ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯ್ತಿ ಸದಸ್ಯರಿಗೆ ನೀಡಲಾಗುತ್ತಿರುವ ಗೌರವಧನ ಹೆಚ್ಚಳ ಹಾಗೂ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
153ನೇ ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯ್ತಿ ಸದಸ್ಯರಿಗೆ ಇರುವಂತಹ ಸೌಲಭ್ಯಗಳ ಬಗ್ಗೆ ಚರ್ಚಿಸಿದರು.

Also read: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ | ತೀರ್ಥಹಳ್ಳಿ-ಕುಂದಾಪುರ ಸಂಚಾರ ಅಸ್ತವ್ಯಸ್ತ
ಜೀವ ವಿಮಾ ಯೋಜನೆ ಕಲ್ಪಿಸಿ,ಆರೋಗ್ಯ ಸೌಲಭ್ಯವನ್ನು ಸದಸ್ಯರಿಗೆ ವಿಸ್ತರಿಸಿ, ತಮಗೆ ಹಾಗೂ ಕುಟುಂಬಸ್ಥರಿಗೆ ಸುರಕ್ಷತೆಯ ಭಾವನೆಯನ್ನು ಮೂಡಿಸಬೇಕೆಂದು ಶಾಸಕರು, ಸಚಿವರಲ್ಲಿ ಒತ್ತಾಯಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post