No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಿಕ್ಷ ಕೋಪೈಲಟ್ | ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶ ಸುಧಾರಣೆಗೆ ಯೋಜನೆ ಜಾರಿ: ಸಚಿವ ಮಧು ಬಂಗಾರಪ್ಪ

kalpa News by kalpa News
October 18, 2024
in ಬೆಂಗಳೂರು ನಗರ
0
ಶಿಕ್ಷ ಕೋಪೈಲಟ್ | ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶ ಸುಧಾರಣೆಗೆ ಯೋಜನೆ ಜಾರಿ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ #Minister Madhu Bangarappa ತಿಳಿಸಿದರು.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಅವರು ಶಿಕ್ಷ ಕೋಪೈಲಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ #Shiksha Copilot Scheme ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.

Also read: ಬೆಂಗಳೂರು | ಅ.20ರಂದು ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ
ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವೈಯಕ್ತೀಕರಿಸಿದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಡಾ. ಕೆ.ವಿ.ತ್ರಿಲೋಕಾಚಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

                                                  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Madhu BangarappaNews_in_KannadaNews_KannadaShiksha Copilot Schemeಬೆಂಗಳೂರುಶಿಕ್ಷ ಕೋಪೈಲಟ್ ಯೋಜನೆಸಚಿವ ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಅ.20ರಂದು ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ

Next Post

ಸೊರಬ | ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು

kalpa News

kalpa News

Next Post
ಸೊರಬ | ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಸೊರಬ | ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL