ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ Siddaramaiah ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Thavar chand Gehlot ಅವರು ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post