ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ #Bajarangadal activist murder in shivamogga ಹಾಗೂ ಶಿವಮೊಗ್ಗದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ #CM Basavaraja Bommai ತುರ್ತು ಸಭೆ ನಡೆಸಿದ್ದಾರೆ.
ಡಿಜಿ ಪ್ರವೀಣ್ ಸೂದ್ #DG Praveen Sood ಅವರನ್ನು ವಿಧಾನಸೌದದ ಕಚೇರಿಗೆ ಕರೆಸಿಕೊಂಡ ಮುಖ್ಯಮಂತ್ರಿಗಳು ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಭುಗಿಲೆದ್ದ ಹಿಂಸಾಚಾರವನ್ನು ನಿಯಂತ್ರಿಸಲು ಎಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ.
Also read: ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ – ಸಿಕ್ಕಸಿಕ್ಕಲ್ಲಿ ಬೆಂಕಿ
ಇದೇವೇಳೆ ಡಿಜಿ ಅವರಿಗೆ ಕರೆ ಮಾಡಿ ಮಾತನಾಡಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ #Siddaramaiah ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post