ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರನ್ನಾಗಿ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಅನುರಾಧ.ಜಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಇಂದು ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯನ್ನಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಯೋಜನಾ ನಿರ್ದೆಶಕರಾಗಿದ್ದ ಡಾ.ನಾಗೇಂದ್ರ ಎಫ್ ಹೊನ್ನಾಳಿ ಇವರನ್ನು ಇಂದು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post