ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಗ್ರಾಮಾಂತರ |
ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಾದ ದಿನದಿಂದ (ದಿನಾಂಕ: 29-03-2023 ರಿಂದ 10-04-2023) ಏಪ್ರಿಲ್ 10 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಸಲಾದ ವಿವಿಧ ಕಾರ್ಯಾಚರಣೆಗಳಿಂದ ಮದ್ಯ, ಬೆಲೆಬಾಳುವ ವಸ್ತುಗಳು, ಇತರೆ ವಸ್ತುಗಳು ಸೇರಿದಂತೆ ಒಟ್ಟು 1,86,87,431 ರೂಪಾಯಿ ಮೌಲ್ಯದ ದಾಖಲೆಯಿಲ್ಲದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಿಳಿಸಿದ್ದಾರೆ.

Also read: ಮಡಿಕೇರಿ: ರಾಜಸೀಟು ಉದ್ಯಾನವನದಲ್ಲಿ ಜಿಫ್‍ಲೈನ್ ಸಾಹಸ ಕ್ರೀಡೆಗೆ ಜಿಲ್ಲಾಧಿಕಾರಿ ಚಾಲನೆ











Discussion about this post