No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಕುಟುಂಬಕ್ಕೆ 10 ಲಕ್ಷ ಪರಿಹಾರ | ಸಿಎಂ

kalpa News by kalpa News
April 24, 2025
in ಶಿವಮೊಗ್ಗ, ಬೆಂಗಳೂರು ನಗರ
0
ಉಗ್ರರ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಕುಟುಂಬಕ್ಕೆ 10 ಲಕ್ಷ ಪರಿಹಾರ | ಸಿಎಂ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ #Pahalgam Terror Attack ಮೃತಪಟ್ಟ ಮಂಜುನಾಥ್ ರಾವ್ #Manjunath Rao ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah 10 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಅವರು ಇಂದು ಬೆಂಗಳೂರಿನ ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿ ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.
ಅಮಾಯಕ ಜನರನ್ನು ಕೊಲ್ಲುವುದು ಹ್ಯೇಯಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ,ಜ ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹ್ಯೇಯಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ಬಾಲಾಕೋಟ್ ಘಟನೆ ನಡೆದಿದ್ದು, ಪುನ: ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧುಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: Bangalore/ShivamoggaCM SiddaramaiahKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsManjunath RaoNews_in_KannadaNews_KannadaPahalgam Terror AttackShimogaShivamoggaNewsಪೆಹಲ್ಗಾಮನಲ್ಲಿ ಉಗ್ರರ ದಾಳಿಬೆಂಗಳೂರು/ಶಿವಮೊಗ್ಗ:ಮಂಜುನಾಥ್ ರಾವ್ಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ | ಅಂತಿಮ ನಮನ ಸಲ್ಲಿಕೆ

Next Post

ಪಹಲ್ಗಾಮ್‌ನಲ್ಲಿ ಸಿಲುಕಿದ್ದ 180 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್

kalpa News

kalpa News

Next Post
ಪಹಲ್ಗಾಮ್‌ನಲ್ಲಿ ಸಿಲುಕಿದ್ದ 180 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್

ಪಹಲ್ಗಾಮ್‌ನಲ್ಲಿ ಸಿಲುಕಿದ್ದ 180 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಾಸ್

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL