No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಿದ್ದರಾಮಯ್ಯ ಬಜೆಟ್ | ಅಲ್ಪಸಂಖ್ಯಾತರಿಗೆ ಬಂಪರ್ | ಮುಸ್ಲೀಮರಿಗೆ ಎಕ್ಸ್ಟ್ರಾ ಬೋನಸ್!

kalpa News by kalpa News
February 16, 2024
in ಬೆಂಗಳೂರು ನಗರ
0
ಸಿದ್ದರಾಮಯ್ಯ ಬಜೆಟ್ | ಅಲ್ಪಸಂಖ್ಯಾತರಿಗೆ ಬಂಪರ್ | ಮುಸ್ಲೀಮರಿಗೆ ಎಕ್ಸ್ಟ್ರಾ ಬೋನಸ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಲೋಕಸಭಾ ಚುನಾವಣೆಗೂ Parliament Election ಮುನ್ನ ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಆಯವ್ಯಯದಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್ ನೀಡಿದ್ದು, ಈ ಮೂಲಕ ಓಟ್ ಬ್ಯಾಂಕ್ ಗಟ್ಟಿಮಾಡಿಕೊಳ್ಳಲು ಮುಂದಾಗಿದೆ.

ಸಿದ್ದರಾಮಯ್ಯ ಮಂಡಿಸಿದ ಬಜೆಟ್’ನಲ್ಲಿ CM Siddaramaiah State Budget ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಿ ಕೋಟಿ ರೂಪಾಯಿ ಅನುದಾನಗಳ ಜೊತೆಗೆ ವಸತಿ ಸಾಲೆ, ಕಡ್ಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ರಾಜ್ಯದಲ್ಲಿನ ಪ್ರಮುಖ ಅಲ್ಪಸಂಖ್ಯಾತ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದಿರುವ ಸಿದ್ದರಾಮಯ್ಯ, ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.

ಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್’ಎಫ್’ಸಿ ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು ಎಂದಿದ್ದಾರೆ.
ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

Also read: ಸಿದ್ದರಾಮಯ್ಯ ಬಜೆಟ್’ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

Kalahamsa Infotech private limitedಬಜೆಟ್’ನಲ್ಲಿ ಅಲ್ಪ ಸಂಖ್ಯಾತರಿಗೆ ಏನೆಲ್ಲಾ ಸಿಕ್ಕಿದೆ?

  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 393 ಕೋಟಿ ರೂ. ಅನುದಾನ
  • ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ.
  • ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ
  • ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ.
  • ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ
  • ಕೈಗಾರಿಕೆ ಸ್ಥಾಪನೆಗೆ 10 ಕೋಟಿ ರೂ.ವರೆಗೂ ಸಾಲ
  • ಶೇ.6 ರಷ್ಟು ಬಡ್ಡಿ ಸಹಾಯಧನದ ಮೂಲಕ ಈ ಸಾಲ ಸೌಲಭ್ಯ
  • ಅಲ್ಪ ಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ 10 ಕೋಟಿ ರೂ. ಅನುದಾನ
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ ರಾಜ್ಯದಲ್ಲಿ ಆರಂಭ
  • 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
  • 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ಆರಂಭ
  • ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಆರಂಭ
  • ನರ್ಸಿಂಗ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್
  • ಈ ವಿದ್ಯಾರ್ಥಿಗಳ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭಿಸಲು ಚಾಲನೆ
  • ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಅರಿವು ಮೂಡಿಸಲು ತರಬೇತಿ ಕಾರ್ಯಗಾರ
  • ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ
  • ರಾಜ್ಯದಲ್ಲಿರುವ ಸಿಖ್ಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆ
  • ಬೀದರ್’ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: BangaloreCM Siddaramaiah State BudgetKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaParliament Electionಬೆಂಗಳೂರುಲೋಕಸಭಾ ಚುನಾವಣೆಸಿದ್ದರಾಮಯ್ಯ ಬಜೆಟ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ದರಾಮಯ್ಯ ಬಜೆಟ್’ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಫೆ.18ರಂದು ಪರೀಕ್ಷಾ ಸಮಯದಲ್ಲಿ ಪೋಷಕರ ಪಾತ್ರ ವಿಶೇಷ ಕಾರ್ಯಾಗಾರ

kalpa News

kalpa News

Next Post
ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲ ಕೋರ್ಸ್’ಗಳಿಗೂ ಒಮ್ಮೆಗೇ ಸೀಟು‌ ಹಂಚಿಕೆ

ಫೆ.18ರಂದು ಪರೀಕ್ಷಾ ಸಮಯದಲ್ಲಿ ಪೋಷಕರ ಪಾತ್ರ ವಿಶೇಷ ಕಾರ್ಯಾಗಾರ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL