No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಾಡಿಗೆ ಶ್ರೀ ವ್ಯಾಸರಾಜರ ಕೊಡುಗೆ ಅಪೂರ್ವ: ಶ್ರೀ ವಿದ್ಯಾಶ್ರೀಶ ತೀರ್ಥರ ಅಭಿಮತ

ಶ್ರೀವ್ಯಾಸರಾಜ ಭಕ್ತರ ವಿಶ್ವವೇದಿಕೆಯ 23ನೇ ವಾರ್ಷಿಕೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 24, 2023
in ಬೆಂಗಳೂರು ನಗರ
0
ನಾಡಿಗೆ ಶ್ರೀ ವ್ಯಾಸರಾಜರ ಕೊಡುಗೆ ಅಪೂರ್ವ: ಶ್ರೀ ವಿದ್ಯಾಶ್ರೀಶ ತೀರ್ಥರ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಶ್ರೀ ವ್ಯಾಸರಾಜರು, ಆಚಾರ್ಯ ಮಧ್ವರಿಂದ ಬೀಜಾವಾಪನೆಗೊಂಡಿದ್ದ ಹರಿದಾಸ ಸಾಹಿತ್ಯಪರಂಪರೆಗೆ ಪ್ರೇರಕ ಶಕ್ತಿಯಾಗಿ, ಶ್ರೀ ವಾದಿರಾಜರು, ಶ್ರೀ ವಿಜಯೀಂದ್ರರು, ಶ್ರೀ ಪುರಂದರದಾಸರು, ಶ್ರೀ ಕನಕದಾಸರೇ ಮೊದಲಾದ ವಿದ್ವದ್ವಿಭೂತಿಗಳಿಗೆ ಗುರುಗಳಾಗಿ, ವಿಜಯನಗರದ ಧರ್ಮಸಾಮ್ರಾಜ್ಯದ ರಕ್ಷಕರಾಗಿ ಈ ನಾಡಿಗೆ ನೀಡಿದ ಕೊಡುಗೆ ಅಪೂರ್ವ ಎಂದು ಶ್ರೀ ವಿದ್ಯಾಶ್ರೀಶ ತೀರ್ಥರು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ಗಾಂಧಿ ಬಜಾರ್ ಶ್ರೀ ವ್ಯಾಸರಾಜ ಮಠದಲ್ಲಿ ಶ್ರೀವ್ಯಾಸರಾಜ ಭಕ್ತರ ವಿಶ್ವವೇದಿಕೆಯ 23ನೇ ವಾರ್ಷಿಕೋತ್ಸವದಲ್ಲಿ  ಅನುಗ್ರಹ ಸಂದೇಶ ನೀಡಿ ಅವರು ಮಾತನಾಡಿದರು.
ತತ್ತ್ವಶಾಸ್ತ್ರದ ಶಿರೋಮಣಿಗಳಾದ ಶ್ರೀವ್ಯಾಸರಾಜರ ಜೀವನ ಹಾಗೂ ಗ್ರಂಥಗಳ ಅಧ್ಯಯನ, ಪ್ರಸಾರ ಹಾಗೂ ಜಾಗೃತಿಗೆಂದೇ ಸ್ಥಾಪಿತವಾದ ಸಂಸ್ಥೆ `ಶ್ರೀವ್ಯಾಸರಾಜಭಕ್ತರ ವಿಶ್ವವೇದಿಕೆಗೆ ಇದೀಗ 23ರ ಸಂಭ್ರಮ. ಶ್ರೀವ್ಯಾಸರಾಜರ ಬಗ್ಗೆ ಭಾರತ ಹಾಗೂ ವಿದೇಶಗಳಲ್ಲೂ ಕಾರ್ಯಕ್ರಮಗಳನ್ನು ಅನೇಕ ವರ್ಷಗಳಿಂದ ಆಯೋಜಿಸಲಾಗುತ್ತಿದೆ. ಶ್ರೀವ್ಯಾಸರಾಜರು ಸಂಚರಿಸಿದ ಅನೇಕ ಸ್ಥಳಗಳಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಚರಿಸುವ ಮೂಲಕ ಸ್ಥಳೀಯರಲ್ಲೂ ಈ ಬಗ್ಗೆ ವಿಶೇಷ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಎಂದರು.

ವೈಚಾರಿಕ ಜಗತ್ತಿನಲ್ಲಿ ಅಚಾರ್ಯ ಮಧ್ವರ ತತ್ತ್ವವಾದ, ಉಳಿದೆಲ್ಲ ಚಿಂತನ ಕ್ರಮಗಳಿಗಿಂತ ಗಂಭೀರ, ವ್ಯಾಪಕ ಹಾಗೂ ನಿರ್ದುಷ್ಟವಾದದ್ದೆಂದು ಸತಾರ್ಕಿಕವಾಗಿ, ಅತ್ಯಂತ ಸಮರ್ಪಕವಾಗಿ ಪ್ರತಿಪಾದಿಸಿ, ತಮ್ಮ `ತರ್ಕತಾಂಡವ’, `ನ್ಯಾಯಾಮೃತ’ ಹಾಗೂ `ತಾತ್ಪರ್ಯಚಂದ್ರಿಕಾ’ ಗ್ರಂಥಗಳಿಂದ ವಿದ್ವದ್ಮಾನ್ಯರಾದವರು. ಶ್ರೀ ಮಧ್ವಾಚಾರ್ಯರು, ಶ್ರೀ ಜಯತೀರ್ಥರೊಂದಿಗೆ `ಮಧ್ವಮತದ ಮುನಿತ್ರಯರು’ ಎಂದು ಜ್ಞಾನಿನಾಯಕರಿಂದ ಅಸಾಧಾರಣ ಗೌರವಕ್ಕೆ ಪಾತ್ರರಾಗಿರುವ ಶ್ರೀ ವ್ಯಾಸರಾಜರು ಸಮಕಾಲೀನ ತತ್ತ್ವಜ್ಞಾನ ಚಿಂತನೆಗಳನ್ನು ಅತ್ಯಂತ ಕೂಲಂಕುಷವಾಗಿ ಅಧ್ಯಯನ ಮಾಡಿ, ಅಷ್ಟೇ ತಲಸ್ಪರ್ಶಿಯಾದ ವಿಮರ್ಶೆಯನ್ನು ಮಾಡಿ ಅನೇಕ ಸಂದಿಗ್ಧಗಳನ್ನು ಪರಿಹರಿಸಿದರು. ಹಾಗೂ `ಮಧ್ವತತ್ತ್ವಜ್ಞಾನದ’ದ ಪ್ರಚಾರದಲ್ಲಿ ಅನ್ಯಾದೃಶವಾದ ಅಪ್ರತಿಮವಾದ ಭೂಮಿಕೆಯನ್ನು ನಿರ್ವಹಿಸಿದದರು ಎಂದು ತಿಳಿಸಿದರು.
ಶ್ರೀವ್ಯಾಸರಾಜ ಭಕ್ತರ ವಿಶ್ವವೇದಿಕೆ ಸಂಸ್ಥಾಪಕ, ಅಧ್ಯಕ್ಷರಾದ ಡಾ. ನಂದಗುಡಿ ನಾಗು ಶ್ರೀನಿವಾಸರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿ,‌ ಶ್ರೀವ್ಯಾಸರಾಜರ `ತಾತ್ಪರ್ಯಚಂದ್ರಿಕಾ’ ಗ್ರಂಥದ ಮೇಲೆ ಬೆಳಕು ಚೆಲ್ಲುವ ಆಂಗ್ಲಭಾಷೆಯ ಕೃತಿಯನ್ನು ಪ್ರಕಾಶಪಡಿಸಲಾಗಿದೆ. ಇಂಟರ್ನೆಟ್ ಮಾಧ್ಯಮದ ಮೂಲಕವೂ ಅನೇಕ ಕಾರ್ಯಕ್ರಮಗಳ ನೇರಪ್ರಸಾರವನ್ನು ಮಾಡುತ್ತಿರುವುದು ಗಮನಾರ್ಹವಾದುದು. ಎಂದರು.

ಕಾರ್ಯಕ್ರಮದಲ್ಲಿ ಶ್ರೀಗಳವರಿಂದ ಶ್ರೀವ್ಯಾಸರಾಜ ದರ್ಬಾರ್ ನಡೆಯಿತು. ವಿದ್ವಾಂಸರಾದ ಆನಂದತೀರ್‍ಥ ನಾಗಸಂಪಿಗೆ , ಎಚ್.ಕೆ. ಸುರೇಶ್ ಆಚಾರ್‍ಯ , ಡಾ.ಪಿ. ವಿನಯ್, ಕಂಬಾಲೂರು ಸುದರ್ಶನ , ಕೆಂಪದಹಳ್ಳಿ ಕೃಷ್ಣಾಚಾರ್ಯ ಉಪನ್ಯಾಸ ಹಾಗು ವಿದ್ವಾನ್ ಸಮೀರಾಚಾರ್ ರವರ ದಾಸವಾಣಿ ನಡೆಸಿಕೊಟ್ಟರು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಶಿವಮೊಗ್ಗ‌ | 42 ಆಟೋ ಚಾಲಕರ‌ ವಿರುದ್ದ ಕೇಸ್, ವಾರದೊಳಗೆ ಮೀಟರ್ ಅಳವಡಿಸಿಕೊಳ್ಳಲು ಸೂಚನೆ

Next Post

ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

ಉಳವಿಯಲ್ಲಿ ಲಾರಿ-ಟಾಟಾ ಏಸ್ ಡಿಕ್ಕಿ : ಯುವಕನಿಗೆ ಗಂಭೀರ ಗಾಯ

May 9, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL