No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆ.19ರಿಂದ ಸೆಪ್ಟೆಂಬರ್ 1: ಸುಧೀಂದ್ರನಗರ ರಾಯರ ಮಠದಲ್ಲಿ ಗುರುರಾಯರ ಆರಾಧನೆ

kalpa News by kalpa News
August 17, 2026
in ಬೆಂಗಳೂರು ನಗರ
0
bangalore-shri-raghavendraswamy-aradhane-sudhindranagara
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನಗರದ ಈಜುಕೊಳ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ‘ಕಲಿಯುಗದ ಕಾಮಧೇನು’ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಆ.19ರಿಂದ ಸೆಪ್ಟೆಂಬರ್ 1ರವರೆಗೆ ಆಯೋಜಿಸಲಾಗಿದೆ.

ಆಗಸ್ಟ್ 19: ಶ್ರೀಮನ್ಮಾಧವತೀರ್ಥ ಮಠಾಧೀಶರಾದ ಶ್ರೀ 1008 ಶ್ರೀ ವಿದ್ಯಾವಲ್ಲಭಮಾಧವತೀರ್ಥ ಶ್ರೀ ಪಾದಂಗಳವರಿಂದ ಸಮಾರಂಭದ ಉದ್ಘಾಟನೆ ಮತ್ತು ಅನುಗ್ರಹ ಸಂದೇಶ.

ಭಜನಾ ಕಾರ್ಯಕ್ರಮ : ಪ್ರತಿದಿನ ಸಂಜೆ 5-30ಕ್ಕೆ ವಿವಿಧ ಭಜನಾ ಮಂಡಲಿಗಳ ಸದಸ್ಯರಿಂದ “ಹರಿ ಭಜನೆ”PES Shivamogga

ಸಾಂಸ್ಕೃತಿಕ ಕಾರ್ಯಕ್ರಮಗಳು (ಪ್ರತಿದಿನ ಸಂಜೆ 6-30ಕ್ಕೆ) ಆಗಸ್ಟ್ 20-ಕೆ.ಪಿ. ಶಿಶಿರ್ ಮತ್ತು ಸಂಗಡಿಗರಿಂದ “ಹರಿದಾಸ ವರ್ಷಿಣಿ”.

  • ಆಗಸ್ಟ್ 21: ಪ್ರಾಣೇಶ್ ಪಿ. ಭಾರಧ್ವಾಜ್ ಮತ್ತು ಸಂಗಡಿಗರಿಂದ “ಹರಿದಾಸ ವೈಭವ”,
  • ಆಗಸ್ಟ್ 22: ಡಾ. ಮಾಲಿನಿ ರವಿಶಂಕರ್ ಶಿಷ್ಯೆಯರಾದ ಕು. ಶ್ರೇಯಾ ಮತ್ತು ಕು. ಮಂದಾರ ಇವರಿಂದ “ಭರತನಾಟ್ಯ ಪ್ರದರ್ಶನ”.
  • ಆಗಸ್ಟ್ 23: ಮಾನಸಾ ಕುಲಕರ್ಣಿ, ಶ್ರೀಮತಿ ಸುಮಲತಾ ಮಂಜುನಾಥ್ ಮತ್ತು ಸಂಗಡಿಗರಿಂದ “ಹರಿದಾಸ ಮಂಜರಿ”.
  • ಆಗಸ್ಟ್ 24: ಕು. ನಿರೀಕ್ಷ ಎಂ. ರಾವ್ ಮತ್ತು ಸಂಗಡಿಗರಿಂದ “ಹರಿದಾಸ ಝೇಂಕಾರ”.
  • ಆಗಸ್ಟ್ 25: ಕು. ಸ್ಫೂರ್ತಿ ಗುರುಪ್ರಸಾದ್ ಮತ್ತು ಸಂಗಡಿಗರಿಂದ “ವೀಣಾ ವಾದನ).
  • ಆಗಸ್ಟ್ 26: ಸುಶ್ರುತ್ ರಾವ್ ಮತ್ತು ಸಂಗಡಿಗರಿಂದ “ಹರಿದಾಸ ನಮನ”.

ಧಾರ್ಮಿಕ ಪ್ರವಚನ ಕಾರ್ಯಕ್ರಮ

  • ಆಗಸ್ಟ್ 27: ವೇಣುಗೋಪಾಲಾಚಾರ್ ಅಗ್ನಿಹೋತ್ರಿ
  • ಆಗಸ್ಟ್ 28: ವೆಂಕಟನರಸಿಂಹಾಚಾರ್
  • ಆಗಸ್ಟ್ 29: ಮರುತಾಚಾರ್ ,
  • ಆಗಸ್ಟ್ 29: ಮಾಳಗಿ ಆನಂದತೀರ್ಥಾಚಾರ್,
  • ಆಗಸ್ಟ್ 30: ಶ್ರೀ ದ್ವೈಪಾಯನಾಚಾರ್,
  • ಆಗಸ್ಟ್ 31: ಶ್ರೀಕಲ್ಯಾ ಶ್ರೀಕಾಂತಾಚಾರ್ ಇವರುಗಳು ಪ್ರವಚನ ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKumadvathi College ShikariuraKalpa News Advertising DisclaimerKalahamsa Infotech private limited

Tags: BangaloreRayara AradhaneShri Raghavendraswamy Muttಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ಶಿಕ್ಷಣ ಪಡೆದು ಸ್ವಾವಲಂಬನೆಯ ಜೀವನ ನಡೆಸಿ: ಪ್ರಾಚಾರ್ಯ ಶಿವನಂಜಪ್ಪ

Next Post

ವಾಹನ ಸವಾರರಿಗೆ ಹೊರೆ | ವೆಹಿಕಲ್ ಎಮಿಷನ್ ಟೆಸ್ಟ್ ದರ ಏರಿಕೆ | ಎಷ್ಟು ಹೆಚ್ಚಳ?

kalpa News

kalpa News

Next Post
Vehicle Emission Test Fee Hike Auto Car Bike Karnataka

ವಾಹನ ಸವಾರರಿಗೆ ಹೊರೆ | ವೆಹಿಕಲ್ ಎಮಿಷನ್ ಟೆಸ್ಟ್ ದರ ಏರಿಕೆ | ಎಷ್ಟು ಹೆಚ್ಚಳ?

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL