ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮನೆಯ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ #H D Revanna ಅವರಿಗೆ ಜಾಮೀನು ಮಂಜೂರಾಗಿದೆ.
ಹೊಳೆ ನರಸೀಪುರಲ್ಲಿ ತಮ್ಮ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಲ್ಲಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು.

Also read: ಚಿಂತಕರ ಚಾವಡಿ ಮೇಲ್ಮನೆಗೆ ಪ್ರಬುದ್ಧರನ್ನು ಆರಿಸಿ: ಸಂಸದ ರಾಘವೇಂದ್ರ ಕರೆ
ಈ ಕುರಿತು ಕಾಯ್ದಿರಿಸಲಾಗಿದ್ದ ಆದೇಶವನ್ನು ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ವಿಚಾರಣೆಯ (42ನೇ ಎಸಿಎಂಎಂ ಕೋರ್ಟ್) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ. ಪ್ರೀತ್ ಅವರು ಪ್ರಕಟಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post