Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಂಘ ಪರಿವಾರದವರಿಗೆ ಕುರ್ಚಿ ವ್ಯಾಮೋಹವಿಲ್ಲ: ರೇಣುಕಾಚಾರ್ಯ ತಿರುಗೇಟು

October 8, 2021
in ಬೆಂಗಳೂರು ನಗರ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | |

ಸಂಘ ಪರಿವಾರದ ಬಗ್ಗೆ ಲಘುವಾಗಿ ಮಾತನಾಡುತ್ತಿರುವ ವಿಪಕ್ಷ ನಾಯಕರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ತಿರುಗೇಟು ನೀಡಿದ್ದು, ಸಂಘಪರಿವಾರದವರಿಗೆ ಕುರ್ಚಿಯ ವ್ಯಾಮೋಹವಿಲ್ಲ ಎಂದಿದ್ದಾರೆ.


ವಿಕಾಸಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಆರ್ ಎಸ್ ಎಸ್ ಬಗ್ಗೆ ಕಳೆದ ಒಂದು ವಾರದಿಂದ ಚರ್ಚೆಯಾಗುತ್ತಿದೆ. ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯರಿಗೆ ಸಂಘ ಪರಿವಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಸಂಘ ಪರಿವಾರದವರಿಗೆ ಕುರ್ಚಿ ವ್ಯಾಮೋಹವಿಲ್ಲ. ಕುರ್ಚಿಗಾಗಿ ಎಂದೂ ಹೋರಾಡಿಲ್ಲ .ಸಮಾಜಸೇವೆಗಾಗಿ ಸಂಘ ಸಮರ್ಪಣೆ ಮಾಡಿಕೊಂಡಿದೆ. ದೇಶಕ್ಕಾಗಿ‌ ತ್ಯಾಗ ಬಲಿದಾನ ಮಾಡುತ್ತಿದೆ. ಕುರ್ಚಿ ವ್ಯಾಮೋಹ ಜೆಡಿಎಸ್, ಕಾಂಗ್ರೆಸ್ಸಿಗಿದೆ. ಅಲ್ಪಸಂಖ್ಯಾತರ ಉದ್ಧಾರಕರು ಎಂದು ಹೇಳಿಕೊಳ್ಳುತ್ತಾರಷ್ಟೆ. ಸಿದ್ದರಾಮಯ್ಯ ಟಿಪ್ಪುಜಯಂತಿ ಮಾಡಿ ವೋಟ್ ಬ್ಯಾಂಕ್ ರಾಜಕಾರಣ ಮಾಡಿದ್ದರು. ಅಲ್ಪಸಂಖ್ಯಾತರಿಗೂ ಕೂಡ ಇಂದು ಸಿದ್ದರಾಮಯ್ಯ ಇವರ ಬಂಡವಾಳ ಗೊತ್ತಾಗಿದೆ. ಇವರೆಲ್ಲ ವೋಟ್ ಬ್ಯಾಂಕ್ ಗಾಗಿ‌ ಸಂಘದ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಆರ್ ಎಸ್ ಎಸ್ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ.
ತಾಲಿಬಾನ್ ಸಂಸ್ಕೃತಿ ನಿಮ್ಮದು. ಕೊಳ್ಳಿಯಿಡುವ ಸಂಸ್ಕೃತಿ ವಿಕೃತ ಮನಸ್ಸಿನ ಕಾಂಗ್ರೆಸ್ ಜೆಡಿಎಸ್ ನಾಯಕರು ವೋಟಿಗಾಗಿ ರಾಜಕಾರಣ ಮಾಡಬಾರದು. ಆರ್ ಎಸ್ ಎಸ್ ಬಗ್ಗೆ ಮಾತನಾಡಿದರೆ ಇವರುಗಳಿಗೆ ನಷ್ಟ.ಸಂಘ ಒಳ್ಳೆಯ ಮಾರ್ಗದರ್ಶನ ಮಾಡುತ್ತದೆ. ನೀವೊಮ್ಮೆ ಸಂಘಕ್ಕೆ ಇವರುಗಳು ಒಮ್ಮೆ ಬಂದು ನೋಡಿದರೆ ಅಲ್ಲಿನ ವಾಸ್ತವ ನಿಮಗೆ ಗೊತ್ತಾಗುತ್ತದೆ ಎಂದು ರೇಣುಕಾಚಾರ್ಯ ಹೇಳಿದರು.

ಪ್ರತಿಭಾವಂತರು ಎಲ್ಲಿ ಬೇಕಾದರೂ ಇರಬಹುದು. ಅದರಂತೆ ಸಂಘ ಪರಿವಾರದಲ್ಲಿಯೂ ಕೂಡ ಹಲವರು ಪ್ರತಿಭಾವಂತರಿದ್ದಾರೆ. ಪ್ರತಿಭಾವಂತರು ಉನ್ನತ ಹುದ್ದೆಯಲ್ಲಿರುವುದೇನೂ ತಪ್ಪಲ್ಲ. ನಾವು ಆಪರೇಷನ್ ಕಮಲ ಮಾಡಿಲ್ಲ. ಮೊದಲು‌ ಜೆಡಿಎಸ್ ಆಪರೇಷನ್ ಆರಂಭ ಮಾಡಿದ್ದು ಎಂದರು.


ಇದೇ ವೇಳೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ ಪಕ್ಷದಲ್ಲಿ ಬಿ.ಎಸ್. ಯಡಿಯೂರಪ್ಪನವರನ್ನು ಸೈಡ್ ಲೈನ್ ಮಾಡಿಲ್ಲ. ಐಟಿ ರೇಡ್ ಗೂ ಯಡಿಯೂರಪ್ಪಗೂ ಸಂಬಂಧವಿಲ್ಲ.ಸತ್ಯಾಂಶ ಹೊರಬರಲಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaBangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRenukacharyaState Newsಬಿ.ಎಸ್. ಯಡಿಯೂರಪ್ಪಬೆಂಗಳೂರುರೇಣುಕಾಚಾರ್ಯ
Previous Post

ಗಮನಿಸಿ! ಅ.10, 11ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ನಿರ್ಮಾಣ ಹಂತದಲ್ಲಿಯೇ ಕಟ್ಟಡಗಳ ಸುಭದ್ರತೆ ಹೆಚ್ಚಿಸುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳಿ: ವಿಶ್ವನಾಥ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಿರ್ಮಾಣ ಹಂತದಲ್ಲಿಯೇ ಕಟ್ಟಡಗಳ ಸುಭದ್ರತೆ ಹೆಚ್ಚಿಸುವ ಕೌಶಲ್ಯಗಳನ್ನು ಅಳವಡಿಸಿಕೊಳ್ಳಿ: ವಿಶ್ವನಾಥ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

June 27, 2025

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!