Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ; ಸಿಎಂ-ಹಣಕಾಸು ಇಲಾಖೆ ಜತೆ ಚರ್ಚಿಸಿದ ನಂತರ ನಿರ್ಧಾರ: ಡಿಸಿಎಂ ಭರವಸೆ

March 16, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 25 ಸಾವಿರ ರೂ. ವೇತನ ನಿಗದಿ, ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಈ ವಿಷಯ ತಿಳಿಸಿದ ಡಿಸಿಎಂ ಅವರು; ಮಾನವೀಯತೆ ಆಧಾರದ ಮೇಲೆ ಈ ಬೇಡಿಕೆಗಳನ್ನು ಪರಿಶೀಲನೆ ಮಾಡಲಾಗುವುದು ಎಂದರು.

ಅತಿಥಿ ಉಪನ್ಯಾಸಕರ ಸೇವಾ ಸಕ್ರಮಾತಿ/ ಸೇವಾ ಭದ್ರತೆಗೆ ಸಂಬಂಧಿಸಿದಂತೆ ಮಾನವೀಯ ನೆಲೆಯಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಿಕ್ಷಕರ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು ಕೂಡ ಮನವಿ ಮಾಡಿದ್ದಾರೆ ಡಿಸಿಎಂ ತಿಳಿಸಿದರು.

ಹತ್ತು ವರ್ಷ ಸೇವಾವಧಿ ಪೂರೈಸಿರುವ ಉಪನ್ಯಾಸಕರ ಸೇವೆಯನ್ನು ಕಾಯಂ ಮಾಡಿ. ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ಮರು ನೇಮಕ ಮಾಡಿಕೊಳ್ಳುವುದು ಬೇಡ. ಕಾಯಂ ಆಗುವವರೆಗೆ ಅವರ ಸೇವೆಯನ್ನು ನಿರಂತರವಾಗಿ ಬಳಸಿಕೊಳ್ಳುತ್ತಿರಬೇಕು. ಇನ್ನು, ಗೌರವ ಧನದ ಮೊತ್ತವನ್ನು ಮಾಸಿಕ ಕನಿಷ್ಠ 25,000ರೂ.ಗಳನ್ನಾದರೂ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ. ಇವೆಲ್ಲವನ್ನು ಪರಿಶೀಲನೆ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಸಭಾಪತಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಅರುಣ್ ಶಹಾಪೂರ್, ಎಸ್.ಎಲ್.ಬೋಜೇಗೌಡ, ಎಸ್.ವಿ.ಸಂಕನೂರು, ಸುಶಿಲ್ ನಮೋಶಿ ಮುಂತಾದವರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDCM AshwathnarayanGuest lecturerKannada News WebsiteLatest News KannadaLocal NewsMLC Ayanur ManjunathStateNewsಬೆಂಗಳೂರು
Previous Post

ಅನಧಿಕೃತ ತರಗತಿ: ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

Next Post

ಕೈಗಾರಿಕೆಗಳಿಂದ ಕರ ಆಕರಣೆಯ ಕುರಿತು ಸಚಿವ ಶೆಟ್ಟರ್ ಜೊತೆ ಉನ್ನತ ಅಧಿಕಾರಿಗಳ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೈಗಾರಿಕೆಗಳಿಂದ ಕರ ಆಕರಣೆಯ ಕುರಿತು ಸಚಿವ ಶೆಟ್ಟರ್ ಜೊತೆ ಉನ್ನತ ಅಧಿಕಾರಿಗಳ ಸಭೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!