No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

ತಿಪಟೂರು-ತುಮಕೂರು ರೈಲು ಪ್ರಯಾಣಿಕರಿಗೂ ಸಹ ಇದು ಅನ್ವಯ

kalpa News by kalpa News
July 4, 2025
in ಬೆಂಗಳೂರು ನಗರ, ಶಿವಮೊಗ್ಗ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಾಲುವೆ ದಾಟುವ ಕಾಮಗಾರಿ ಹೊನ್ನವಳ್ಳಿ ರೋಡ್ – ಅರಸೀಕೆರೆ ನಿಲ್ದಾಣಗಳ ನಡುವೆ ನಡೆಯುತ್ತಿರುವುದರಿಂದ, ಹಲವು ರೈಲುಗಳ ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಮರುನಿಗದಿ ಪಡಿಸಲಾಗಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ರೈಲುಗಳ ತಾತ್ಕಾಲಿಕ ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಮರುನಿಗದಿ ಮಾಡಲಾಗಿದ್ದು, ವಿವರ ಇಂತಿವೆ.

ರೈಲುಗಳ ಮಾರ್ಗ ಬದಲಾವಣೆ:

  • ಜುಲೈ 3, 10, 17, 24 ರಂದು ಟಾಟಾನಗರದಿಂದ ಹೊರಡುವ ರೈಲು ಸಂಖ್ಯೆ 18111 ಟಾಟಾನಗರ-ಯಶವಂತಪುರ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು, ಅರಸೀಕೆರೆ, ಹಾಸನ, ನೆಲಮಂಗಲ, ಚಿಕ್ಕಬಾಣಾವರ ಮಾರ್ಗವಾಗಿ ಯಶವಂತಪುರ ತಲುಪಲಿದೆ. ಈ ಪ್ರಯಾಣದಲ್ಲಿ ಈ ರೈಲು ತುಮಕೂರಿಗೆ ನಿಲುಗಡೆ ಇರುವುದಿಲ್ಲ.
  • ಜುಲೈ 8, 15, 22 ರಂದು ಬನಾರಸ್ನಿಂದ ಹೊರಡುವ ರೈಲು ಸಂಖ್ಯೆ 07324 ಬನಾರಸ್ – ಎಸ್’ಎಸ್’ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಯಲಹಂಕ, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದ್ದು, ತುಮಕೂರಿಗೆ ನಿಲುಗಡೆ ಇರುವುದಿಲ್ಲ.
  • ಜುಲೈ 4, 7, 9, 11, 14, 16, 18, 21, 23, 25 ರಂದು ವಾಸ್ಕೋ ಡ ಗಾಮದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮ – ಯಶವಂತಪುರ ದೈನಂದಿನ ಎಕ್ಸ್ ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ ಮಾರ್ಗವಾಗಿ ಯಶವಂತಪುರ ತಲುಪಲಿದೆ. ಇದು ತಿಪಟೂರು ಮತ್ತು ತುಮಕೂರಿಗೆ ನಿಲುಗಡೆ ಇರುವುದಿಲ್ಲ.
  • ಜುಲೈ 5, 8, 10, 12, 15, 17, 19, 22, 24, 26 ರಂದು ಹೊರಡುವ ರೈಲು ಸಂಖ್ಯೆ 20652 ತಾಳಗುಪ್ಪ – ಕೆಎಸ್’ಆರ್ ಬೆಂಗಳೂರು ದೈನಂದಿನ ಎಕ್ಸ್ ಪ್ರೆಸ್ ಅರಸೀಕೆರೆ, ಹಾಸನ, ನೆಲಮಂಗಲ ಮಾರ್ಗವಾಗಿ ಯಶವಂತಪುರ ತಲುಪಲಿದೆ. ಇದು ತಿಪಟೂರು ಮತ್ತು ತುಮಕೂರಿಗೆ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ:

  • ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ದೈನಂದಿನ ಎಕ್ಸ್ ಪ್ರೆಸ್ ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 45 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ರೈಲು ಸಂಖ್ಯೆ 12726 ಧಾರವಾಡ-ಕೆಎಸ್’ಆರ್ ಬೆಂಗಳೂರು ದೈನಂದಿನ ಎಕ್ಸ್ ಪ್ರೆಸ್ ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ರೈಲು ಸಂಖ್ಯೆ 66577 ತುಮಕೂರು-ಶಿವಮೊಗ್ಗ ಟೌನ್ ಮೆಮು ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 75 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ದೈನಂದಿನ ಎಕ್ಸ್ ಪ್ರೆಸ್ ಜುಲೈ 5, 8, 10, 12, 15, 17, 19, 22, 24 ಮತ್ತು 26, 2025 ರಂದು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

ರೈಲಿನ ಮರುನಿಗದಿ:

  • ರೈಲು ಸಂಖ್ಯೆ 56224 ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲು ಜುಲೈ 5, 8, 10, 12, 15, 17, 19, 22, 24, 26 ರಂದು ಅರಸೀಕೆರೆಯಿಂದ 60 ನಿಮಿಷ ತಡವಾಗಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: Bangalore/ShivamoggaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಬೆಂಗಳೂರು/ಶಿವಮೊಗ್ಗ:ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

Next Post

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

kalpa News

kalpa News

Next Post
ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL