No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡಿ.25ರಿಂದ ದ್ವಿತೀಯ ವಿಶ್ವ ಆಯುರ್ವೇದ ಸಮ್ಮೇಳನ | ಜನ ಜಾಗೃತಿ ಮೂಡಿಸಿದ ಆಯುರ್ವೇದ ಬೈಕ್ ರ್‍ಯಾಲಿ

ಬೈಕ್ ರ್‍ಯಾಲಿಗೆ ಚಾಲನೆ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ | ನಾಳೆ ವಾಕಾಥಾನ್ ಹಾಗೂ Vintage Car Rally

kalpa News by kalpa News
December 22, 2025
in ಬೆಂಗಳೂರು ನಗರ
0
ಡಿ.25ರಿಂದ ದ್ವಿತೀಯ ವಿಶ್ವ ಆಯುರ್ವೇದ ಸಮ್ಮೇಳನ | ಜನ ಜಾಗೃತಿ ಮೂಡಿಸಿದ ಆಯುರ್ವೇದ ಬೈಕ್ ರ್‍ಯಾಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ ಡಿಸೆಂಬರ್ 28 ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ದ್ವಿತೀಯ ಆಯುರ್ವೇದ ಸಮ್ಮೇಳನದ #Second World Ayurveda Conference ಜನಜಾಗೃತಿಗಾಗಿ ಬೆಂಗಳೂರಿನ ಗಿರಿನಗರದಿಂದ – ಬಸವನಗುಡಿ – ಗಾಂಧಿ ಬಝಾರ್ – ಗಿರಿನಗರದವರೆಗೆ ಬೃಹತ್ ಆಯುರ್ವೇದ ಬೈಕ್ ಜಾಥಾ ನಡೆಯಿತು.

ಬೈಕ್ ಜಾಥಾವನ್ನು #Bike Jatha ಉದ್ಘಾಟಿಸಿದ ಮಾತನಾಡಿದ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು, ಆಟ – ಪಾಠ ಹಾಗೂ ಚಿಂತನೆ ಸರಿಯಾದಾಗ ಆರೋಗ್ಯಪೂರ್ಣ ಜೀವನ ನಮ್ಮದಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯರದ್ದು ವಸುಧೈವ ಕುಟುಂಬಕಂ ಎಂಬ ವಿಶ್ವಭ್ರಾತೃತ್ವದ ಚಿಂತನೆಯಾಗಿದೆ. ಕಾಯಿಲೆಗಳು ರಸ್ತೆಯ ಹಂಪ್ ಇದ್ದಂತೆ. ನಾವು ವೇಗವಾದ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಕಾಯಿಲೆಗಳು ಬರುತ್ತವೆ ಎಂದು ಅಭಿಪ್ರಾಯಪಟ್ಟರು.
ಸಾವಿರಾರು ವರ್ಷಗಳ ಹಿಂದೆಯೇ ಆಯುರ್ವೇದದಲ್ಲಿ ಗರ್ಭದ ಬಗ್ಗೆ ವೈಜ್ಞಾನಿಕ ಮಾಹಿತಿಗಳು ಇದೆ. ಆಗ ಯಾವ Ultrasound Scanning ಗಳು ಇರಲಿಲ್ಲ. ಆದರೂ ಅಂತಹ ಸೂಕ್ಷ್ಮ ಮಾಹಿತಿಗಳನ್ನು ನಮ್ಮ ಆಯುರ್ವೇದ ತಜ್ಞರು ಕಂಡುಕೊಂಡಿದ್ದರು. ಇದು ಆಯುರ್ವೇದದ ಹಿರಿಮೆಗೆ ಒಂದು ಕಿರು ಉದಾಹರಣೆ. ಈ ಹಿನ್ನೆಲೆಯಲ್ಲಿ ಆಯುರ್ವೇದದ ಮಹತಿಯನ್ನು ಸಾರಲು ವಿಶ್ವ ಸಮ್ಮೇಳನ ನಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಬಸವನಗುಡಿಯ ಶಾಸಕ ಎಲ್. ಎ. ರವಿ ಸುಬ್ರಹ್ಮಣ್ಯ, ಖ್ಯಾತ ನಟ ಅಜಯ್ ರಾವ್, ಅತ್ರಿಮೆಡ್ ಫಾರ್ಮಾಸ್ಯುಟಿಕಲ್’ನ CEO ಹೃಷಿಕೇಶ್ ದಾಮ್ಲೇ, ಹಿರಿಯ ಪತ್ರಕರ್ತ ವಿನಾಯಕ ಭಟ್ಟ ಮೂರೂರು ಮುಂತಾದವರು ಉಪಸ್ಥಿತರಿದ್ದು ಬೈಕ್ ಜಾಥಾಕ್ಕೆ ಚಾಲನೆ ನೀಡಿದರು.
ವಿಶ್ವ ಆಯುರ್ವೇದ ಸಮ್ಮೇಳನದ ರುವಾರಿ ಡಾ. ಗಿರಿಧರ ಕಜೆ ಮಾತನಾಡಿ, ಆಯುರ್ವೇದದ ಮಹತ್ವವನ್ನು ಜನತೆಯ ಮುಂದಿಡಲು ಬೃಹತ್ ರೂಪದಲ್ಲಿ ಸಮ್ಮೇಳನವನ್ನು ಸಂಘಟಿಸಲಾಗಿದೆ. ಆಯುರ್ವೇದ ವೈದ್ಯರು ಹಾಗೂ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ, ಜನ ಸಾಮಾನ್ಯರಿಗೂ ಪ್ರಯೋಜನಕಾರಿಯಾಗುವಂತೆ ಸಮ್ಮೇಳನವನ್ನು ಆಯೋಜಿಸಲಾಗಿದೆ. ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ಆಹಾರ ಪ್ರದರ್ಶಿನಿ, ಆಯುರ್ವೇದ ಪಾಕೋತ್ಸವ, ಧನ್ವಂತರಿ ಮಹಾಯಜ್ಞ, ಆಯುರ್ವೇದ ಮೆಗಾ ಎಕ್ಸ್’ಪೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಲೇಸರ್ ಶೋ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳು ಸಮ್ಮೇಳನದಲ್ಲಿ ಇರಲಿದೆ.

ದಕ್ಷಿಣದ ಏಳು ರಾಜ್ಯಗಳ 137 ಆಯುರ್ವೇದ ವಿದ್ಯಾಲಯಗಳನ್ನು ಧನ್ವಂತರಿ ರಥಯಾತ್ರೆಯು ಈಗಾಗಲೇ ಸಂದರ್ಶಿಸಿದ್ದು, ನಾಡಿನಾದ್ಯಂತ ರಥಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಮ್ಮೇಳನಕ್ಕೆ 3-4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: BangaloreBike JathaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSecond World Ayurveda Conferenceದ್ವಿತೀಯ ಆಯುರ್ವೇದ ಸಮ್ಮೇಳನಬೆಂಗಳೂರುಬೈಕ್ ಜಾಥಾ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ | ಮೈತ್ರಿ ಶಾಲೆಯ ಲಿಖಿತಗೆ ತೃತೀಯ ಬಹುಮಾನ

Next Post

ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

kalpa News

kalpa News

Next Post
ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

ಉತ್ತರ ರಾಜಾಜಿನಗರ ಬ್ರಾಹ್ಮಣ ಸಭಾ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL