿನ ವಿನಿಮಯವು ಆಗಾಗ್ಗೆ ಅಗತ್ಯವಿರುತ್ತದೆ. ಇದರ ಪರಿಣಾಮವಾಗಿ ನೀರು ವ್ಯರ್ಥವಾಗುತ್ತದೆ ಮತ್ತು ದೊಡ್ಡ ಪ್ರಮಾಣದ ವೆಚ್ಚ ಭರಿಸುವ ಸಂಭವವಿರುತ್ತದೆ. ಬಯೋಫ್ಲೋಕ್ ತಂತಜ್ಞಾನ ಅಳವಡಿಕೆಯಿಂದ ನೀರನ್ನು ವಿನಿಮಯ ಮಾಡುವ ಅಗತ್ಯ ಕಡಿಮೆಯಾಗುತ್ತದೆ.
ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬಯೋಫ್ಲೋಕ್ ಜೈವಿಕ ಕೊಳ ನಿರ್ಮಿಸಿ ತಂತ್ರಜ್ಞಾನ ಅಳವಡಿಸಿಕೊಳ್ಳಲು ಯೋಜನಾ ವೆಚ್ಚದ ಅನುಪಾತಕ್ಕೆ ಅನುಗುಣವಾಗಿ ಆರ್ಥಿಕ ನೆರವು ನೀಡಲಾಗುವುದು.ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ,ಪರಿಶಿಷ್ಠ ಪಂಗಡದ ಮೀನುಗಾರರಿಗೆ ಶೇ.60 ಮತ್ತು ಸಾಮಾನ್ಯ ವರ್ಗದವರಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಈ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಮೀನುಗಾರಿ ಇಲಾಖೆ ಉಪನಿರ್ದೇಶಕ ನಾಗರಾಜ ಕೋರಿದ್ದಾರೆ.

ಹೆಚ್ಚಿನ ವಿವರಗಳಿಗೆ ದೂ.080-29787456 ,ಮೊ.9341347440 ಸಂಪರ್ಕಿಸಬಹುದು. fisheries.Karnataka.gov.in ವೆಬ್‌ಸೈಟ್ ವಿಳಾಸಕ್ಕೂ ಭೇಟಿ ನೀಡಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore ruralKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು: ಗ್ರಾಮಾಂತರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

Next Post

ಅನುದಾನಿತ ನೌಕರರ ಸಾಲದ ಮೊಬಲಗನ್ನು ಖಜಾನೆ-2ರಲ್ಲಿ ಕಡಿತಗೊಳಿಸಲು ಆಗ್ರಹ

kalpa News

kalpa News

Next Post
ಅನುದಾನಿತ ನೌಕರರ ಸಾಲದ ಮೊಬಲಗನ್ನು ಖಜಾನೆ-2ರಲ್ಲಿ ಕಡಿತಗೊಳಿಸಲು ಆಗ್ರಹ

ಅನುದಾನಿತ ನೌಕರರ ಸಾಲದ ಮೊಬಲಗನ್ನು ಖಜಾನೆ-2ರಲ್ಲಿ ಕಡಿತಗೊಳಿಸಲು ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL