No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಸಿದ್ಧರಾಮಯ್ಯ ಒತ್ತಾಯ

kalpa News by kalpa News
July 22, 2021
in ಬೆಂಗಳೂರು ನಗರ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿಗಳು ತನಿಖೆಯ ನೇತೃತ್ವ ವಹಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ಭಾಗಿಯಾಗಿದೆ. ಇದು ಪ್ರಜಾಪ್ರಭತ್ವದ ಮೇಲಿನ ಅಪರಾಧ ಎಂದು ಅವರು ಹೇಳಿದ್ದಾರೆ.

ಟೆಲಿಫೋನ್ ಕದ್ದಾಲಿಕೆ ಪ್ರಕರಣ ಖಂಡಿಸಿ ಇಂದು ಹಮ್ಮಿಕೊಂಡಿದ್ದ ರಾಜಭವನ ಚಲೋ ಕಾರ್ಯಕ್ರಮದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿದರು.

ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಪತನಗೊಳಿಸಿದ ವೇಳೆ ನನ್ನ ಆಪ್ತ ಸಹಾಯಕನ ಫೋನ್ ಕರೆಗಳನ್ನು ಕದ್ದಾಲಿಕೆ ಮಾಡಿದೆ. ಫೋನ್ ಕದ್ದಾಲಿಕೆ ಜೊತೆಗೆ ಫೋನ್ ಹ್ಯಾಕ್ ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಆಪ್ತ ಸಹಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿವಿಧ ನ್ಯಾಯಾಧೀಶರ ದೂರವಾಣಿಗಳನ್ನು ಕದ್ದಾಲಿಸಲಾಗಿದೆ ಎಂದು ಆರೋಪಿಸಿದ್ದಾರೆ

ಇಡೀ ದೇಶದಲ್ಲಿ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ನನ್ನ ಪ್ರಕಾರ ಇದು ಅಪರಾಧ. ಸಂವಿಧಾನಕ್ಕೆ ವಿರುದ್ಧವಾದದ್ದು. ಸಂವಿಧಾನದಲ್ಲಿ ಕೊಟ್ಟಿರುವ ರಕ್ಷಣೆಯನ್ನು ಬಿಜೆಪಿಯವರು ಹಾಳು ಮಾಡಿದ್ದಾರೆ. ಪೆಗಾಸಿಸ್ ಎಂಬ ಏಜೆನ್ಸಿ ನಿಗಧಿ ಮಾಡಿ ಕದ್ದಾಲಿಕೆಗೆ ಕೋಟ್ಯಂತರ ರೂ. ಖರ್ಚು ಮಾಡಲಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವೇ ಟೆಲಿಫೋನ್ ಕದ್ದಾಲಿಕೆ ಮಾಡಿಸಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ಪ್ರಧಾನಿ ಹುದ್ದೆಯಲ್ಲಿ ಅವರು ನೈತಿಕವಾಗಿ ಮುಂದುವರಿಯಬಾರದು. ಸಂಸತ್ತಿನ ಉಭಯ ಸದನಗಳಲ್ಲಿ ಈ ವಿಚಾರ ಪ್ರಸ್ತಾಪಿಸಲು ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ನ್ಯಾಯಾಂಗ ತನಿಖೆಗೆ ಎರಡೂ ಕಡೆ ಒತ್ತಡ ಹೇರಲಾಗುವುದು ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ದೂರವಾಣಿ ಕದ್ದಾಲಿಕೆ ಡರ್ಟಿ ಗೇಮ್. ಪ್ರಜಾಪ್ರಭುತ್ವದ ಮೇಲಿನ ಅಪರಾಧ ಕೂಡಲೇ ನಿಲ್ಲಿಸಬೇಕು. ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ದೇಶದ ಜನತೆಗೆ ಗೊತ್ತಾಗಬೇಕು. ಕೇಂದ್ರ ಸರ್ಕಾರವೇ ಇದರಲ್ಲಿ ಭಾಗಿಯಾಗಿದೆ ಎಂಬುದರಲ್ಲಿ ಅನುಮಾನ ಇಲ್ಲ. ಕೇಂದ್ರವಲ್ಲದೆ ಮತ್ಯಾರೂ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜಭವನ ಚಲೋ ಮುನ್ನ ಸಿದ್ದರಾಮಯ್ಯ ಅವರು ವಿಧಾನಸೌಧದ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕರ ಸಭೆ ನಡೆಸಿದರು. ಬಳಿಕ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಲಾಯಿತು. ಇದಾದ ನಂತರ ಪಾದಯಾತ್ರೆಯಲ್ಲಿ ರಾಜಭವನದ ಕಡೆ ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಿವಾನಂದ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರರು ಭಾಗವಹಿಸಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddaramaiahState Newsಬೆಂಗಳೂರುಸಿದ್ದರಾಮಯ್ಯ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳ ಸಾಮರ್ಥ್ಯ ಹೆಚ್ಚಿಸಲು ಅನ್‌ ಅಕಾಡೆಮಿ ಜತೆ ಸರಕಾರದ ಒಪ್ಪಂದ: ಡಿಸಿಎಂ

Next Post

ಬಸವಣ್ಣ ಪುತ್ಥಳಿ ಪ್ರತಿಷ್ಠಾಪನಾ ಸ್ಥಳ ಪರಿಶೀಲನೆ ಮಾಡಿದ ಶಿವಮೊಗ್ಗ ಪಾಲಿಕೆ ಮೇಯರ್

kalpa News

kalpa News

Next Post
ಬಸವಣ್ಣ ಪುತ್ಥಳಿ ಪ್ರತಿಷ್ಠಾಪನಾ ಸ್ಥಳ ಪರಿಶೀಲನೆ ಮಾಡಿದ ಶಿವಮೊಗ್ಗ ಪಾಲಿಕೆ ಮೇಯರ್

ಬಸವಣ್ಣ ಪುತ್ಥಳಿ ಪ್ರತಿಷ್ಠಾಪನಾ ಸ್ಥಳ ಪರಿಶೀಲನೆ ಮಾಡಿದ ಶಿವಮೊಗ್ಗ ಪಾಲಿಕೆ ಮೇಯರ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL