No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಸ್. ನಿಜಲಿಂಗಪ್ಪ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
August 8, 2024
in ಬೆಂಗಳೂರು ನಗರ
0
ಎಸ್. ನಿಜಲಿಂಗಪ್ಪ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ #S Nijalingappa ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.

Also read: ಸಾರಿಗೆ ವ್ಯವಸ್ಥೆಯೇ ಇಲ್ಲದ ಹಳ್ಳಿಗೆ ಬಂತು ಸಿಟಿ ಬಸ್ | ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮದ ಜನತೆ

ಬಿಜೆಪಿ , ಎನ್ ಡಿ ಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ

ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು
Kalahamsa Infotech private limitedಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaS Nijalingappaಎಸ್. ನಿಜಲಿಂಗಪ್ಪಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾರಿಗೆ ವ್ಯವಸ್ಥೆಯೇ ಇಲ್ಲದ ಹಳ್ಳಿಗೆ ಬಂತು ಸಿಟಿ ಬಸ್ | ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮದ ಜನತೆ

Next Post

ಅ.11ರಂದು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ, ಸುವರ್ಣ ದಾಂಪತ್ಯ ಸನ್ಮಾನ

kalpa News

kalpa News

Next Post
ಅ.11ರಂದು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ, ಸುವರ್ಣ ದಾಂಪತ್ಯ ಸನ್ಮಾನ

ಅ.11ರಂದು ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ, ಸುವರ್ಣ ದಾಂಪತ್ಯ ಸನ್ಮಾನ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!