ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಸಾಗರ |
ಹೈಕೋರ್ಟ್ ಆದೇಶದ ಮೇರೆಗೆ ಶರಾವತಿ ಮುಳುಗಡೆ ಸಂತ್ರಸ್ತರ ಡಿನೋಟಿಫಿಕೇಷನ್ ಆದೇಶ ರದ್ದಾಗಿರುವುದರಿಂದ ಸಂತ್ರಸ್ತರು ಎದುರಿಸುವ ಸಮಸ್ಯೆಗಳ ಕುರಿತು ಶಾಸಕ ಹೆಚ್. ಹಾಲಪ್ಪ MLA Halappa ಅವರು ಇಂದು ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರ್ ಅವರನ್ನು ಬೇಟಿಯಾಗಿ ಮುಳುಗಡೆ ಸಂತ್ರಸ್ತರ ಹಿತ ಕಾಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಶೀಘ್ರದಲ್ಲಿ ಪ್ರಸ್ತಾವನೆ ಸಲ್ಲಿಸುವ ಕುರಿತು ಚರ್ಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post