No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 430ನೇ ಜನ್ಮದಿನೋತ್ಸವ ‘ಲಕ್ಷ ಪುಷ್ಪಾರ್ಚನೆ’

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2025
in ಬೆಂಗಳೂರು ನಗರ
0
ಶ್ರೀ ರಾಘವೇಂದ್ರತೀರ್ಥ ಗುರುಸಾರ್ವಭೌಮರ 430ನೇ ಜನ್ಮದಿನೋತ್ಸವ ‘ಲಕ್ಷ ಪುಷ್ಪಾರ್ಚನೆ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ರಾಘವೇಂದ್ರ ಸ್ವಾಮಿಗಳವರ ವರ್ಧಂತಿ ಉತ್ಸವದ (ಜನ್ಮದಿನೋತ್ಸವ) ಅಂಗವಾಗಿ ಶ್ರೀ ಗುರುರಾಯರ ಬೃಂದಾವನಕ್ಕೆ ಫಲ ಪಂಚಾಮೃತ ಅಭಿಷೇಕ ಮತ್ತು ವಿಶೇಷವಾಗಿ “ಲಕ್ಷ ಪುಷ್ಪಾರ್ಚನೆ” ನೆರವೇರಿತು ಎಂದು ಶ್ರೀಮಠದ ಪುರೋಹಿತ ನಂದಕಿಶೋರಾಚಾರ್ಯರು ತಿಳಿಸಿದರು.

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಅಷ್ಟೋತ್ತರ ಸಹಿತ ಪಾರಾಯಣದೊಂದಿಗೆ, ಮಠದ ಧರ್ಮಾಧಿಕಾರಿಗಳಾದ ಕೃಷ್ಣ ಗುಂಡಾಚಾರ್ಯರು ಮತ್ತು ಅರ್ಚಕರಾದ ರಾಮಚಂದ್ರಾಚಾರ್ಯ, ಕೃಷ್ಣಾಚಾರ್ಯ ವೃಂದದಿಂದ “ಪುಷ್ಪಾರ್ಚನೆ” ನೆರವೇರಿಸಲಾಯಿತು.
ತದನಂತರ ಡಾ. ವೆಂಕಟನರಸಿಂಹಾಚಾರ್ಯರಿಂದ “ಶ್ರೀ ರಾಘವೇಂದ್ರ ವಿಜಯ” ಪ್ರವಚನದ ಮಂಗಳ ಕಾರ್ಯಕ್ರಮದೊಂದಿಗೆ ಸ್ವರ್ಣ ಸಿಂಹಾಸನದಲ್ಲಿ ಶ್ರೀ ಪ್ರಹ್ಲಾದರಾಜರ ಮೂರ್ತಿಯನ್ನು ಇರಿಸಿ ಶ್ರೀಮಠದಿಂದ ಗುರು ಪಾದಪೂಜೆ, ಕನಕಾಭಿಷೇಕ ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ಯಕ್ರಮ ಜರುಗಿತು.

Also read: ವಿತ್ತೀಯ ಶಿಸ್ತು, ರಾಜ್ಯದ ಭದ್ರತೆ ಕಾಯ್ದುಕೊಂಡ ಜನಪರ ಬಜೆಟ್: ಆರ್ಥಿಕ ತಜ್ಞ ಮಂಜುನಾಥ್

ಈ ಉತ್ಸವದಲ್ಲಿ ವಿಶೇಷ ಚೆಂಡೆ ವಾದನ ಆಕರ್ಷಣೀಯವಾಗಿತ್ತು. ಸೇವಾ ಕರ್ತೃಗಳಿಗೆ ಮತ್ತು ಭಕ್ತರಿಗೆ ಸಂಕಲ್ಪವನ್ನು ಮಾಡಿಸಿ ಶೇಷವಸ್ತ್ರ ಶ್ರೀ ಗುರು ರಾಯರ ಪಾದುಕೆ, ಫಲ ಮಂತ್ರಾಕ್ಷತೆ ಪ್ರಸಾದ ರೂಪವಾಗಿ ಕೊಡಲಾಯಿತು. ಇದೇ ಸಂದರ್ಭದಲ್ಲಿ ರಾಯರ ಸನ್ನಿಧಿಗೆ ಆಗಮಿಸಿದ ಸುಮಾರು 20,000ಕ್ಕೂ ಮಿಗಿಲಾಗಿ ಭಕ್ತರಿಗೆ ವಿಶೇಷವಾಗಿ ಅನ್ನಸಂತರ್ಪಣೆಯ ಪ್ರಸಾದ ಕಾರ್ಯಕ್ರಮವು ಸ್ವಯಂಸೇವಕರ ಮತ್ತು ಸಿಬ್ಬಂದಿಗಳ ಸಹಕಾರದಿಂದ ಅಚ್ಚುಕಟ್ಟಾದ ವ್ಯವಸ್ಥೆಯೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಚಿತ್ರನಟಿ ಪ್ರೇಮಾ, ರಿಪಬ್ಲಿಕ್ ಕನ್ನಡ ವಾಹಿನಿಯ ವಾರ್ತಾ ನಿರೂಪಕರಾದ  ಶ್ರೀಪಾದ ಪಾಟೀಲ್ ಮುಂತಾದ ಗಣ್ಯರೊಂದಿಗೆ ಭಕ್ತರು, ತೀರ್ಥ ಪ್ರಸಾದ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿತ್ತೀಯ ಶಿಸ್ತು, ರಾಜ್ಯದ ಭದ್ರತೆ ಕಾಯ್ದುಕೊಂಡ ಜನಪರ ಬಜೆಟ್: ಆರ್ಥಿಕ ತಜ್ಞ ಮಂಜುನಾಥ್

Next Post

ತುಷ್ಟಿಕರಣದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ | ಶಿವಮೊಗ್ಗ ಜಿಲ್ಲೆಗೆ 0 ಪ್ರಾಮುಖ್ಯತೆ | ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್

ತುಷ್ಟಿಕರಣದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ | ಶಿವಮೊಗ್ಗ ಜಿಲ್ಲೆಗೆ 0 ಪ್ರಾಮುಖ್ಯತೆ | ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL