No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ
English Articles

India Creates History at World Yogasana Championship 2026

by ಕಲ್ಪ ನ್ಯೂಸ್
June 9, 2026
0

Kalpa Media House  |  Ahmedabad  | Host nation India delivered a historic performance at the inaugural World Yogasana Championship held...

Read moreDetails
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇ 20ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ: ಕಾಂಗ್ರೆಸ್​ ಹೈಕಮಾಂಡ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 18, 2023
in ಬೆಂಗಳೂರು ನಗರ
0
ಮೇ 20ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ: ಕಾಂಗ್ರೆಸ್​ ಹೈಕಮಾಂಡ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ    ಡಿ.ಕೆ.ಶಿವಕುಮಾರ್​ ಅವರನ್ನು ನೇಮಿಸಿ ಕಾಂಗ್ರೆಸ್​ ಹೈಕಮಾಂಡ್​ ಅಧಿಕೃತವಾಗಿ ಘೋಷಣೆ ಮಾಡಿದೆ.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಮೇ 20ರಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಮೇ 20ರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಮೇ 20ರಂದು ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಮುಂದುವರಿಯಲಿದ್ದು, ಡಿಕೆ ಶಿವಕುಮಾರ್​ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ. ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಇಬ್ಬರೂ ಪಕ್ಷದ ದೊಡ್ಡ ಆಸ್ತಿ, ಇಬ್ಬರಿಗೂ ಸಿಎಂ ಆಗಬೇಕೆಂಬ ಆಕಾಂಕ್ಷೆಯಿತ್ತು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ‌ಜೊತೆ ಒನ್ ಟು ಒನ್ ಮಾತುಕತೆ ನಡೆಸಲಾಗಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಭಿಪ್ರಾಯ ಪಡೆದಿದ್ದೇವು. ಅಂತಿಮವಾಗಿ ಎಐಸಿಸಿ ಅಧ್ಯಕ್ಷರು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅನುಭವಿ, ಹಿರಿಯ ರಾಜಕಾರಣಿ, ಉತ್ತಮ ಆಡಳಿತಗಾರರು ಹೌದು. ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರದ್ದು ದೊಡ್ಡ ಪಾತ್ರವಿದೆ. ಡಿಕೆ ಶಿವಕುಮಾರ್‌ ಪಕ್ಷ ಸಂಘಟಕರು, ಪಕ್ಷದಲ್ಲಿ ಕೆಡಾರ್ ತಯಾರು‌ ಮಾಡುವಲ್ಲಿ ಅವರ ಪಾತ್ರ ದೊಡ್ದದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು. ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatest News KannadaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share199Tweet123Send
Previous Post

ಅನುಮಾನಾಸ್ಪದ ಓಡಾಟ ಹಿನ್ನೆಲೆ: 8 ಜನರ ವಿರುದ್ಧ ಪ್ರಕರಣ ದಾಖಲು

Next Post

ತೀರ್ಥಹಳ್ಳಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರ ಬರ್ಬರ ಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತೀರ್ಥಹಳ್ಳಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರ ಬರ್ಬರ ಹತ್ಯೆ

ತೀರ್ಥಹಳ್ಳಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರ ಬರ್ಬರ ಹತ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL