ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೀವ್ರ ಹೃದಯಾಘಾತಕ್ಕೊಳಗಾಗ ವ್ಯಕ್ತಿಯೊಬ್ಬರು ಬಿಎಂಟಿಸಿ ಬಸ್’ನಲ್ಲಿ ಕುಳಿತಲ್ಲಿಯೇ ಸಾವಿಗೀಡಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಕೇರಳ ಮೂಲದ ಅಬ್ದುಲ್ (61) ಎಂಬ ವ್ಯಕ್ತಿ ಯಶವಂತಪುರದಿಂದ ಮೆಜೆಸ್ಟಿಕ್’ಗೆ ತೆರಳಲು ಬಿಎಂಟಿಸಿ ಬಸ್’ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಮಂತ್ರಿ ಮಾಲ್ ಬಳಿ ತೆರಳುವ ವೇಳೆ ಅಬ್ದುಲ್ ಅವರು ಏಕಾಏಕಿ ಕುಸಿದು ಸೀಟ್ ಮೇಲೆ ಕುಸಿದು ಬಿದ್ದಿದ್ದಾರೆ. ತೀವ್ರ ಹೃದಯಾಘಾತಕ್ಕೆ ಒಳಗಾದ ಇವರ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Also read: ಶಿವಮೊಗ್ಗಕ್ಕೆ ಆಗಮಿಸಿದ ಎನ್‌ಐಎ ತಂಡ: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post