No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀ ಮಧ್ವಾಚಾರ್ಯರ ಕುರಿತ ವಿಶೇಷ ಕಾದಂಬರಿ ಸನ್ನಿಧಿ ಲೋಕಾರ್ಪಣೆ

ಐಸಿರಿ ಪ್ರಕಾಶನ ಪ್ರಕಟಿಸಿದ ವಿಶೇಷ ಕಾದಂಬರಿ

kalpa News by kalpa News
December 9, 2025
in Special Articles
0
ಶ್ರೀ ಮಧ್ವಾಚಾರ್ಯರ ಕುರಿತ ವಿಶೇಷ ಕಾದಂಬರಿ ಸನ್ನಿಧಿ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಗದ್ಗುರು ಶ್ರೀ ಮಧ್ವಾಚಾರ್ಯರ #Shri Madhvacharya ಕುರಿತಾಗಿನ ವಿಶೇಷ ಕಾದಂಬರಿ ಸನ್ನಿಧಿ ಲೋಕಾರ್ಪಣೆಗೊಂಡಿದೆ.

ನಗರದ ಶೇಷಾದ್ರಿಪುರಂ ಕಾಲೇಜಿನ ಆವರಣದಲ್ಲಿ ಸುಮೇರು ಟ್ರಸ್ಟ್ ಮತ್ತು ಗೋಧೂಳಿ ಕನ್ನಡ ಸಂಘದ ಸಹಭಾಗಿತ್ವದಲ್ಲಿ ಡಾ. ಸುರೇಶ್ ಪಾಟೀಲರು ರಚಿಸಿದ ಸನ್ನಿಧಿ ಅಲೌಕಿಕ ಕಾದಂಬರಿ ಲೌಕಿಕ ಮುನಷ್ಯರ ಮನದಲ್ಲಿ ಮುಡುವ ಹಲವಾರು ಪ್ರಶ್ನೆಗಳ ಉತ್ತರದಂತಿರುವ ಶ್ರೀಮಧ್ವಾಚಾರ್ಯರ ಕುರಿತಾದ ಕಾದಂಬರಿ ಲೋಕಾರ್ಪಣೆಗೊಂಡಿತು. ಪುಸ್ತಕ ಲೋಕಾರ್ಪಣೆಯನ್ನು ನಾಡೋಜ ಡಾ.ಮನು ಬಳಿಗಾರ್ ಅವರು ಮಾಡಿದರು.

ಕಾದಂಬರಿಯ ಕುರಿತಾಗಿ ಲೇಖಕಿ, ವಿಮರ್ಶಕಿ ಡಾ. ವೀಣಾ ಬನ್ನಂಜೆಯವರು ಮಾತನಾಡಿದರು ಸಭೆಯ ಅಧ್ಯಕ್ಷತೆಯನ್ನು ಮತ್ತೊಬ್ಬ ಹಿರಿಯ ಸಾಹಿತಿ, ನಿವೃತ್ತ ಪ್ರಾಧ್ಯಾಪಕರಾದ ಡಾ.ಕೃಷ್ಣ ಕಟ್ಟಿಯವರು ವಹಿಸಿದ್ದರು.
ಕಾರ್ಯಕ್ರಮದ ಆರಂಭ ದಾಸವಾಣಿ ಕರ್ನಾಟಕ ತಂಡದ ಮಾನಸಾ ಕುಲಕರ್ಣಿ ಮತ್ತು ತಂಡದವರಿಂದ ಹರಿದಾಸರ ಪದಗಳ ಗಾಯನದಿಂದ ಆರಂಭವಾಯಿತು. ಮಾನಸಾ ಕುಲರ್ಣಿಯವರ ಸುಶ್ರಾವ್ಯ ಗಾಯನದಿಂದ ಪ್ರಾರ್ಥನೆಯನ್ನು ಮಾಡಿದರು. ಐಸಿರಿ ಪ್ರಕಾಶನದ ಪ್ರಕಾಶಕರಾದ ಡಾ.ಮಂಜುನಾಥ್ ಪಾಳ್ಯರವರು ವೇದಿಕೆಯ ಗಣ್ಯರ ಸಂಕ್ಷಿಪ್ತ ಪರಿಚಯವನ್ನು ಮಾಡುತ್ತ ಅವರಿಗೆ ಸ್ವಾಗತವನ್ನು ಕೋರಿದರು.

ವೇದಿಕೆಯ ಮೇಲೆ ಉಪಸ್ಥಿತಸಿದ್ದ ಶೇಷಾದ್ರಿಪುರಂ ಕಾಲೇಜಿನ ಪ್ರಾಚಾರ್ಯರಾದ ಡಾ. ಎನ್.ಎಸ್. ಸತೀಶ್, ಲೇಖಕ ಡಾ. ಸುರೇಶ ಪಾಟೀಲರು, ಮುಖ್ಯ ಅತಿಥಿಗಳಾದ ನಾಡೋಜ ಡಾ. ಮನು ಬಳಿಗಾರ್, ಮತ್ತೊಬ್ಬ ಅತಿಥಿಗಳಾದ ಡಾ.ವೀಣಾ ಬನ್ನಂಜೆ, ಸಭೆಯ ಅಧ್ಯಕ್ಷತೆ ವಹಿಸಿದ್ದ ಡಾ.ಕೃಷ್ಣ ಕಟ್ಟಿಯವರು ಹಾಗೂ ಡಾ.ಮಂಜುನಾಥ್ ಪಾಳ್ಯರವರು ಪುಸ್ತಕದ ಲೋಕಾರ್ಪಣೆಯನ್ನು ಮಾಡಿದರು.

ಡಾ. ಮನು ಬಳಿಗಾರ್ ಅವರು ಮಾತನಾಡಿ, ಕೃತಾರ್ಥಭಾವದಿಂದ ಪುಸ್ತಕದ ಬಿಡುಗಡೆ ಮಾಡಿದ್ದೇನೆ. ನಮ್ಮ ಮತ್ತು ಇಸ್ಕಾನ್ ಗುರುಗಳಾದ ಶ್ರೀಲ ಪ್ರಭುಪಾದರ ಕುರಿತಾಗಿ ತಾವು ಬರೆದ ಪುಸ್ತಕವನ್ನು ಸ್ಮರಿಸಿಕೊಳ್ಳುತ್ತಾ ಇದೇ ನಂಟು ಈ ಕಾದಂಬರಿ ಲೋಕಾರ್ಪಣೆ ಮಾಡುವ ಪುಣ್ಯ ದೊರೆತಿರ ಬಹುದೇನೋ ಎಂದರು.

ಪ್ರಸ್ತುತ ಈಗಿನ ಪರಿಸ್ಥಿತಿಯಲ್ಲಿ ನಾವು ತಿಳಿಯಲೇಬೇಕಾದ ದರ್ಶನ ಪರಿಚಯ ಮಾಡಿಸಿದ್ದಾರೆ. ತಾರತಮ್ಯಗಳ ಸಿದ್ಧಾಂತ ಇಟ್ಟುಕೊಂಡು ಬರೆದ, ವಿಜ್ಞಾನ ತತ್ವ ಜ್ಞಾನ ಸಮನ್ವಯ ಮಾಡಿ ಬರೆದಿದ್ದಾರೆ. ಯಶಸ್ವಿ ಸಿದ್ಧಾಂತದ ನಿರೂಪಣೆ. ನಮ್ಮ ದೇಶ ಪ್ರಪಂಚದಲ್ಲಿ ಉತ್ತಮ ಅದನ್ನು ಜಗಕ್ಕೆ ತೋರಿಸುವ ಕಾರ್ಯ ಇನ್ನೂ ಆಗಬೇಕಿದೆ. ಭಿನ್ನತೆ ಇದ್ದಾಗಲೂ ದರ್ಶನ ಇರುವುದು ಸಾಧ್ಯ ಎಂದು ತೋರಿಸಿ ಕೊಟ್ಟಿದ್ದಾರೆ ಎಂದು ಹೇಳಿದರು.

ಡಾ. ಸುರೇಶ ಪಾಟೀಲ ದಂಪತಿಗಳಿಗೆ ಸನ್ಮಾನ ಸನ್ಮಾನಿಸಲಾಯಿತು. ತಮ್ಮ ಕೃತಿಯ ಬಗೆಗೆ ಹೇಳುತ್ತಾ ಡಾ. ಸುರೇಶ ಪಾಟೀಲರು ಸತತ ಎರಡು ವರ್ಷಗಳ ಪರಿಶ್ರಮದಿಂದ ಬರೆದಿರುವ ಕಾದಂಬರಿಯನ್ನು ಆರಂಭಿಸಿದಾಗ ಎದುರಾದ ಹಿಂಜರಿಕೆ ಮತ್ತು ಅಡೆ ತಡೆಗಳ ಬಗೆಗೆ ಹೇಳಿದರು.
ಸ್ವಭಾವತಃ ಯಾವುದೇ ವಿವಾದ ಅಥವಾ ಅಪಾಯಗಳನ್ನು ಬಯಸದೇ ಇರುವ ವಿವಾದಿತವಾದ ವಿಷಯಗಳನ್ನು ಮುಟ್ಟದೇ ತಮ್ಮ ಚೌಕಟ್ಟಿನಲ್ಲಿಯೇ ಬರೆಯುವ ಸ್ವಭಾವವನ್ನು ಹೇಳಿಕೊಳ್ಳುತ್ತಾ, ಈ ಕಾದಂಬರಿಯನ್ನು ಬರೆಯಲು ಅನೇಕ ಪುಸ್ತಕಗಳ ಅಧ್ಯಯನ ಮಾಡಿ ವಿಷಯ ಸಂಗ್ರಹ ಮಾಡಿ ತಯಾರಿಗೆ ಸಹಕರಿಸಿದ ಅವರ ವಿದ್ಯಾರ್ಥಿ ಕಾರ್ತಿಕ್ ಎಸ್ ಮತ್ತು ತಮ್ಮ ಮಗ ವೈಭವ, ಹಾಗೂ ಕಾದಂಬರಿಯನ್ನು ಬರೆಯಲು ಸಹಕಾರ ನೀಡಿದ ಎಲ್ಲರಿಗೂ ವಿಶೇಷವಾಗಿ ಅವರ ವಿಜಯಲಕ್ಷಿö್ಮಯವರಿಗೂ ಧನ್ಯವಾದಗಳನ್ನು ಹೇಳುದರು.

ಸನ್ನಿಧಿ ಇಲ್ಲಿಯವರೆಗೂ ಕನ್ನಡ ಅಥವಾ ಯಾವುದೇ ಭಾಷೆಯಲ್ಲಿ ಶ್ರೀಮಧ್ವಾಚಾರ್ಯರ ಬಗೆಗೆ ಬರೆದಿರುವ ಮೊದಲ ಕಾದಂಬರಿಯಾಗಿದ್ದು ಸಾಮಾನ್ಯವಾಗಿ ಎಲ್ಲರೂ ಮಧ್ವಾಚಾರ್ಯರನ್ನು ದ್ವೈತ ಸಿದ್ಧಾಂತವನ್ನು ಶಿಷ್ಟಾಚಾರದ ಪ್ರತೀಕ ವಾಗಿ ನೋಡುತ್ತೇವೆ, ನಿಜವಾದ ಮಧ್ವಾಚಾರ್ಯರರನ್ನು ತಿಳಿದುಕೊಳ್ಳುವ ಪ್ರಯತ್ನ ಆಗಿಯೇ ಇಲ್ಲ ಇಲ್ಲ. ಕೇವಲ ಮತೀಯ ಹಾಗೂ ಪೂರ್ವಾಗ್ರಹ ಪೂರ್ವಕವಾಗಿ ಸಂಕುಚಿತ ಮನೋಭಾವನೆಯ ತತ್ವವೇಂದೇ ಬಿಂಬಿಸುತ್ತಾ ಬಂದಿರುವದರಿಂದ ಹೆಚ್ಚು ಜನರು ಹಾಗೆಯೇ ತಿಳಿದುಕೊಂಡಿz್ದÁರೆ ಎಂದರು.

ಕಾದಂಬರಿ ಬರೆಯಲು ಮೂಲ ಪ್ರೇರಣೆ ವರ್ಗಿಸ್ ಅಬ್ರಹಾಂ ಎಂಬ ಪಾಶ್ಚಾತ್ಯ ವಿದ್ವಾಂಸನ ಪುಸ್ತಕದಿಂದ ಮೂಲಕ ಓದಿದ ಮೇಲೆ ವಿಶ್ವಾತ್ಮಕತೆ ತತ್ವ ಮತ್ತು ಅದನ್ನು ಪ್ರತಿಪಾದಿಸಿದ ಮಧ್ವಾಚಾರ್ಯರ ಬಗೆಗೆ ಬರೆಯಲೇ ಬೇಕೆಂದು ನಿರ್ಧರಿಸಿ ಬರೆದ ಕಾದಂಬರಿ ಎಂದು ಹೇಳಿದರು.

ವೀಣಕ್ಕ ಎಂದೇ ಚಿರಪರಿಚಿತ ವೀಣಾ ಬನ್ನಂಜೆಯವರು ಇಂತಹ ಸಾಹಸಕ್ಕೆ ಪಾಟೀಲರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತಾ ತತ್ವಶಾಸ್ತ್ರಜ್ಞ ಹಾಗೂ ಸಿದ್ಧಾಂತಕ್ಕೆ ಕಾರಣರಾದ ವ್ಯಕ್ತಿಯ ಕುರಿತು ಬರೆಯುವುದ ಈ ಕಾಲ ಘಟ್ಟದಲ್ಲಿ ಎಷ್ಟು ದೊಡ್ಡ ಸವಾಲು ಎಂದು ಹೇಳಿ ಮೌಢ್ಯ ಮತ್ತು ಅಂಧಕಾರ ಪ್ರತಿಪಾದಿಸುವ, ಪ್ರಸಿದ್ಧರು ತಮ್ಮ ಸ್ವಾಮಿತ್ವ ಹೇಳುವ ಜನರ ನಡುವೆ ಯಾವುದೇ ವಿವಾದದ ಸುಳಿಯಲ್ಲಿ ಸಿಲುಕದ ಇಂತಹ ಒಂದು ಉತ್ತಮ ಕಾದಂಬರಿಯ ರಚನೆಯಾಗಿರುವುದು ಅಭಿನಂದನೀಯ ಎಂದರು.

ಮಹಾಭಾರತದ ಯುದ್ಧದ ನೇರ ವಿವರಣೆ ನೀಡಲು ಶಕ್ತಿಯನ್ನು ಪಡೆದ ಸಂಜಯನನ್ನು ಸ್ಮರಿಸಿ ಅವನ ವಿವರಣೆ ನ್ಯೂಟ್ರಲ್ ವರಿದಿಗಾರನ ಉತ್ತಮ ಉದಾಹರಣೆಯಾಗಿದ್ದು ಇಂತಹ ಒಂದು ತಟಸ್ಥ ಮನಸ್ಥಿತಿಯೊಂದಿಗೆ ಸಂಪೂರ್ಣ ಕಾದಂಬರಿಯನ್ನು ಒಬ್ಬ ವೈಶ್ವಿಕ ವರದಿಗಾರರಾಗಿ ಮಹಾಭಾರತದ ಸಂಜಯನ ರೀತಿಯಿಂದ ರಚಿಸಿದ್ದಾರೆ ಎಂದರು.

