No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

kalpa News by kalpa News
April 30, 2022
in ಬೆಂಗಳೂರು ನಗರ, ಶಿವಮೊಗ್ಗ
0
ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಶಿವಮೊಗ್ಗ  |

ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಹಾಲು ಒಕ್ಕೂಟ(ಶಿಮುಲ್)ದ Shimul ಅಧ್ಯಕ್ಷಗಾದಿ ನಡೆದ ಚುನಾವಣೆಯನ್ನು ಅಕ್ರಮ ಎಂದಿರುವ ಹೈಕೋರ್ಟ್ ಇದನ್ನು ಅಸಿಂಧುಗೊಳಿಸಿ, ಆರು ತಿಂಗಳಲ್ಲಿ ಮರು ಚುನಾವಣೆ ನಡೆಸುವಂತೆ ಆದೇಶಿಸಿದೆ.

ಈ ಕುರಿತಂತೆ ಆದೇಶ ನೀಡಿರುವ ನ್ಯಾಯಾಲಯ, ಚುನಾವಣೆಯನ್ನು ಅಸಿಂಧುಗೊಳಿಸಿ, ಅಕ್ರಮ ಚುನಾವಣೆಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಹಾಗೂ ಸಹಕಾರ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿದೆ.

ಜ.1ರಂದು ಶಿಮೂಲ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸೊರಬದ ಶ್ರೀಪಾದ ರಾವ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಶಿಮೂಲ್ ನಲ್ಲಿ ಬಿಜೆಪಿ 3, ಕಾಂಗ್ರೆಸ್ 2, ಜೆಡಿಎಸ್ 1 ನಿರ್ದೇಶಕರು ಇದ್ದಾರೆ. ಇದರಲ್ಲಿ ಕಳೆದ ಡಿಸಂಬರ್’ನಲ್ಲಿ ಶಿಕಾರಿಪುರ ತಾಲೂಕು ಹೀರೆಬಂಬೂರು ಗ್ರಾಮದ ಶಿವಶಂಕರ್, ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಂಚಗಾರನಹಳ್ಳಿಯ ಟಿ. ಬಸಪ್ಪ ಹಾಗೂ ಹೊಸನಗರ ತಾಲೂಕಿನ ಕಾರ್ಗಡಿ ವಿದ್ಯಾರ್ಧ ರವರಿಗೆ ಸಹಕಾರ ಇಲಾಖೆ 29ರಂತೆ ನೋಟಿಸ್ ನೀಡಿ, ಚುನಾವಣೆಗೆ ಅನರ್ಹರನ್ನಾಗಿಸಲಾಗಿತ್ತು. ಇವರು ಹೈಕೋರ್ಟ್’ಗೆ ಹೋಗಿ ನೀಡಲಾದ ನೋಟಿಸ್’ಗೆ ತಡೆಯಾಜ್ಞೆ ತಂದಿದ್ದರು. ಕಳೆದ ಮೂರು ತಿಂಗಳ ಸತತ ಕೋರ್ಟ್ ಹೋರಾಟದ ಫಲವಾಗಿ ಶಿವಶಂಕರ್ ಪರ ನ್ಯಾಯಾಲಯ ತೀರ್ಪು ನೀಡಿದೆ.

Also read: ಲೇಖಕ ಎನ್.ವಿ. ರಮೇಶ್ ಅವರ 17 ಪುಸ್ತಕಗಳು ನಾಳೆ ಲೋಕಾರ್ಪಣೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Bangalore/ShivamoggaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMalnad NewsNewsinKannadaNewsKannadaShimogaShimulShivamoggaಬೆಂಗಳೂರು/ಶಿವಮೊಗ್ಗ:ಮಲೆನಾಡು_ಸುದ್ಧಿಶಿಮುಲ್ಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೇಖಕ ಎನ್.ವಿ. ರಮೇಶ್ ಅವರ 17 ಪುಸ್ತಕಗಳು ನಾಳೆ ಲೋಕಾರ್ಪಣೆ

Next Post

ಉಡುಗಣಿಯಲ್ಲಿ ಪುನರ್ ಪ್ರತಿಷ್ಠಾಪನೆಗೊಳ್ಳಲಿದೆ ರಾಯರ ಮೃತ್ತಿಕಾ ಬೃಂದಾವನ

kalpa News

kalpa News

Next Post
ಉಡುಗಣಿಯಲ್ಲಿ ಪುನರ್ ಪ್ರತಿಷ್ಠಾಪನೆಗೊಳ್ಳಲಿದೆ ರಾಯರ ಮೃತ್ತಿಕಾ ಬೃಂದಾವನ

ಉಡುಗಣಿಯಲ್ಲಿ ಪುನರ್ ಪ್ರತಿಷ್ಠಾಪನೆಗೊಳ್ಳಲಿದೆ ರಾಯರ ಮೃತ್ತಿಕಾ ಬೃಂದಾವನ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train Indian Railway
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 16, 2026
0

Kalpa Media House  |  Bengaluru  | South Coast Railway (Indian Railway) has notified the extension of the periodicity of Train...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
Indian Railway Special Trains service by Londa

Londa Yard Works: Partial Cancellation and Delay of Several Trains

July 16, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL