No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸೆ.22 – ಅ.2 ‘ನವರಾತ್ರಿ ವೈಭವ’ | ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 19, 2025
in ಬೆಂಗಳೂರು ನಗರ
0
ಸೆ.22 – ಅ.2 ‘ನವರಾತ್ರಿ ವೈಭವ’ | ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ಸರ್ಕಲ್ ಮಾರಮ್ಮ ದೇವಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ “ನವರಾತ್ರಿ ವೈಭವ” #Navarathri Vaibhava ಕಾರ್ಯಕ್ರಮ ಆಯೋಜಿಸಿದ್ದು, ಸಮಾರಂಭದ ಎಲ್ಲಾ ದಿನಗಳಲ್ಲೂ ದೇವಿಗೆ ವಿಶೇಷ ಅಲಂಕಾರ, ಮಧ್ಯಾಹ್ನ 1-30ಕ್ಕೆ ಸಾಮೂಹಿಕ ಲಲಿತ ಸಹಸ್ರನಾಮ ಜರುಗಲಿದೆ.

ಪ್ರತಿದಿನ ಸಂಜೆ 6-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಸೆಪ್ಟೆಂಬರ್ 23 : ಶೃಂಗಾರ ಲಹರಿ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ “ಹಾಡುಗಾರಿಕೆ” ನಿರ್ದೇಶನ : ಶ್ರೀಮತಿ ವಾಣಿಶ್ರೀ ಸುಂದರೇಶ್.
ಸೆಪ್ಟೆಂಬರ್ 24 : ದೇವಸ್ಥಾನದ ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ “ಭಕ್ತಿ ಗೀತೆಗಳ ಗಾಯನ” ನಿರ್ದೇಶನ : ಶ್ರೀದೇವಿ ಗರ್ತಿಕೆರೆ.

ಸೆಪ್ಟೆಂಬರ್ 25 : ಭವಾನಿ ಎಂ. ರಾವ್ ಮತ್ತು ಸಂಗಡಿಗರಿಂದ “ಹರಿನಾಮ ಸಂಕೀರ್ತನೆ”.

ಸೆಪ್ಟೆಂಬರ್ 26 : ಚಾಂದನಿ ಗರ್ತಿಗರೆ ಮತ್ತು ಸಂಗಡಿಗರಿಂದ “ಸಂಗೀತ ಸಂಭ್ರಮ”.

ಸೆಪ್ಟೆಂಬರ್ 27 : ಶಿವಲೀಲಾ ಸಂಗೀತ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ “ನವದುರ್ಗೆ ವೈಭವ” ನೃತ್ಯ ರೂಪಕ.

ಸೆಪ್ಟೆಂಬರ್ 28 : ಲಲಿತ ಕಲಾ ಕೇಂದ್ರದ ಮಕ್ಕಳಿಂದ “ಭರತನಾಟ್ಯ” ನಿರ್ದೇಶನ : ರೂಪಾ ಹೇಮಂತ್.
ಸೆಪ್ಟೆಂಬರ್ 29 : ಕು. ದಿವ್ಯಶ್ರೀ ರಂಗನಾಥನ್ ಮತ್ತು ಸಂಗಡಿಗರಿಂದ “ಸ್ಯಾಕ್ಸೋಫೋನ್ ವಾದನ”.

ಸೆಪ್ಟೆಂಬರ್ 30 : ಶ್ರೀ ಕಿಶೋರ್ ಕುಲಕರ್ಣಿ ಮತ್ತು ತಂಡದವರಿಂದ “ಸೀತಾ ಕಲ್ಯಾಣ” ಹರಿಕಥೆ.

ಅಕ್ಟೋಬರ್ 1 : ಜಪಮಾಲಾ ಸ್ವರ ತಂಡದವರಿಂದ “ಭಜನಾಮೃತ” ನಿರ್ದೇಶನ : ರಾಧಾ.

ಅಕ್ಟೋಬರ್ 2 : ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಗಣೇಶ ಮತ್ತು ಅಮ್ಮನವರ “ಪಲ್ಲಕ್ಕಿ ಉತ್ಸವ”. ಸ್ಥಳ : ಶ್ರೀ ಸರ್ಕಲ್ ಮಾರಮ್ಮ ದೇವಿ ದೇವಸ್ಥಾನ, ಭಾರತ ವಿಜ್ಞಾನ ಮಂದಿರದ ಹತ್ತಿರ, 18ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNavarathri VaibhavaNews in KannadaNews Kannadaನವರಾತ್ರಿ ವೈಭವಬೆಂಗಳೂರು
Share196Tweet123Send
Previous Post

ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿಗೆ ದ್ವಿತೀಯ ಸ್ಥಾನ

Next Post

ಸೆ.20: ಎಡತೊರೆ ಪಾರ್ಥನಾರಾಯಣ ಪಂಡಿತರ ಜೀವನ ಚರಿತ್ರೆ ಲೋಕಾರ್ಪಣೆ | ವಿಶೇಷ ದಂತ ಆರೋಗ್ಯ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೆ.20: ಎಡತೊರೆ ಪಾರ್ಥನಾರಾಯಣ ಪಂಡಿತರ ಜೀವನ ಚರಿತ್ರೆ ಲೋಕಾರ್ಪಣೆ | ವಿಶೇಷ ದಂತ ಆರೋಗ್ಯ ಶಿಬಿರ

ಸೆ.20: ಎಡತೊರೆ ಪಾರ್ಥನಾರಾಯಣ ಪಂಡಿತರ ಜೀವನ ಚರಿತ್ರೆ ಲೋಕಾರ್ಪಣೆ | ವಿಶೇಷ ದಂತ ಆರೋಗ್ಯ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

June 5, 2026
ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

June 5, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!