ರಾಗ ದ್ವೇಷಗಳಿಲ್ಲದ ಅಂದಿನ ನಡೆದಿರಬಹುದಾದ ಯಥಾ ಸ್ಥಿತಿ ಚಿತ್ರಣ ಮಾಡುವ ರೀತಿಯ ನಿರೂಪಣೆ ಸನ್ನಿಧಿ ಕಾದಂಬರಿಯಲ್ಲಿ ಕಂಡು ಬಂದಿದೆ ಎಂದರು.

ಶಾಸ್ತ್ರೀಯ ವಲಯದ ಅಪಾಯದ ಮಧ್ಯ ತ್ರಯ್ಯಸ್ಥ ಭಾವದಿಂದ ಬರೆದಿರುವ ಸನ್ನಿಧಿ ಇಷ್ಟವಾಗುತ್ತದೆ. ದಕ್ಷಿಣ ಕರ್ನಾಟಕಕ್ಕೆ ಹೋದ ತನ್ನವರೊಬ್ಬ ಬಗೆಗೆ ತಿಳಿಯುವ ಉತ್ತರ ಕರ್ನಾಟಕದ ಪಾತ್ರ ಜನಮೇಜಯ ಅವನ ಮೂಲಕ ಮಧ್ವಾಚಾರ್ಯರರ ಬಗ್ಗೆ ತಿಳಿದು ಕೊಳ್ಳುತ್ತಾನೆ. ಇದು ಒಳ್ಳೆಯ ತಂತ್ರ, ಸತ್ಯ ಶೋಧ, ವಿಮರ್ಶೆ ಬಿಡದೇ ಬರೆದಿರುವ ಕಾದಂಬರಿ. ಜೀವಾತ್ಮ ಪ್ರವೇಶದ ಆಯಾಮದಲ್ಲಿ ಕೂಡ ನೋಡಬಹುದು ಎಂದು ಮಾತನಾಡಿದರು.

ಲೋಕಾರ್ಪಣೆ ಮಾಡಿದ ಡಾ. ಮನು ಬಳಿಗಾರ್’ರವರಿಗೆ ಐಸಿರಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

https://kalpa.news/wp-content/uploads/2024/04/VID-20240426-WA0008.mp4

ಡಾ. ಕೃಷ್ಣ ಕಟ್ಟಿ ಮಾತನಾಡಿ, ಅವರ ಅನ್ಯ ಧಾರ್ಮಿಯರನ್ನು ಕೇಳುವಂತೆ ಮಾಡದೇ ಇರುವುದಕ್ಕೆ ಕಾರಣ ಮಧ್ವಾಚಾರ್ಯರ ತತ್ವ ಹಾಗೂ ಸಿದ್ಧಾಂತವನ್ನು ವಿಶಾಲ ಮನೋಭಾವದಿಂದ ನೋಡದೇ ಇರಲು ಕಾರಣ ಇರಬಹುದು. ಎಂದು ಹೇಳುತ್ತಾ ಸನ್ನಿಧಿ ಕಾದಂಬರಿಯು ಮನೋರಂಜನೆಗಾಗಿ ಅಲ್ಲ ಮನುಷ್ಯನ ಅರಿವಿನ ಹೊತ್ತು ಎನ್ನಬಹುದಾಗಿದೆ ಎಂದು ಹೇಳಿದರು.

ಮಧ್ವಾಚಾರ್ಯರರು ಕೊಟ್ಟ ದೃಷ್ಟಿ ದೇವರನ್ನ ಹೇಗೆ ನೋಡಬೇಕು ಎಂದು ಹೇಳಿಕೊಟ್ಟಿದ್ದಾರೆ ಇಂತಹ ತತ್ವವನ್ನು ಹೇಳಿಕೊಟ್ಟ ಆಚಾರ್ಯರನ್ನು ಯಾವ ರೀತಿ ನೋಡಬಹುದೆಂದು ಪಾಟೀಲರು ಹೇಳಿ ಕೊಟ್ಟಿದ್ದಾರೆ. ಸಮಾಜದಲ್ಲಿ ತತ್ವಗಳು ಗುತ್ತಿಗೆಗಾರರ ಕೈಯಲ್ಲಿ ನಲುಗುತ್ತಿರುವ ಮಧ್ವಾಚಾರ್ಯರರು, ಬಸವಣ್ಣನವರ ಜೀವನ ಹಾಗೂ ತತ್ವವನ್ನು ಜನ ಸಾಮಾನ್ಯರೆಲ್ಲರೂ ವಿಶಾಲ ದೃಷ್ಟಿಕೋಣದಿಂದ ನೋಡುವ ಅವಕಾಶವನ್ನು, ತತ್ವಜ್ಞಾನವು ಗರ್ಭ ಗುಡಿಯಿಂದ ಹೊರ ಬಂದಂತೆ ಭಾಸವಾಗುವ ಈ ಕಾದಂಬರಿ ಸನ್ನಿಧಿ. ಜೀವನ ಮತ್ತು ದರ್ಶನ ಸಾನಿಧ್ಯ ಪೂರ್ವಕವಾಗಿದೆ ಎಂದು ಹೇಳಿದರು.

ಡಾ. ಕೃಷ್ಣ ಕಟ್ಟಿ ಹಾಗೂ ಡಾ. ವೀಣಾ ಬನ್ನಂಜೆಯವರನ್ನು ಸನ್ಮಾನಿಸಲಾಯಿತು. ವಂದನಾರ್ಪಣೆಯನ್ನು ಶೇಷಾದ್ರಿಪುರಂ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಸ್. ಸತೀಶರವರು ನೆರವೇರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ.ಎಸ್.ಎಲ್. ಮಂಜುನಾಥ್ ಅವರು ಸೊಗಸಾಗಿ ಮಾಡಿದರು. ಕಾರ್ಯಕ್ರಮದಲ್ಲಿ ಐಸಿರಿ ಪ್ರಕಾಶನದ ಡಾ.ರೂಪಾ ಮಂಜುನಾಥ್ ಹಾಗೂ ತಂಡದವರು ದೂರದರ್ಶನದ ಸುದ್ದಿ ಸಂಪಾದಕರಾಗಿದ್ದ ಡಾ. ಮೈ. ಸಿ ಪಾಟೀಲ ಹಾಗೂ ಖ್ಯಾತ ಲೇಖಕರು ಮತ್ತು ಪ್ರಸಿದ್ಧ ಜ್ಯೋತಿಷಿಗಳಾದ ಮಹಾಬಲ ಮೂರ್ತಿ ಕೊಡ್ಲೆಕೆರೆಯವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Madhvacharyaಬೆಂಗಳೂರುಶ್ರೀ ಮಧ್ವಾಚಾರ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ಐದು ದಿನಗಳಿಂದ ಆತಂಕ ಮೂಡಿಸಿದ್ದ 2 ಆನೆಗಳು ಪತ್ತೆ | ಪತ್ತೆಗೆ ಬಳಸಿದ ಅತ್ಯಾಧುನಿಕ ತಂತ್ರಜ್ಞಾನ ಯಾವುದು?

Next Post

ಶಬರಿಮಲೆ, ಪೋಂಗಲ್ ಹಬ್ಬದ ವಿಶೇಷ | ವಿಶೇಷ ಸಂಚಾರ ಮುಂದುವರಿಕೆ | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
SWR to Run Special Train Services Between Bengaluru, Belagavi and Mysuru

ಶಬರಿಮಲೆ, ಪೋಂಗಲ್ ಹಬ್ಬದ ವಿಶೇಷ | ವಿಶೇಷ ಸಂಚಾರ ಮುಂದುವರಿಕೆ | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL