No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಐಎಸ್’ಎಲ್ ಉಳಿಸಿ: ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ, ಫ್ರೀಡಂ ಪಾರ್ಕ್’ನಲ್ಲಿ ಧರಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2023
in ಬೆಂಗಳೂರು ನಗರ
0
ವಿಐಎಸ್’ಎಲ್ ಉಳಿಸಿ: ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ, ಫ್ರೀಡಂ ಪಾರ್ಕ್’ನಲ್ಲಿ ಧರಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿಐಎಸ್’ಎಲ್ ಕಾರ್ಖಾನೆಯನ್ನು VISL ಮುಚ್ಚುವ ನಿರ್ಧಾರ ಕೈಬಿಡುವಂತೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಬೆಂಗಳೂರಿಗೂ ತಲುಪಿದ್ದು, ಸಾವಿರಾರು ಕಾರ್ಮಿಕರು ಹಾಗೂ ಕುಟುಂಬಸ್ಥರು ಧರಣಿ ನಡೆಸುತ್ತಿದ್ದಾರೆ.

ಭದ್ರಾವತಿಯಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ ಸಾವಿರಾರು ಮಂದಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್’ವರೆಗೂ ಬೃಹತ್ ರ‍್ಯಾಲಿ ನಡೆಸಿದರು.
ಫ್ರೀಡಂ ಪಾರ್ಕ್’ನಲ್ಲಿ ಧರಣಿ ನಡೆಸಿರುವ ಕಾರ್ಮಿಕರು ಯಾವುದೇ ಕಾರಣಕ್ಕೂ ವಿಐಎಸ್’ಎಲ್ ಕಾರ್ಖಾನೆಯನ್ನು ಮುಚ್ಚದಂತೆ ಘೋಷಣೆಗಳನ್ನು ಕೂಗಿದರು.

Also read: ಗಮನಿಸಿ! ಫೆ.16ರಂದು ಸೊರಬದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಇದಕ್ಕೆ ಪೂರಕವಾಗಿ ಭದ್ರಾವತಿಯ ದಯಾನಂದ್ ಎಂಬ ಯುವಕ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿ ಇಂದು ಫ್ರೀಡಂ ಪಾರ್ಕ್ ತಲುಪಿದ್ದು, ಈತನಿಗೆ ಸಾವಿರಾರು ಮಂದಿ ಕಾರ್ಮಿಕರು ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ವಿಐಎಸ್’ಎಲ್ ಹಾಗೂ ಎಂಪಿಎಂ ಕಾರ್ಖಾನೆಯನ್ನು ನಂಬಿಕೊಂಡು ಸಾವಿರಾರು ಕುಟುಂಬದ ಲಕ್ಷಾಂತರ ಮಂದಿ ಜೀವನ ಸಾಗಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಈಗಾಗಲೆ ಗತಕಾಲ ಸೇರಿದೆ. ಆದರೆ, ಈಗ ವಿಐಎಸ್’ಎಲ್ ಕಾರ್ಖಾನೆಯನ್ನಾದರೂ ಸಹ ಉಳಿಸಿಕೊಡಬೇಕಿದೆ ಎಂದರು.

ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಆರಂಭದಿಂದಲೂ ಕಾರ್ಮಿಕರ ಮೂಗಿಗೆ ತುಪ್ಪ ಸವರಲಾಯಿತು. ಆನಂತರ ಖಾಸಗಿಗೆ ವಹಿಸುವುದಾಗಿ ಹೇಳಿದ್ದರು. ಆದರೆ, ಈಗ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಪ್ರಕ್ರಿಯೆಗಳನ್ನು ಆರಂಭಿಸುವ ಮೂಲಕ ಕಾರ್ಮಿಕರ ಹೊಟ್ಟೆಯ ಮೇಲೆ ಕೇಂದ್ರ ಸರ್ಕಾರ ಹೊಡೆಯುತ್ತಿದೆ. ಈ ನಿರ್ಧಾರದಿಂದ ಸಾವಿರಾರು ಗುತ್ತಿಗೆ ಕಾರ್ಮಿಕರ ಜೀವನ ಬೀದಿಗೆ ಬೀಳುತ್ತದೆ ಎಂದು ಅಳಲು ತೋಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsNewsinKannadaNewsKannadaVISLಬೆಂಗಳೂರುವಿಐಎಸ್’ಎಲ್ ಕಾರ್ಖಾನೆ
Share206Tweet123Send
Previous Post

ಗಮನಿಸಿ! ಫೆ.16ರಂದು ಸೊರಬದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಭಾರತೀಯ ಪ್ರಾಚೀನ ವಿದ್ಯೆಗಳ ರಕ್ಷಣೆಗೆ ಸಂಕಲ್ಪಿಸಿ: ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ಪ್ರಾಚೀನ ವಿದ್ಯೆಗಳ ರಕ್ಷಣೆಗೆ ಸಂಕಲ್ಪಿಸಿ: ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಲಹೆ

ಭಾರತೀಯ ಪ್ರಾಚೀನ ವಿದ್ಯೆಗಳ ರಕ್ಷಣೆಗೆ ಸಂಕಲ್ಪಿಸಿ: ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

ಶಿವಮೊಗ್ಗ | ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಡಸ್ಟರ್ ಕಾರು

March 6, 2026
ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

ಬಿಎಫ್‌ಸಿ vs ಮೊಹಮ್ಮದನ್ ಎಸ್‌ಸಿ; ಗೆಲುವಿನ ಹಾದಿಯತ್ತ ಬೆಂಗಳೂರು!

March 6, 2026
ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ: MLC ಡಾ. ಧನಂಜಯ ಸರ್ಜಿ

March 6, 2026
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

March 6, 2026
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

March 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL