ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್‌ವುಡ್ ಹಿರಿಯ ನಟ ರಾಜೇಶ್ ಆರೋಗ್ಯದಲ್ಲಿ ಏರುಪೇರಾಗದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಕೆಲವೇ ಹೊತ್ತಿನಲ್ಲಿ ವೈದ್ಯರು ಸುದ್ದಿಗೋಷ್ಠಿ ನಡೆಸಿ, ರಾಜೇಶ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















