No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅತಿಥಿ ಉಪನ್ಯಾಸಕರಿಗೆ ಸಂಕ್ರಾತಿ ಉಡುಗೊರೆ: ಗೌರವಧನ ಹೆಚ್ಚಿಸಿ ಸರ್ಕಾರ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 14, 2022
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಮಾಸಿಕ ಗೌರವಧನ ಹೆಚ್ಚಿಸಿ ಸರ್ಕಾರ ಆದೇಶಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ಸರ್ಕಾರಿ ಪುಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.55ರಷ್ಟು ಅಂಕಗಳನ್ನು ಪಡೆದು, ಎನ್.ಇ.ಟಿ., ಎಸ್.ಎಲ್.ಇ.ಟಿ.ಅಥವಾ ಪಿ.ಹೆಚ್.ಡಿ. ಮಾಡಿಕೊಂಡಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು 11,500ರೂ.ಗಳಿಂದ 13,000ರೂ.ಗೆ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಟ ಶೇ.55ರಷ್ಟು ಅಂಕಗಳನ್ನು ಪಡೆದ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು 9,500ರೂ.ನಿಂದ 11,000ರೂ.ಗೆ ಹೆಚ್ಚಿಸಿ ಆದೇಶಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಬೇಡಿಕೆಗಳ ಕುರಿತು ಸಮಿತಿಯ ಶಿಫಾರಸ್ಸಿನಂತೆ ಆದೇಶ ನೀಡಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಆದೇಶದಲ್ಲಿರುವ ವಿವರ ಹೀಗಿದೆ:

  • ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗರಿಷ್ಠ 8/10 ಗಂಟೆಗಳಕಾರ್ಯಭಾರಕ್ಕೆ ಬದಲಾಗಿ, ಗರಿಷ್ಯ 15 ಗಂಟೆಗಳ ಕಾರ್ಯಭಾರವನ್ನು ನೀಡಿ, ಕೆಳಗಿನಂತೆ ಗೌರವಧನವನ್ನು ಹೆಚ್ಚಿಸುವುದು.
  • 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯು.ಜಿ.ಸಿ. ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 32,000ರೂ. (ಮೂವತ್ತೆರಡು ಸಾವಿರ ರೂಪಾಯಿಗಳು ಮಾತ್ರ).
  • 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 30,000ರೂ. (ಮೂವತ್ತು ಸಾವಿರ ರೂಪಾಯಿಗಳು ಮಾತ್ರ).
  • 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 28,000ರೂ. (ಇಪ್ಪತ್ತೆಂಟು ಸಾವಿರ ರೂಪಾಯಿಗಳು ಮಾತ್ರ).
  • 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 26,000ರೂ. (ಇಪ್ಪತ್ತಾರು ಸಾವಿರರೂಪಾಯಿಗಳು ಮಾತ್ರ)

  • ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆಪಾವತಿ ಮಾಡುವುದು.
  • ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ಗೆ ಬದಲಾಗಿ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು.
  • ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆಸಂಬಂಧಪಟ್ಟ ಹಾಗೆ. ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವಮಾನದಂಡಗಳನ್ವಯ ಆಯ್ಕೆಪಟ್ಟಿ ತಯಾರಿಸುವುದು) 5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 26,000ರೂ. (ಇಪ್ಪತ್ತಾರು ಸಾವಿರ ರೂಪಾಯಿಗಳು ಮಾತ್ರ)

  • ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ಗೆ ಬದಲಾಗಿ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು.
  • ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆಪಾವತಿ ಮಾಡುವುದು.
  • ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆಪಟ್ಟಿ ತಯಾರಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
Share197Tweet123Send
Previous Post

ಮಗುವಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಗೃಹ ಸಚಿವರು…

Next Post

ಗಮನಿಸಿ! ಜ.16ರಂದು ಆಯನೂರು ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.16ರಂದು ಆಯನೂರು ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL