No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಕ್ಕಳ ಸರಣಿ ಸಾವು | ಬೇಕಾಬಿಟ್ಟಿ ಕೆಮ್ಮಿನ ಸಿರಪ್ ಸೇವಿಸಬೇಡಿ | ಇಲ್ಲಿದೆ ಆರೋಗ್ಯ ಇಲಾಖೆ ಮಹತ್ವದ ಮಾರ್ಗಸೂಚಿ

kalpa News by kalpa News
October 7, 2025
in ಬೆಂಗಳೂರು ನಗರ
0
govt-makes-doctors-prescription-mandatory-to-buy-cough-syrup
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ #Cough Syrup ಸೇವಿನೆಯಿಂದಾಗಿ ಮಕ್ಕಳ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಹೌದು.. ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ #Health Department ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ನಾಗರಿಕರು ಅನುಸರಿಸುವಂತೆ ಕೋರಿದೆ.
ಏನಿದೆ ಮಾರ್ಗಸೂಚಿಯಲ್ಲಿ?

ಕೆಮ್ಮಿನ ಸಿರಪ್’ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಸಾರ್ವಜನಿಕರು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗದರ್ಶನಗಳನ್ನು ಅನುಸರಿಸುವಂತೆ ಸಾರ್ವಜನಿಕರಿಗೆ ಸೂಚಿಸಿದೆ.

ಚಿಕ್ಕ ಮಕ್ಕಳ ಜಾಗ್ರತೆ ವಿಚಾರದಲ್ಲಿ

ಮಕ್ಕಳಿಗೆ ಕೆಮ್ಮಿನ ಸಿರಪ್’ಗಳನ್ನು ನೀಡಬೇಡಿ. 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್’ಗಳನ್ನು ಯಾವುದೇ ಕಾರಣಕ್ಕೂ ನೀಡಬಾರದು. 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ತಜ್ಞ ವೈದ್ಯರಲ್ಲಿ ಪರೀಕ್ಷೆ ಮಾಡಿಸಿದ ನಂತರವಷ್ಟೆ ಅವರ ನಿಗದಿತ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುಬೇಕು.
ಹಿರಿಯ ಮಕ್ಕಳ ವಿಚಾರದಲ್ಲಿ

ಸ್ವಲ್ಪ ಹಿರಿಯ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಸಿರಪ್’ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ನೀಡಬೇಕು. ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ. ಬಹು ಔಷಧಿಗಳ ಸಂಯೋಜನ ಇರುವ ಸಿರಪ್’ಗಳನ್ನು ಉಪಯೋಗಿಸಬಾರದು.

ಸುರಕ್ಷಿತ ಮನೆಮದ್ದುಗಳು ಉತ್ತಮ

ಚಿಕ್ಕಮಕ್ಕಳಲ್ಲಿ ಕೆಮ್ಮ ಹಾಗೂ ಶೀತದ ಪ್ರಭಾವ ಸೌಮ್ಯವಾಗಿರುತ್ತದೆ. ಇದು ಮನೆಮದ್ದುಗಳಿಂದಲೇ ಗುಣವಾಗುವ ಸಾಧ್ಯತೆಯಿರುತ್ತದೆ.ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ.
ಪೋಷಕರು ಮಕ್ಕಳಿಗೆ

ಸಾಕಷ್ಟು ದ್ರವಪದಾರ್ಥಗಳನ್ನು ನೀಡುವುದು, ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು. ಪೌಷ್ಟಿಕ ಆಹಾರವನ್ನು ನೀಡುವುದು.

ಸ್ವಯಂ ಔಷದೋಪಚಾರ ಮಾಡಬೇಡಿ

ವೈದ್ಯರ ಸಲಹೆ ಇಲ್ಲದೆ ಕೆಮ್ಮಿನ ಸಿರಪ್’ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ. ಈ ಹಿಂದೆ ಬಳಸಿ ಉಳಿದ ಔಷಧಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಗಳನ್ನು ಬಳಸುವುದನ್ನು ನಿಲ್ಲಿಸಿ. ಮಕ್ಕಳಲ್ಲಿ ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ತೋರಿಸಿ. ಔಷಧದ ಅವಧಿ ಮುಗಿಯುವ ದಿನಾಂಕ ಪರಿಶೀಲಿಸಿ ಮತ್ತು ಲೇಬಲ್’ಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: BangaloreCough syrupHealth DepartmentKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಕೆಮ್ಮಿನ ಸಿರಪ್ಬೆಂಗಳೂರುರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೂಷಣವಾದ ‘ಪದ್ಮಭೂಷಣ’ | ಡಾ.ರಾಜ್-ಅನಂತ್ ಗಾನ ವೈಭವ ಕಾರ್ಯಕ್ರಮ

Next Post

ಉತ್ತರಾಖಂಡದ ಬದರಿನಾಥ ದೇವಾಲಯಕ್ಕೆ ನಟ ರಜನಿಕಾಂತ್ ಭೇಟಿ

kalpa News

kalpa News

Next Post
ಉತ್ತರಾಖಂಡದ ಬದರಿನಾಥ ದೇವಾಲಯಕ್ಕೆ ನಟ ರಜನಿಕಾಂತ್ ಭೇಟಿ

ಉತ್ತರಾಖಂಡದ ಬದರಿನಾಥ ದೇವಾಲಯಕ್ಕೆ ನಟ ರಜನಿಕಾಂತ್ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL