No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆ.22ರಿಂದ ಶ್ರೀ ರಾಘವೇಂದ್ರ ಸ್ವಾಮಿಯವರ 350ನೇ ಆರಾಧನಾ ಮಹೋತ್ಸವ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 21, 2021
in ಬೆಂಗಳೂರು ನಗರ
0
ಆ.22ರಿಂದ ಶ್ರೀ ರಾಘವೇಂದ್ರ ಸ್ವಾಮಿಯವರ 350ನೇ ಆರಾಧನಾ ಮಹೋತ್ಸವ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 22ರಿಂದ 26ರವರೆಗೆ ಐದು ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಯವರ ಆರಾಧನಾ ಮಹೋತ್ಸವ ನಡೆಯಲಿದೆ.

ಶ್ರೀ ಸುಬುಧೇಂದ್ರತೀರ್ಥ ಶ್ರೀಗಳ ಆದೇಶ ಅನುಗ್ರಹದೊಂದಿಗೆ ಹಾಗೂ ರಾಜ್ಯ ಸರ್ಕಾರದ ಕೋವಿಡ್-19ರ ನಿಯಮದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುರಾಯರ ವಿಶೇಷ ಉತ್ಸವ, ಪೂಜಾರಾಧನೆಗಳು ನೆರವೇರಲಿದೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

22ರಂದು ಪೌರ್ಣಮಿ ಪ್ರಯುಕ್ತ ಬೆಳಗ್ಗೆ 9ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ಗುರು ರಾಯರ ಬೃಂದಾವನಕ್ಕೆ ಮಹಾ ಮಂಗಳಾರತಿ ನೆರವೇರುತ್ತದೆ. ಸಂಜೆ 6:30ಕ್ಕೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕ ಆರ್. ಕೆ ವಾದೀಂದ್ರಾಚಾರ್ಯರಿಂದ ಪಂಚ ರಾತ್ರೋತ್ಸವದ ಉದ್ಘಾಟನೆ ಹಾಗೂ ಜಿ.ಕೆ ಆಚಾರ್ಯರಿಂದ ಧ್ವಜಾರೋಹಣ, ಗೋಪೂಜೆ, ಧನ-ಧಾನ್ಯ ಪೂಜೆ, ಲಕ್ಷ್ಮೀ ಪೂಜೆ, ಶಾಖೋತ್ಸವ ಪೂಜೆ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದೆ.

23ರಂದು ಪೂರ್ವಾರಾಧನೆ:
ನಂದಕಿಶೋರ್ ಆಚಾರ್ಯರ ನೇತೃತ್ವದಲ್ಲಿ ಪೂರ್ವಾರಾಧನೆ ಪ್ರಯುಕ್ತ ಗುರುರಾಯರ ಬೃಂದಾವನಕ್ಕೆ ಶ್ರೀ ರಾಘವೇಂದ್ರ ಸ್ತೋತ್ರ ಅಷ್ಟೋತ್ತರ ಸಹಿತ ಪಾರಾಯಣದೊಂದಿಗೆ ಫಲ ಪಂಚಾಮೃತ ಅಭಿಷೇಕ, ನೂತನ ವಸ್ತ್ರ ಸಮರ್ಪಣೆ, ವಿಶೇಷ ಹೂವಿನ ಅಲಂಕಾರ, ಉತ್ಸವಗಳು (ಶ್ರೀಮಠದಿಂದ ಪಾದಪೂಜೆ) ಕನಕಾಭಿಷೇಕ, ಪ್ರವಚನ, ಮಹಾಮಂಗಳಾರತಿ ನೆರವೇರಲಿದೆ.

24ರಂದು ಮಧ್ಯಾರಾಧನೆ:
ಶ್ರೀಗುರುರಾಯರ ಮಧ್ಯಾರಾಧನೆ ಶ್ರೀ ರಾಘವೇಂದ್ರ ಸ್ವಾಮಿಗಳು ಬೃಂದಾವನದೊಳಗೆ ಪ್ರವೇಶ ಮಾಡಿದ ದಿನ, ಈ ದಿನವು ಗುರುಗಳ ಬೃಂದಾವನಕ್ಕೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ನೂತನ ವಸ್ತ್ರ ಸಮರ್ಪಣೆ (ಶ್ರೀಮಠದಿಂದ ಪಾದಪೂಜೆ) ಕನಕಾಭಿಷೇಕ ಪ್ರವಚನ ಮಹಾಮಂಗಳಾರತಿ ನೆರವೇರಲಿವೆ.

25ರಂದು ಉತ್ತರಾರಾಧನೆ:
ಅಭಿಷೇಕ ವಿಶೇಷ ಹೂವಿನ ಅಲಂಕಾರ ನೂತನ ವಸ್ತ್ರ ಸಮರ್ಪಣೆ (ಶ್ರೀಮಠದಿಂದ ಪಾದಪೂಜೆ) ಕನಕಾಭಿಷೇಕ ದೊಂದಿಗೆ ಉತ್ತರಾರಾಧನೆ ನೆರವೇರಲಿದೆ.

ರಾಜಬೀದಿಯಲ್ಲಿ ಮಹಾರಥೋತ್ಸವ ಇಲ್ಲ:
ಪ್ರತಿವರ್ಷ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಸಲಾಗುತ್ತಿತ್ತು. ಆದರೆ ಈ ವರ್ಷ ಸರ್ಕಾರದ ಕೋವಿಡ್ ನಿಯಮಾವಳಿಯಂತೆ ಹಾಗೂ ಶ್ರೀಪಾದರ ಆದೇಶದಂತೆ ರಾಜಬೀದಿಯಲ್ಲಿ ಉತ್ಸವ ಇರುವುದಿಲ್ಲ. ಶ್ರೀ ಗುರುರಾಯರ ಸನ್ನಿಧಿಯ ಪ್ರಾಕಾರದಲ್ಲಿ ಮಾತ್ರ ಬೆಳಗ್ಗೆ 10ಕ್ಕೆ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ, ಕನಕಾಭಿಷೇಕ, ಪ್ರವಚನ, ಮಹಾ ಮಂಗಳಾರತಿ ನೆರವೇರಲಿದೆ.

26ರಂದು ಆರಾಧನೆ ಸಂಪನ್ನ:
ಸರ್ವಸಮರ್ಪಣೋತ್ಸವ ನೆರವೇರಲಿದ್ದು, ಈ ಐದು ದಿನಗಳ ಪಂಚರಾತ್ರೋತ್ಸವದ ಎಲ್ಲಾ ಕಾರ್ಯಕ್ರಮಗಳು ಸಮಾಪ್ತಿಯಾಗಲಿದೆ.

ಮಾಸ್ ಕಡ್ಡಾಯ:
ಶ್ರೀ ಮಠಕ್ಕೆ ಬರುವಂತಹ ಭಕ್ತರು ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು. ಮಠದ ಮುಂಭಾಗದ ದ್ವಾರದಲ್ಲಿ ಥರ್ಮಲ್ ಸ್ಕಾನಿಂಗ್, ಸ್ಯಾನಿಟೈಜರ್ ವ್ಯವಸ್ಥೆಯೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಚೌಕಾಕಾರದ ಗೆರೆಗಳನ್ನು ಹಾಕಲಾಗಿದೆ. ಭಕ್ತಾದಿಗಳು ಶ್ರೀ ಮಠದ ಆಡಳಿತ ಮಂಡಳಿಯೊಂದಿಗೆ ಸಹಕರಿಸಿ ಶ್ರೀಗುರು ರಾಯರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಎಂದು ಶ್ರೀ ಮಠದ ಪರವಾಗಿ ಪುರೋಹಿತ ನಂದಕಿಶೋರ್ ಆಚಾರ್ಯರು ವಿನಂತಿಸಿದ್ದಾರೆ.

ಆನ್‌ಲೈನ್ ಸೇವೆ ಲಭ್ಯ:
ಶ್ರೀ ಗುರುರಾಯರ ಸೇವೆಯನ್ನು ಮಾಡಿಸುವಂತಹ ಭಕ್ತರು ಶ್ರೀ ಮಠದ ಈ ವಾಟ್ಸಪ್ – 9449133929 ನಂಬರ್ ಕ್ಯಾಟಲಾಗ್- ಮುಖಾಂತರ ಮಾಹಿತಿಯನ್ನು ಪಡೆದು ಕೊಂಡು ಆನ್ಲೈನ್ ನಲ್ಲಿ ಭಕ್ತಾದಿಗಳು ಸೇವೆ ಸಲ್ಲಿಸಬಹುದು.

ಶ್ರೀ ಮಠಕ್ಕೆ ಆಗಮಿಸಲು ಆಗದೆ ಇರುವ ಭಕ್ತರು ಹಾಗೂ ವಯೋವೃದ್ಧರಿಗಾಗಿ ಶ್ರೀ ಮಠದ ಪೂಜೆಯು ಆನ್ಲೈನ್ ಮುಖಾಂತರ ದರ್ಶನ ಪಡೆದುಕೊಂಡು ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗಬಹುದು.

ಸೇವೆ ಮಾಡಿಸಿದ ಪ್ರತಿಯೊಬ್ಬ ಸೇವಾಕರ್ತರು ತಾವು ಪಡೆದ ರಸೀದಿಯನ್ನು ಶ್ರೀ ಮಠದಲ್ಲಿ ತೋರಿಸಿ ಗುರುಗಳ ಶೇಷವಸ್ತ್ರ ಫಲ ಮಂತ್ರಾಕ್ಷತೆ, ಪರಿಮಳ ಪ್ರಸಾದ ಸ್ವೀಕರಿಸಬಹುದು.

“nsrsmutt jayanagar” ಫೇಸ್‌ಬುಕ್ ಲೈವ್ ಮುಖಾಂತರ ಪ್ರತಿದಿನ ಸಂಜೆ 6ಕ್ಕೆ ವಿದ್ವಾನ್ ರಾಯಚೂರು ಜಗನ್ನಾಥ್ ಆಚಾರ್ಯರಿಂದ ಪ್ರವಚನ, ಸಂಜೆ 7ಕ್ಕೆ ಉತ್ಸವಗಳು, ಸ್ವಸ್ತಿವಾಚನ, ಮಹಾ ಮಂಗಳಾರತಿ ನೆರವೇರಲಿದೆ.

ಈ ಎಲ್ಲಾ ಕಾರ್ಯಕ್ರಮಗಳು ಶ್ರೀ ಮಠ ಹಾಗೂ ಹರಿವರ ಎಂಬ ಫೇಸ್‌ಬುಕ್ ಲೈವ್ ನಲ್ಲಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08022443962 -9945429129- 9449133929ಗೆ ಸಂಪರ್ಕಿಸಬಹುದು.

ಪೂರಕ ಮಾಹಿತಿ: ತೀರ್ಥಹಳ್ಳಿ ಅನಂತ ಕಲ್ಲಾಪುರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShree Raghavendra swamyState News‌ಬೆಂಗಳೂರು:ಶ್ರೀ ರಾಘವೇಂದ್ರ ಸ್ವಾಮಿ
Share197Tweet123Send
Previous Post

ಗೃಹ ಸಚಿವ ಆರಗ ಜ್ಞಾನೇಂದ್ರ ಜಿಲ್ಲಾ ಪ್ರವಾಸ

Next Post

ಕೋವಿಡ್ ನಿಯಮ ಉಲ್ಲಂಘನೆ: ಜೋಗ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಕೋವಿಡ್ ನಿಯಮ ಉಲ್ಲಂಘನೆ: ಜೋಗ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL