No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇಂದಿನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ | 1008 ಮಾತೆಯರಿಂದ ಪೂರ್ಣಕುಂಭ ಸ್ವಾಗತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 25, 2025
in ಬೆಂಗಳೂರು ನಗರ
0
ಇಂದಿನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ | 1008 ಮಾತೆಯರಿಂದ ಪೂರ್ಣಕುಂಭ ಸ್ವಾಗತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನ #Second World Ayurveda Conference ನಡೆಯಲಿದ್ದು, ರಾಜ್ಯ ರಾಜಧಾನಿಯಲ್ಲಿ ಪ್ರಾಚೀನ ಆಯುರ್ವೇದದ ಭವ್ಯಲೋಕ ಅನಾವರಣಗೊಳ್ಳಲಿದೆ.

ದಕ್ಷಿಣ ಭಾರತದ ಏಳು ರಾಜ್ಯಗಳನ್ನು ಸಂಚರಿಸಿ ಬಂದಿರುವ ಧನ್ವಂತರಿ ಜ್ಯೋತಿ ಯನ್ನು ಬೆಳಗುವುದರ ಮೂಲಕ ಐತಿಹಾಸಿಕ ವಿಶ್ವ ಸಮ್ಮೇಳನಕ್ಕೆ ಚಾಲನೆ ದೊರೆಯಲಿದ್ದು, ಉದ್ಘಾಟನಾ ಸಭೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಪೇಜಾವರ ಮಠದ ಶ್ರೀಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು, ಸಿರಿಗೆರೆಯ ಶ್ರೀಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಶ್ವಾಸಗುರು ಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು, ಬಿಹಾರದ ಶ್ರೀಶ್ರೀ ಸ್ವಾಮಿ ವೆಂಕಟೇಶ ಪ್ರಪನ್ನಾಚಾರ್ಯ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಲಿದ್ದು, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಶ್ರೀ ಶಿವರಾಜ್ ಪಾಟೀಲ್, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸಿ.ಟಿ. ರವಿ, ಹಿರಿಯ ಪತ್ರಕರ್ತ ರವಿ ಹೆಗಡೆ, ಹಿರಿಯ ಪತ್ರಕರ್ತ ರವೀಂದ್ರ ಭಟ್ ಐನಕೈ, ಕೇಂದ್ರ ಆಯುಷ್ ಮಂತ್ರಾಲಯದ ಸಲಹೆಗಾರ ಡಾ. ಕೌಸ್ತುಭ ಉಪಾಧ್ಯಾಯ, ಹಿಮಾಲಯ ಕಂಪನಿಯ ಸಿ.ಎಫ್.ಓ ಜಯಶ್ರೀ ಉಳ್ಳಾಲ್ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಅಮೇರಿಕಾದ ಆಯುರ್ವೇದ ತಜ್ಞೆ ಡಾ. ಭಾಸ್ವತಿ ಭಟ್ಟಾಚಾರ್ಯ ದಿಕ್ಸೂಚಿ ಭಾಷಣ ಮಾಡಲಿದ್ದು, ಶತಾವದಾನಿ ಆರ್ ಗಣೇಶ್, ಲೆಫ್ಟಿನೆಂಟ್ ಜನರಲ್ ಬಿ.ಎನ್.ಬಿ.ಎಮ್ ಪ್ರಸಾದ್, ಲಂಡನ್’ನ ಆಯುರ್ವೇದ ತಜ್ಞ ಡಾ. ವಿಜಯ್ ಮೂರ್ತಿ ಸೂರ್ತಿಯ ನುಡಿಗಳನ್ನು ಆಡಲಿದ್ದಾರೆ. ನವದೆಹಲಿಯ AIIA ನಿರ್ದೇಶಕ ಪ್ರೊಫೆಸರ್ ಪ್ರದೀಪ್ ಕುಮಾರ್ ಪ್ರಜಾಪತಿ, WHO ನ ಡಾ. ಪವನ್ ಕುಮಾರ್ ಆಯುರ್ವೇದ ಜಾಗೃತಿಯ ಸಂದೇಶವನ್ನು ನೀಡಲಿದ್ದಾರೆ.

100 ಆಯುರ್ವೇದ ಸಾಧಕರಿಗೆ ‘ ಆಯುರ್ವೇದ ವಿಶ್ವ ರತ್ನ’ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಡಾ. ಗುರುರಾಜ ಕರ್ಜಗಿ ಸೇರಿದಂತೆ ಗಣ್ಯರು ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಲಿದ್ದಾರೆ.

ಸಂಜೆ ಆಳ್ವಾಸ್ ಸಾಂಸ್ಕೃತಿಕ ಸಂಭ್ರಮದಲ್ಲಿ 350 ವಿದ್ಯಾರ್ಥಿಗಳು ವಿಶಿಷ್ಟ ರೂಪಕವನ್ನು ಪ್ರದರ್ಶಿಸಲಿದ್ದು, ಆಯುರ್ವೇದ ಲೇಸರ್ ಬೀಮ್ ಶೋ ನಡೆಯಲಿದೆ. ಚರಕ ಸಭಾದಲ್ಲಿ ದೇಶ ವಿದೇಶಗಳ ಹಲವಾರು ಆಯುರ್ವೇದ ತಜ್ಞರು ವೈಜ್ಞಾನಿಕ ಪ್ರಬಂಧ ಮಂಡನೆಯನ್ನು ಮಾಡಲಿದ್ದಾರೆ.
ವಿಶ್ವದ ನಾನಾ ಭಾಗಗಳ 6000+ ಪ್ರತಿನಿಧಿಗಳು ಈಗಾಗಲೇ ರಾಜಧಾನಿಗೆ ಆಗಮಿಸುತ್ತಿದ್ದು, ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ವಸ್ತು ಪ್ರದರ್ಶನ, ಧನ್ವಂತರಿ ರಥೋತ್ಸವ, ಆಯುರ್ವೇದ ಆಹಾರ ಪ್ರದರ್ಶನಿ, ಆಯುರ್ವೇದ ಪಾಕೋತ್ಸವ, ಮೆಗಾ ಆಯುರ್ವೇದ ಎಕ್ಸ್‌ಪೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಸ್ವದೇಶಿ ಮೇಳ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ವಿಶಿಷ್ಟವಾದ ಆಯುರ್ವೇದ ಲೋಕವನ್ನು ನಾಡಿನ ಜನತೆಗೆ ತೆರೆದಿಡಲಿವೆ.

ಸಮಾನ ಗೌರವ ಸಂಮ್ಮಾನ:

ವಿವಿಧ ವೈದ್ಯಕೀಯ ಪದ್ಧತಿಗಳಲ್ಲಿ ವಿಶೇಷ ಸಾಧನೆ ಮಾಡಿದ ಡಾ. C N ಮಂಜುನಾಥ್, ಡಾ. B T ರುದ್ರೇಶ್, ಡಾ. ಜಿ ಸೆಂಥೆವಿಲ್, ಡಾ. ವೆಂಕಟರಮಣ ಹೆಗಡೆ, ಡಾ. ಡೂರ್ಜಿ ರಪೆನ್ಟೆನ್ ನೆಶಾರ್, ಡಾ. ಮಂಜುಲಾ ಎಸ್ ಇವರಿಗೆ ಸಮಾನ ಗೌರವ ಸಂಮ್ಮಾನವನ್ನು ನೀಡಿ ಗೌರವಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSecond World Ayurveda Conferenceಆಯುರ್ವೇದ ವಿಶ್ವ ಸಮ್ಮೇಳನಬೆಂಗಳೂರು
Share197Tweet123Send
Previous Post

ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸಿ: ಉಮೇಶ್ ಸಲಹೆ

Next Post

ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ

ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL