No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಿದ್ದರಾಮಯ್ಯನವರೇ, ಇದು ಟಿಪ್ಪಣಿಯೋ? ಒಕ್ಕಣೆಯೋ? ಅಥವಾ ಅಪ್ಪಣೆಯೋ? ಕುಮಾರಸ್ವಾಮಿ ಪ್ರಶ್ನೆ

ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಸಚಿವ ಕುಮಾರಸ್ವಾಮಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2024
in ಬೆಂಗಳೂರು ನಗರ
0
ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮೂಡಾ ಹಗರಣದಲ್ಲಿ #Muda Case ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮೂಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಒತ್ತಾಯ ಮಾಡಿರುವ ದಾಖಲೆಯನ್ನು ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ.. #CM Siddaramaiah ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.

Also read: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಬಟ್ಟೆ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ

“50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ‘ ಮಾಡಿದ್ದಾರೆ!!” ಹಾಗೂ “ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು  ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.” ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!‘ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಅವರು ಸಿಎಂಗೆ ತಿರುಗೇಟು ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: BangaloreCM SiddaramaiahH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMUDA CaseNews_in_KannadaNews_Kannadaಬೆಂಗಳೂರುಮೂಡಾ ಹಗರಣಸಿಎಂ ಸಿದ್ದರಾಮಯ್ಯಹೆಚ್.ಡಿ. ಕುಮಾರಸ್ವಾಮಿ
Share196Tweet123Send
Previous Post

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಬಟ್ಟೆ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ

Next Post

ಚಿತ್ರರಂಗದ ಒಳಿತಿಗಾಗಿ ಬ್ರಾಹ್ಮಣರಿಂದ ಹೋಮ ಮಾಡಿಸಿ, ಈಗ ಅದೇ ಬ್ರಾಹ್ಮಣರ ಅವಹೇಳನ ಯಾಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿತ್ರರಂಗದ ಒಳಿತಿಗಾಗಿ ಬ್ರಾಹ್ಮಣರಿಂದ ಹೋಮ ಮಾಡಿಸಿ, ಈಗ ಅದೇ ಬ್ರಾಹ್ಮಣರ ಅವಹೇಳನ ಯಾಕೆ?

ಚಿತ್ರರಂಗದ ಒಳಿತಿಗಾಗಿ ಬ್ರಾಹ್ಮಣರಿಂದ ಹೋಮ ಮಾಡಿಸಿ, ಈಗ ಅದೇ ಬ್ರಾಹ್ಮಣರ ಅವಹೇಳನ ಯಾಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL