No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 21, 2024
in ಬೆಂಗಳೂರು ನಗರ
0
ನಮ್ಮ ತಂದೆಯ ಅಭಿವೃದ್ಧಿ ಕೆಲಸ ನೋಡಿ, ಜನ ಆಶೀರ್ವಾದ ಮಾಡುವ ವಿಶ್ವಾಸ ಇದೆ: ಭರತ್ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಿಗ್ಗಾವಿ ಸವಣೂರು ಕ್ಷೇತ್ರಕ್ಕೆ ನನ್ನನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮ್ಮೆಲ್ಲರ ನೆಚ್ಚಿನ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, #PM Narendra Modi ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, #Amith Shah ರಾಜ್ಯ ಉಸ್ತುವಾರಿ ರಾಧಾ‌ಮೋಹನ್ ಅಗರವಾಲ್ ಅವರಿಗೆ ಅಭಿನಂದನೆ. ಸಲ್ಲಿಸುತ್ತೇನೆ ಎಂದು ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ #Bharath Bommai ಹೇಳಿದ್ದಾರೆ‌.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ವಿಶ್ವಾಸ ಇಟ್ಟು ಟಿಕೆಟ್ ನೀಡಿದ ಕೇಂದ್ರ ನಾಯಕರಿಗೆ, ರಾಜ್ಯದ ನಾಯಕರಾದ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಪ್ರಮುಖವಾಗಿ ನಮ್ಮ ತಂದೆ ತಾಯಿಯ ಆಶೀರ್ವಾದದ ಫಲದಿಂದ ನನಗೆ ಈ ಅವಕಾಶ ಸಿಕ್ಕಿದೆ. ನಮ್ಮ ತಂದೆ ಶಿಗ್ಗಾವಿ ಸವಣೂರಿನಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು, ಅಲ್ಲಿನ ಜನರ ಅಪೇಕ್ಷೆಯಂತೆ ನಮ್ಮ ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದ್ದಾರೆ. ನಮ್ಮ ತಂದೆಯವರು ಮಾಡಿರುವ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಾನು ಮುಂದುವರೆಸಿಕೊಂಡು ಹೋಗುತ್ತೇನೆ. ಶಿಗ್ಗಾವಿ‌ ಸವಣೂರಿನ ಜನತೆಯ ಕಷ್ಟ ಸುಖದಲ್ಲಿ ನಾನು ಸದಾಕಾಲ ಇರುತ್ತೇನೆ ಎಂದು ಹೇಳಿದರು.

Also read: ಶಿವಮೊಗ್ಗ | ಮನೆಗೆ ನುಗ್ಗಿದ ನೀರು | ದೇವರಂತೆ ಬಂದು ಕುಟುಂಬವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ತಮಗೆ ಯಾವ ಮಾನದಂಡದಲ್ಲಿ ಟಿಕೆಟ್ ನೀಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಟಿಕೆಟ್ ಕೇಳಿರಲಿಲ್ಲ, ವರಿಷ್ಠರು ಲೆಕ್ಕಾಚಾರ ಮಾಡಿ ಒಂದು ತೀರ್ಮಾನ ಮಾಡಿದ್ದಾರೆ ಅವರ ತೀರ್ಮಾನಕ್ಕೆ ನಾವು ಬದ್ದರಾಗಿದ್ದೇವೆ. ನಾನು 2018 ರಿಂದ ತಂದೆಯ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ‌. 2023 ರ ವಿಧಾನಸಭೆ ಚುನಾವಣೆಯಲ್ಲಿ ಮನೆ ಮನೆಗೆ ತೆರಳಿ ತಂದೆಯ ಪರವಾಗಿ ಪ್ರಚಾರ ಮಾಡಿದ್ದೇನೆ. ಎಂಪಿ ಚುನಾವಣೆಯಲ್ಲಿ ಸಂಪೂರ್ಣ ಕ್ಷೇತ್ರ ತಿರುಗಾಡಿ ತಂದೆಯ ಪರವಾಗಿ ಕೆಲಸ ಮಾಡಿದ್ದೇನೆ. ಶಿಗ್ಗಾವಿ ಸವಣೂರು ಕ್ಷೇತ್ರದ ಎಲ್ಲ ಜನರೊಂದಿಗೆ ಸಂಪರ್ಕ ಇದೆ. ತಂದೆಯವರು ಸಚಿವರಿದ್ದಾಗ ಸಿಎಂ ಇದ್ದಾಗ ನಾನು ನನ್ನ ಕೈಲಾದ ಕೆಲಸ ಮಾಡಿದ್ದೇನೆ ಎಂದರು.

ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಜನ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರೆಲ್ಲರೂ ನಮ್ಮೊಂದಿಗಿದ್ದಾರೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ. ಯಾವುದೇ ಉಪ ಚುನಾವಣೆ ಎದುರಿಸುವುದು ಕಷ್ಟಾನೇ, ಆದರೆ ನಮ್ಮ ತಂದೆಯವರು ಮಾಡಿದ ಕೆಲಸ ಹಾಗೂ ನಾನು ತಂದೆಯವರ ಜೊತೆಗೆ ಕೆಲಸ ಮಾಡಿದ್ದರಿಂದ ಶಿಗ್ಗಾವಿ ಸವಣೂರಿನ ಜನರು ನನಗೆ ಆಶೀರ್ವಾದ ಮಾಡುವ ವಿಶ್ವಾಸ ನನಗಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Amith ShahBangaloreBharath BommaiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPM Narendra Modiಅಮಿತ್ ಶಾಪ್ರಧಾನಿ ನರೇಂದ್ರ ಮೋದಿಬೆಂಗಳೂರುಭರತ್ ಬೊಮ್ಮಾಯಿ
Share196Tweet123Send
Previous Post

ಶಿವಮೊಗ್ಗ | ಮನೆಗೆ ನುಗ್ಗಿದ ನೀರು | ದೇವರಂತೆ ಬಂದು ಕುಟುಂಬವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

Next Post

ಬೆಂಗಳೂರು | 103 ಎಕರೆ ಅರಣ್ಯ ಒತ್ತುವರಿ ತೆರವು | ಇದರ ಮೌಲ್ಯ ಕೇಳಿದರೆ ಬೆಚ್ಚಿ ಬೀಳುತ್ತೀರಿ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | 103 ಎಕರೆ ಅರಣ್ಯ ಒತ್ತುವರಿ ತೆರವು | ಇದರ ಮೌಲ್ಯ ಕೇಳಿದರೆ ಬೆಚ್ಚಿ ಬೀಳುತ್ತೀರಿ!

ಬೆಂಗಳೂರು | 103 ಎಕರೆ ಅರಣ್ಯ ಒತ್ತುವರಿ ತೆರವು | ಇದರ ಮೌಲ್ಯ ಕೇಳಿದರೆ ಬೆಚ್ಚಿ ಬೀಳುತ್ತೀರಿ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL