No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜ ನಿಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2022
in ಬೆಂಗಳೂರು ನಗರ
0
ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜ ನಿಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜ Comedian Mohan Juneja  ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ನವಗ್ರಹ, ಗಣೇಶನ ಗಲಾಟೆ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಮೋಹನ್ ಜುನೇಜಾ ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸು ಗಳಿಸಿದ ಕೆಜಿಎಫ್-1 ಒಂದು ಮತ್ತು ಕೆಜಿಎಫ್-2 KGF 1, KGF 2 ಚಿತ್ರದಲ್ಲೂ ನಟಿಸಿದ್ದರು.

ಹಲವು ಧಾರವಾಹಿಗಳಲ್ಲಿ ಕೂಡ ನಟಿಸಿ ಹೆಸರು ಗಳಿಸಿದ್ದ ನಟ ಮೋಹನ್ ಜುನೇಜ ಹಲವು ಪ್ರಮುಖ ನಾಯಕ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ ಹಾಗೂ ಚೆಲ್ಲಾಟ ಚಿತ್ರದ ಮಧುಮಗ ಪಾತ್ರ ಮೋಹನ್ ಅವದಿಗೆ ಹೆಚ್ಚು ಖ್ಯಾತಿ ಕೊಟ್ಟಿತ್ತು.

Also read: ಬಿಜೆಪಿ ಮುಖಂಡನ ಮಗನ ಕಾರಿನ ಮೇಲೆ ಕಲ್ಲು ತೂರಾಟ: ಉದ್ವಿಗ್ನ ಪರಿಸ್ಥಿತಿ ಸದ್ಯ ಶಾಂತ

ಕಳೆದ ಕೆಲ ಸಮಯಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಮೋಹನ್ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreComedian Mohan JunejaKannada News WebsiteKannadaNewsKannadaNewsLiveKannadaNewsOnlineKannadaWebsiteKGF 1KGF 2Latest News KannadaNewsinKannadaNewsKannadaSandalwood Newsಕೆಜಿಎಫ್ 1ಕೆಜಿಎಫ್-2ಬೆಂಗಳೂರುಹಾಸ್ಯನಟ ಮೋಹನ್ ಜುನೇಜ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ಮುಖಂಡನ ಮಗನ ಕಾರಿನ ಮೇಲೆ ಕಲ್ಲು ತೂರಾಟ: ಉದ್ವಿಗ್ನ ಪರಿಸ್ಥಿತಿ ಸದ್ಯ ಶಾಂತ

Next Post

ಬಿಗ್ ಶಾಕ್! ಇಂದಿನಿಂದ ಅಡುಗೆ ಅನಿಲ ದರ 50ರೂ. ಹೆಚ್ಚಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಗ್ ಶಾಕ್! ಗೃಹ ಬಳಕೆಯ ಸಿಲಿಂಡರ್ ಬೆಲೆ 50ರೂ. ಹೆಚ್ಚಳ

ಬಿಗ್ ಶಾಕ್! ಇಂದಿನಿಂದ ಅಡುಗೆ ಅನಿಲ ದರ 50ರೂ. ಹೆಚ್ಚಳ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL