No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ

ಕ್ರಿಸ್‌ಮಸ್‌, ಹೊಸವರ್ಷದ ಅಂಗವಾಗಿ ಹಲವಾರು ಚಟುವಟಿಕೆ ಆಯೋಜನೆ

kalpa News by kalpa News
December 25, 2024
in ಬೆಂಗಳೂರು ನಗರ
0
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಈ ವರ್ಷದ ಬಹು ನಿರೀಕ್ಷಿತ “ಸೀಸನ್ ಆಫ್ ಸ್ಮೈಲ್ಸ್” 11ನೇ #Season of Smiles-11 ಆವೃತ್ತಿಯು ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ #Kempegowda International Airport ಆರಂಭಗೊಂಡಿದೆ.

ಡಿಸೆಂಬರ್‌ಹಾಗೂ ಜನವರಿ  ತಿಂಗಳಲ್ಲಿ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಸೀಸನ್ ಆಫ್ ಸ್ಮೈಲ್ಸ್ ಸೀಸನ್‌ನಲ್ಲಿ ಅನೇಕ ಮನರಂಜನಾ ಚಟುವಟಿಕೆಗಳು, ಅತ್ಯಾಕರ್ಷಕ ಕೊಡುಗೆಗಳು, ಅನೇಕ ಬಹುಮಾನಗಳು ಸೇರಿದಂತೆ ನಿಮ್ಮನ್ನು ರೋಮಾಂಚನಗೊಳಿಸುವ ಹಲವು ಚಟುವಟಿಕೆಗಳು ನಡೆಯಲಿದೆ.
ಈ ನಿಮಿತ್ತ ಬಣ್ಣಬಣ್ಣದ ಲೈಟಿಂಗ್‌ನಿಂದ ಹಿಡಿದು ಬೃಹತ್‌ಕ್ರಿಸ್‌ಮಸ್‌ಟ್ರೀವರೆಗೆ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿದೆ. ಈ ಮೂಲಕ ರಜಾದಿನಗಳಲ್ಲಿ ವೈವಿಧ್ಯಮಯ ಖರೀದಿಗೆ ವೇದಿಕೆ ಕಲ್ಪಿಸಲಾಗಿದೆ. ಕ್ರಿಸ್‌ಮಸ್‌ಉಡುಗೊರೆಗಳ ಖರೀದಿಗಾಗಿ ಅನೇಕ ರೀತಿಯ ಉಡುಗೊರೆ ವಸ್ತುಗಳ ಮೇಲೆ ರಿಯಾಯಿತಿ ದೊರೆಯಲಿದೆ.

ಆನಂದ್ ಸ್ವೀಟ್ಸ್, ಮಿಥಾಸ್, ಕೊಕೊಕಾರ್ಟ್, ಫಾರೆಸ್ಟ್ ಎಸೆನ್ಷಿಯಲ್ಸ್, ಮಿನಿಸೊ, ರಿಲೇ ಮತ್ತು ಬಾನ್ ವಾಯೇಜ್‌ನಂತಹ ಉನ್ನತ ಬ್ರಾಂಡ್‌ಗಳವರೆಗೆ ಒಳಗೊಂಡ1,499 ರೂ.ನಿಂದ ಪ್ರಾರಂಭವಾಗುವ ಗಿಫ್ಟ್ ಹ್ಯಾಂಪರ್‌ಗಳ ಸಾಕಷ್ಟು ಕೊಡುಗೆಗಳು ನಿಮ್ಮನ್ನು ಆಕರ್ಷಿಸಲಿವೆ. ಇಲ್ಲಿನ ಆಯ್ದ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಶೇ.50ರಷ್ಟು ವಿಶೇಷ ರಿಯಾಯಿತಿಯನ್ನು ಸಹ ನೀವು ಆನಂದಿಸಬಹುದಾಗಿದೆ. ಈ ರಜಾದಿನಗಳಲ್ಲಿ ಶಾಪಿಂಗ್ ಮಾಡಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೂಕ್ತ ಸ್ಥಳವಾಗಿ ಹೊರಹೊಮ್ಮಿದೆ .

Also read: ಸಹಕಾರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಲಾಕರ್ ಪ್ಲಾಜಾ ಶೀಘ್ರ ಆರಂಭ: ಎಸ್.ಪಿ. ದಿನೇಶ್

ಇನ್ನು, ಈ ವರ್ಷದ ಸಂಭ್ರಮಾಚರಣೆಯ ಮತ್ತೊಂದು ಆಕರ್ಷಣೆಯೆಂದರೆ, ಖ್ಯಾತ ನೃತ್ಯ ಸಂಯೋಜಕ ಪ್ರಸಾದ್ ಬಿಡಪಾ ಅವರ “ರನ್‌ವೇ ರಿಟೇಲ್ ಫ್ಯಾಷನ್ ಶೋ. ಈ ಶೋ, ವಿಮಾನ ನಿಲ್ದಾಣದಲ್ಲಿ ಲಭ್ಯವಾಗುವ ಬ್ರಾಂಡ್‌ಗಳನ್ನು ಪ್ರದರ್ಶಿಸಲಿದ್ದು, ರನ್‌ವೇಯಲ್ಲೂ ಅನಾವರಣವಾಗಲಿದೆ. ವಿಮಾನ ನಿಲ್ದಾಣದಲ್ಲಿ ನೂತನ ಫ್ಯಾಶನ್‌ನ ಅನುಭವ ಪಡೆಯಲು ಹಾಗೂ ಅನಾವರಣಗೊಳಿಸಲು ಇದೊಂದು ಸದಾವಕಾಶವಾಗಿದೆ.

ಕ್ರಿಸ್‌ಮಸ್‌ರಜೆಯನ್ನು ಇನ್ನಷ್ಟು ಅವಿಸ್ಮರಣೀಯಗೊಳಿಸಲು ವಿಮಾನ ನಿಲ್ಸಾಣದಲ್ಲಿ “ಫ್ಲೀ ಮಾರುಕಟ್ಟೆ”ಯನ್ನು ತೆರೆಯಲಾಗಿದೆ. ಕ್ರಿಸ್‌ಮಸ್‌ಗೆ ಸಂಬಂಧಿಸಿದ ನಿಮಗೆ ಬೇಕಾದ ಎಲ್ಲಾ ಬಗೆಯ ವಸ್ತುಗಳು ಈ ಫ್ಲೀ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಗೆ ಲಭ್ಯವಿದ್ದು, ಪ್ರಯಾಣಿಕರಿಗೆ ಸ್ನೇಹಮಯ ವಾತಾವರಣ ನಿರ್ಮಿಸಲಾಗಿದೆ. ಇದಷ್ಟೇ ಅಲ್ಲದೆ,
ಏರ್‌ಪೋರ್ಟ್ ಸಿನಿಮಾ ಕ್ಲಬ್ ಕ್ವಾಡ್ ಅನ್ನು ಸ್ಟಾರ್‌ಲಿಟ್ ಥಿಯೇಟರ್ ಆಗಿ ಮಾರ್ಪಡಿಸಲಾಗಿದ್ದು, ‘ಕ್ಲಾಸಿಕ್ ಹೋಮ್ ಅಲೋನ್‌’ನೊಂದಿಗೆ ಮೊದಲ ಪ್ರದರ್ಶನ ಏರ್ಪಾಟುಗೊಳಿಸಲಾಗಿದೆ.

ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಉತ್ತಮಗೊಳಿಸಲು ಚಿಲ್ಲರೆ ಮಾರಾಟಗಾರರು ಅಂಗಡಿಗಳಿಗೆ ವಿಶೇಷವಾದ ಅಲಂಕಾರಗಳನ್ನು ಮಾಡಿದ್ದಾರೆ. ಇದರ ಜೊತೆಗೆ, “ರೀಟೇಲ್‌ಎಂಪ್ಲಾಯೀಸ್‌ಡೇ (ಚಿಲ್ಲರೆ ವ್ಯಾಪಾರ ನೌಕರರ ದಿನ)” ಆಚರಣೆಯ ಭಾಗವಾಗಿ ಹಲವು ಪ್ರದರ್ಶನ ಆಯೋಜಿಸಲಾಗಿದೆ. ಅಷ್ಟೆ ಅಲ್ಲದೆ, ಡಿಜೆ ಸಂಗೀತ ಮತ್ತು ಅಲ್ಲಿಯೇ ಕೆಲಸ ಮಾಡುವ ಸಿಬ್ಬಂದಿಗಳನ್ನು ಗೌರವಿಸುವ ಕಾರ್ಯಕ್ರಮಗಳು ಸಹ ಜರುಗಲಿವೆ.

ಡಿಸೆಂಬರ್‌ಹಾಗೂ ಜನವರಿ ತಿಂಗಳಾದ್ಯಂತ ಹಲವು ರೀತಿಯ ಸಂಗೀತ ಕಾರ್ಯಕ್ರಮಗಳು ಜರುಗುತ್ತಲೇ ಇರಲಿವೆ.

ಸೆಹರ್‌ನ ಹೈ-ಎನರ್ಜಿ ರಾಕ್, ಬಾಲಿವುಡ್ ಸಮ್ಮಿಲನದಿಂದ ದಿ ಸೋಫಿಯಾ ಕೋರಲ್‌ನ ಸಾಮರಸ್ಯದ ಮಧುರ ಗೀತೆಗಳು, ಜೊತೆಗೆ, ಸ್ಟ್ರೇಂಜರ್ಸ್ ಮತ್ತು 13AD, ಜಾಝ್ ಮತ್ತು ರಾಕ್ ಪ್ರದರ್ಶನಗಳು ಸಂಗೀತ ಪ್ರೇಮಿಗಳನ್ನು ಮೋಡಿ ಮಾಡುತ್ತವೆ. ಟರ್ಮಿನಲ್ 1 ಮತ್ತು ಟರ್ಮಿನಲ್ 2 ನಾದ್ಯಂತ ಪ್ರತಿಯೊಬ್ಬರೂ ಆನಂದಿಸಬಹುದಾದ ಸಂಗೀತವನ್ನು ಪ್ರಸ್ತುತಪಡಿಸಲಾಗುತ್ತಿದೆ.

2025 ಹೊಸ ವರ್ಷವನ್ನು ಉತ್ಸಾಹಕದಾಯವಾಗಿ ಬರಮಾಡಿಕೊಳ್ಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಚರಿಸಲು ಡೈನಾಮಿಕ್ ಇಂಡೋ ಆಫ್ರೋ ಬ್ಯಾಂಡ್ ಝೇನ್, ಜೋಶುವಾ ಮತ್ತು ತಾಲಸಮುದ್ರದ ಎಲೆಕ್ಟ್ರಿಫೈಯಿಂಗ್ ಸೆಟ್‌ಗಳ ಡಿಜೆ ಸಂಗೀತದ ವ್ಯವಸ್ಥೆ ಮಾಡಲಾಗಿದೆ.

ದಿ ಸೀಸನ್ ಆಫ್ ಸ್ಮೈಲ್ಸ್ ನ ಮತ್ತೊಂದು ಆಕರ್ಷಣೆ ಎಂದರೆ ಲಕ್ಕಿ ಡ್ರಾ. ಇಲ್ಲಿ ಆಯೋಜಿಸಿರುವ ಲಕ್ಕಿ ಡ್ರಾನಲ್ಲಿ ಪ್ರಯಾಣಿಕರು ಪಾಲ್ಗೊಂಡು ತಮ್ಮ ಅದೃಷ್ಟ ಪರೀಕ್ಷೆ ಮಾಡಬಹುದಾಗಿದೆ. ಭಾಗವಹಿಸುವ ಅದೃಷ್ಟಶಾಲಿಗಳು ಲೇಟೆಸ್ಟ್‌ಐಫೋನ್‌, ಸೆಂಚುರಿ ರಿಯಲ್‌ಎಸ್ಟೇಟ್‌ಅವರಿಂದ 65 ಲಕ್ಷ ರೂ. ಮೌಲ್ಯದ ಸೈಟ್‌ಸೇರಿದಂತೆ ಇನ್ನೂ ಅನೇಕ ಅತ್ಯಾಕರ್ಷಕ ಬಹುಮಾನಗಳನ್ನು ಗೆಲ್ಲಬಹುದು.

ಇನ್ನು, ಆಹಾರ ಪ್ರಿಯರಿಗಾಗಿ ಡಿಸೆಂಬರ್ 20 ರಿಂದ 30 ರವರೆಗೆ ಆಯ್ದ ಎಫ್&ಬಿ ಔಟ್‌ಲೆಟ್‌ಗಳಲ್ಲಿ ತಿಂಡಿ ತಿನಿಸುಗಳ ಭಾರಿ ಮೆನು ಲಭ್ಯವಿರಲಿದೆ.

ನಿಮ್ಮ ಈ ಸೀಸನ್ ಆಫ್ ಸ್ಮೈಲ್ಸ್ ಅನುಭವವನ್ನು ಪಡೆಯಲು, ‘BLR ಪಲ್ಸ್’ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ. ಈ ಆಲ್-ಇನ್-ಒನ್ ಅಪ್ಲಿಕೇಶನ್ ನಿಮಗೆ ರಿವಾರ್ಡ್ ಪಾಯಿಂಟ್‌, ವಿಶೇಷ ಕೊಡುಗೆಗಳು, ಲಕ್ಕಿ ಡ್ರಾಗಳು, ವಿಶೇಷ ಕಾರ್ಯಕ್ರಮಗಳು ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹ್ಯಾಂಪರ್‌ಗಳ ಕುರಿತು ಮಾಹಿತಿ ಪಡೆದುಕೊಳ್ಳಲು ಸಹಾಯ ಮಾಡಲಿದೆ.

ನೀವು ಆಗಾಗ ವಿಮಾನ ಪ್ರಯಾಣ ಮಾಡುವವರಾಗಿರಲಿ ಅಥವಾ ಕುಟುಂಬ ಮತ್ತು ಸ್ನೇಹಿತರೊಂದಿಗೆ ಭೇಟಿ ನೀಡುವವರಾಗಿರಲಿ, ಬೆಂಗಳೂರು ವಿಮಾನ ನಿಲ್ದಾಣದ ಈ ಸ್ಮೈಲ್ಸ್ ಸೀಸನ್ ಅಚ್ಚುಮೆಚ್ಚಿನ ರಜಾ ತಾಣವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteKempegowda International airportLatest News KannadaNews_in_KannadaNews_KannadaSeason of Smiles-11ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಬೆಂಗಳೂರುಸೀಸನ್ ಆಫ್ ಸ್ಮೈಲ್ಸ್-11
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹಕಾರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಲಾಕರ್ ಪ್ಲಾಜಾ ಶೀಘ್ರ ಆರಂಭ: ಎಸ್.ಪಿ. ದಿನೇಶ್

Next Post

ಕಜಕಿಸ್ತಾನ | 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನ | 30 ಮಂದಿ ಸಾವು

kalpa News

kalpa News

Next Post
ಕಜಕಿಸ್ತಾನ | 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನ | 30 ಮಂದಿ ಸಾವು

ಕಜಕಿಸ್ತಾನ | 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನ | 30 ಮಂದಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL