No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಂಡವಾಳ ಹೂಡಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ: ರಾಜ್ಯಕ್ಕೆ ಪ್ರಥಮ ಸ್ಥಾನ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್

kalpa News by kalpa News
March 15, 2021
in Small Bytes, ಬೆಂಗಳೂರು ನಗರ, ವಾಣಿಜ್ಯ
0
ಬಂಡವಾಳ ಹೂಡಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ: ರಾಜ್ಯಕ್ಕೆ ಪ್ರಥಮ ಸ್ಥಾನ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಕ್ರಾಂತ್ರಿಕಾರಕ ಕೈಗಾರಿಕಾ ಸ್ನೇಹೀ ನೀತಿಗಳು ಹಾಗೂ ಕಾನೂನುಗಳ ಸಕಾರಾತ್ಮಕ ಫಲ ನೀಡಲು ತೊಡಗಿವೆ. ಕೋವಿಡ್‌ನಂತಹ ಸಂಕಷ್ಟ ಕಾಲದಲ್ಲೂ ಕೂಡಾ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಉದ್ದೇಶದ ಪ್ರಸ್ತಾವನೆಗಳ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, 2020 ನೇ ಸಾಲಿನಲ್ಲಿ 1,64,492 ಕೋಟಿ ರೂ.ಗಳ ಹೂಡಿಕೆಯ ಉದ್ದೇಶ ದಾಖಲಾಗುವ ಮೂಲಕ ದೇಶದಲ್ಲೇ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಡಿಪಿಐಐಟಿ (ಡಿಪಾರ್ಟ್‌ಮೆಂಟ್ ಫಾರ್ ಪ್ರಮೋಷನ್ ಆಫ್ ಇಂಡಸ್ಟ್ರೀ ಅಂಡ್ ಇಂಟರ್‌ನಲ್ ಟ್ರೇಡ್) ಇತ್ತೀಚೆಗೆ ನೀಡಿರುವ ಅಂಕಿ ಅಂಶಗಳು ಇದಕ್ಕೆ ಸಾಕ್ಷಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಂತಸ ವ್ಯಕ್ತಪಡಿಸಿದ್ದಾರೆ.


2018ನೇ ಸಾಲಿನಲ್ಲಿ 142 ಯೋಜನೆಗಳ ಮೂಲಕ 90,583 ಕೋಟಿ ರೂ.ಗಳ ಬಂಡವಾಳ ಹೂಡಿಕೆಯ ಉದ್ದೇಶ ದಾಖಲಾಗಿತ್ತು. 2019 ನೇ ಸಾಲಿನಲ್ಲಿ 251 ಯೋಜನೆಗಳ ಮೂಲಕ 83,492 ಕೋಟಿ ರೂಪಾಯಿಗಳ ಹೂಡಿಕೆಯ ಉದ್ದೇಶ ದಾಖಲಾಗಿತ್ತು. ಇದೇ, ಜನವರಿ 2020ರಿಂದ ಡಿಸೆಂಬರ್ 2020ರವರೆಗೆ ಹಿಂದಿನ ಎರಡೂ ವರ್ಷಗಳ ದಾಖಲೆಯನ್ನು ಹಿಂದಿಕ್ಕಲಾಗಿದ್ದು, 120 ಯೋಜನೆಗಳ ಮೂಲಕ 1,62,492 ಕೋಟಿ ರೂ.ಗಳ ಹೂಡಿಕೆಯ ಉದ್ದೇಶವನ್ನು ದಾಖಲಿಸಲಾಗಿದ್ದು, ದೇಶದಲ್ಲೇ ಅತಿ ಹೆಚ್ಚು ಶೇ.39.19ರಷ್ಟಯ ಪ್ರಮಾಣ ಇದಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಕೈಗೊಂಡಿರುವ ಹಲವಾರು ಕ್ರಾಂತಿಕಾರಕ ನೀತಿಗಳಲ್ಲಿ ಹಾಗೂ ಕಾನೂನುಗಳಲ್ಲಿನ ಬದಲಾವಣೆಗಳು ಇದಕ್ಕೆ ಕಾರಣವಾಗಿವೆ ಎಂದು ತಿಳಿಸಿದ್ದಾರೆ.

2020 ಜನವರಿ ತಿಂಗಳಲ್ಲಿ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ರಾಜ್ಯದಲ್ಲಿದ್ದ ಕ್ಲಿಷ್ಟ ಕೈಗಾರಿಕಾ ನೀತಿಗಳನ್ನು ಸಡಿಲಗೊಳಿಸಲು ಪ್ರಾರಂಭಿಸಲಾಯಿತು. ಈಸ್ ಆಫ್ ಡೂಯಿಂಗ್ ಬ್ಯೂಸಿನೆಸ್ ಉಪಕ್ರಮಗಳು, ಕೈಗಾರಿಕಾ ಸೌಲಭ್ಯ ಅಧಿನಿಯಮದಲ್ಲಿನ ತಿದ್ದುಪಡಿ, ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಾಡಿದ ಭೂಸುಧಾರಣಾ ಕಾಯ್ದೆಗಳು, ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ನೂತನ ಕೈಗಾರಿಕಾ ನೀತಿ ಹಾಗೂ ಅಫಡೆವಿಟ್ ಬೇಸ್ಡ್ ಕ್ಲೀಯರೆನ್ಸ್ ಸರ್ಟಿಫಿಕೇಟ್ ಯೋಜನೆಗಳು ಸುಲಭ ಬಂಡವಾಳ ಹೂಡಿಕೆಗೆ ಅನುವು ಮಾಡಿಕೊಡುತ್ತವೆ. ಇದರ ಫಲಶೃತಿಯಾಗಿ ಬಂಡವಾಳ ಹೂಡಿಕೆಯ ಉದ್ದೇಶದ ಮೂಲಕ ಗೋಚರವಾಗುತ್ತಿದ್ದು, ನಮ್ಮ ಕ್ರಮಗಳಿಗೆ ಸಕಾರಾತ್ಮಕವಾದ ಬೆಂಬಲ ಸಿಗುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಾರೆಯಾಗಿ ರಾಜ್ಯ ಬಂಡವಾಳ ಹೂಡಿಕೆಯಲ್ಲಿ ಉದ್ದೇಶದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಇದನ್ನು ಮುಂದುವರೆಸಿಕೊಂಡು ಹೋಗಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreIndustrialInvestmentJagadish ShettarKannada News WebsiteLatest News KannadaLocal NewsState Newsಬೆಂಗಳೂರು
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳ್ಳಕೆರೆ: ಜಮೀನು ವ್ಯಾಜ್ಯಕ್ಕೆ ಮಹಿಳೆ ಬಲಿ

Next Post

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕಾದು ನೋಡಿ: ಡಿ.ಕೆ. ಶಿವಕುಮಾರ್

kalpa News

kalpa News

Next Post
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕಾದು ನೋಡಿ: ಡಿ.ಕೆ. ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL