No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಗರೋತ್ಥಾನ ಯೋಜನೆಯಲ್ಲಿ ಜಿಲ್ಲೆಗೆ 106 ಕೋಟಿ ರೂ. ಅನುದಾನ: ಯಾವ ತಾಲೂಕಿಗೆ ಎಷ್ಟು ಹಣ? ಇಲ್ಲಿದೆ ಮಾಹಿತಿ

kalpa News by kalpa News
March 30, 2022
in ಬೆಂಗಳೂರು ನಗರ, ಶಿವಮೊಗ್ಗ
0
ನಗರೋತ್ಥಾನ ಯೋಜನೆಯಲ್ಲಿ ಜಿಲ್ಲೆಗೆ 106 ಕೋಟಿ ರೂ. ಅನುದಾನ: ಯಾವ ತಾಲೂಕಿಗೆ ಎಷ್ಟು ಹಣ? ಇಲ್ಲಿದೆ ಮಾಹಿತಿ

Image courtesy : Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ/ಬೆಂಗಳೂರು  |

ಮುಖ್ಯಮಂತ್ರಿಗಳ ಅಮೃತ ನಗರಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಒಟ್ಟು 106 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.

ಈ ಕುರಿತಂತೆ ಶಿವಮೊಗ್ಗ ನಗರೋತ್ಥಾನ ಹಂತ 3 ಮತ್ತು ಹಂತ-4 ರ ಕ್ರಿಯಾಯೋಜನೆಗೆ ಅನುಮೋದನೆ ನೀಡುವ ಕುರಿತು ವಿಕಾಸಸೌಧದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ Minister Narayana gowda ಅವರು ನಡೆಸಿದ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರಸಭೆ, ಪುರಸಭೆ, ಮತ್ತು ಪಟ್ಟಣ ಪಂಚಾಯತ್’ಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥನ ಯೋಜನೆಯ 3ನೆಯ ಮತ್ತು 4ನೆಯ ಹಂತವನ್ನು ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆ ರೂಪಿಸುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು.

ಕ್ರಿಯಾ ಯೋಜನೆಗೆ ತುರ್ತು ಅನುಮೋದನೆ ನೀಡಬೇಕಾದ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಸಚಿವ ಡಾ.ನಾರಾಯಣಗೌಡ ಅವರು ಸಭೆ ನಡೆಸಿ, ಕ್ರಿಯಾ ಯೋಜನೆ ಅನುಮೋದನೆ ನೀಡಿದರು.
ಒಂದು ತಿಂಗಳೊಳಗೆ ಯೋಜನಾ ವರದಿ ಹಾಗೂ ಅಂದಾಜು ಪಟ್ಟಿ ಸಿದ್ದಪಡಿಸಿ ಟೆಂರ್ಡ ಆಹ್ವಾನಿಸಲು ಕ್ರಮವಹಿಸಬೇಕು. ಹಾಗೂ 10 ತಿಂಗಳೊಳಗೆ ಕಾಮಗಾರಿ ಮುಕ್ತಾಯಗೊಳಿಸಬೇಕು ಎಂದು ಡಾ.ನಾರಾಯಣಗೌಡ ಅವರು ಶಾಸಕರ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸೊರಬ ಶಾಸಕ ಕುಮಾರ ಬಂಗಾರಪ್ಪ, ಸಾಗರ ಶಾಸಕ ಹಾಲಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಜಿಲ್ಲಾಧಿಕಾರಿ ಸೆಲ್ವಮಣಿ ಸೇರಿದಂತೆ ನಗರಸಭೆ, ಪುರಸಭೆ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಭಾಗವಹಿಸಿದ್ದರು.

ಯಾವ ತಾಲೂಕಿಗೆ ಎಷ್ಟು ಅನುದಾನ?
ಭದ್ರಾವತಿ ನಗರಸಭೆ ಗ್ರೇಡ್-1 34 ಕೋಟಿ ರೂ.
ಸಾಗರ ನಗರಸಭೆ ಗ್ರೇಡ್-2 25.50 ಕೋಟಿ ರೂ.
ಶಿಕಾರಿಪುರ ಪುರಸಭೆ-8.50 ಕೋಟಿ ರೂ.
ಶಿರಾಳಕೊಪ್ಪ ಪುರಸಭೆ- 8.50 ಕೋಟಿ ರೂ.
ಸೊರಬ ಪುರಸಭೆ 8.50 ಕೋಟಿ ರೂ.
ತೀರ್ಥಹಳ್ಳಿ ಪಟ್ಟಣ ಪಂಚಾಯತಿ 4.25 ಕೋಟಿ ರೂ.
ಹೊಸನಗರ ಪಟ್ಟಣ ಪಂಚಾಯತಿ 4.25 ಕೋಟಿ ರೂ.
ಜೋಗ ಕಾರ್ಗಲ್ ಪಟ್ಟಣ ಪಂಚಾಯತಿ 4.25 ಕೋಟಿ ರೂ.
ಹೊಳಹೊನ್ನೂರು ಪಟ್ಟಣ ಪಂಚಾಯತಿ 4.25 ಕೋಟಿ ರೂ.
ಆನವಟ್ಟಿ ಪಟ್ಟಣ ಪಂಚಾಯತಿ 4.25 ಕೋಟಿ ರೂ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister Narayana GowdaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶಿವಮೊಗ್ಗ/ಬೆಂಗಳೂರುಸಚಿವ ಡಾ. ನಾರಾಯಣಗೌಡ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಸರಿ ಸಂತನ ಭಯ! ಉತ್ತರ ಪ್ರದೇಶದಲ್ಲಿ ಒಂದೇ ವಾರದಲ್ಲಿ ಶರಣಾದ ಕ್ರಿಮಿನಲ್’ಗಳ ಸಂಖ್ಯೆ ಎಷ್ಟು ಗೊತ್ತಾ?

Next Post

ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

kalpa News

kalpa News

Next Post
ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL