No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಆರೋಹಿ ಶಿಕ್ಷಣ ಸಂಸ್ಥೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆ

kalpa News by kalpa News
November 6, 2021
in ಬೆಂಗಳೂರು ನಗರ
0
ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಪ್ರತಿಯೊಂದು ಮಗುವೂ ವಿಭಿನ್ನ ರೀತಿಯ ಹೂವುಗಳು, ಅದು ಈ ಜಗತ್ತನ್ನು ಸುಂದರವಾದ ಉದ್ಯಾನವನ್ನಾಗಿ ಮಾಡುತ್ತದೆ ಎಂದು ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಶಾಲೆಯ ಸಂಸ್ಥಾಪಕ ಹಾಗು ನಿರ್ದೇಶಕ ವಿನೋದ್ ಕುಮಾರ್ ಬೇಲಿ ಅಭಿಪ್ರಾಯಪಟ್ಟರು.


ಅನಗರದ ಬನಶಂಕರಿ 3ನೇ ಹಂತದ ಕತ್ರಿಗುಪ್ಪೆಯ ಸಮೀಪ ಇರುವ ಆರೋಹಿ ಶಿಕ್ಷಣ ಸಂಸ್ಥೆ ಮತ್ತು ಚಾರಿಟೇಬಲ್ ಟ್ರಸ್ಟ್ ನ ಲಿಟಲ್ ಸ್ಟೆಪ್ಸ ಶಾಲೆಯ ASD (Autism Spectrum disorder) ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಾಗೂ ಅಕಾಲಿಕ ನಿಧನ ಹೊಂದಿದ ಪುನೀತ್ ರಾಜ್‌ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕರುನಾಡಿನ ಮನೆ ಮಗ ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿ 4 ದಿನಗಳೇ ಕಳೆದಿವೆ. ಆದರೂ ಅಪ್ಪು ಅವರು ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಆ ದುಃಖದಲ್ಲೇ ಕುಟುಂಬಸ್ಥರು ಇದ್ದಾರೆ. ಹಾಗು ಅಭಿಮಾನಿಗಳಾದ ನಾವು – ಇಡೀ ಭಾರತೀಯ ಚಿತ್ರರಂಗಕ್ಕೆ ಅವರ ನಿಧನದಿಂದ ದೊಡ್ಡ ನಷ್ಟ ಉಂಟಾಗಿದೆ. ಅವರ ಒಳ್ಳೆಯತನ, ಉತ್ತಮ ಕೆಲಸಗಳು ಯಾವಾಗಲೂ ಶಾಶ್ವತವಾಗಿ ನೆನಪಿನಲ್ಲಿ ಇರುತ್ತವೆ. ಸಮಾಜ ಸೇವೆ ಮಾಡುವ ಬಯಸುವವರಿಗೆ ಪುನೀತ್ ರಾಜ್‌ಕುಮಾರ್ ಮಾದರಿಯಾಗಿದ್ದಾರೆ. ಅವರ ಅಗಲಿಕೆಯ ನೋವಿನಲ್ಲಿ ನಾವು ಇಂದು ಸರಳವಾಗಿ 66 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.


ಆರೋಹಿ ಶಿಕ್ಷಣ ಸಂಸ್ಥೆ ಮತ್ತು ಚಾರಿಟೇಬಲ್ ಟ್ರಸ್ಟ್ ಆಶ್ರಯ ದಲ್ಲಿ ಲಿಟಲ್ ಸ್ಟೆಪ್ಸ್ ಶಾಲೆ ಆರಂಭವಾಗಿ 6 ತಿಂಗಳು ಕಳೆದಿದೆ. ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಇಂದು ಪ್ರಥಮ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ನುಡಿದರು.

ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಚಿಣ್ಣರು, ಬಾವುಟ ಹಿಡಿದು ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ ಹಾಡಿಗೆ ಸಂತಸದಿಂದ ಹೆಜ್ಜೆ ಹಾಕಿದರು.


ಈ ವೇಳೆ ಶಾಲೆಯ ಮಕ್ಕಳು ಹಾಗೂ ವಿಶೇಷ ಶಿಕ್ಷಕರಾದ ಪಿ. ರವಣಪ್ಪ, (M.Sc , B.Ed) ಶಿಕ್ಷಕಿ ಮಾಧುರಿ, ಬಿಂದುಶ್ರೀ ಹಾಗೂ ಮಕ್ಕಳಾದ ಅನುರಾಗ್, ಅಗಸ್ತ್ಯ ಹಾಗೂ ಗೀತಾ ಬೇಲಿ ಹಾಗೂ ಆರೋಹಿ ಬೇಲಿ ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ವಿಶೇಷತೆ:
ಇಲ್ಲಿ ಮಾತಿನ ತರಬೇತಿ (Speech therapy) , ABT (Art BasedTherapy) ,ABA (Applied Behaviour Analysis )  OT (Occupational Therapy ) ಮತ್ತು   Auti spark  ಎಂಬ Application ಮೂಲಕ ಮಕ್ಕಳಿಗೆ   ವಿಶೇಷ ತರಗತಿಗಳು  ಆನ್ ಲೈನ್ ನಲ್ಲಿ ನಡೆಸಲಾಗುತ್ತದೆ.

ತಿಂಗಳಿಗೊಮ್ಮೆ ಸಮಾಲೋಚನೆ:
ಮಕ್ಕಳ ಬಗ್ಗೆ ಪೋಷಕರ ಜೊತೆ ತಿಂಗಳಿಗೊಮ್ಮೆ ಸಮಾಲೋಚನೆ ನಡೆಸಲಾಗುತ್ತದೆ. ಅಂತರ್ ರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ( OPT ,ILS,VR Head Set ) ಬಳಸಲಾಗುತ್ತದೆ. ಶಾಲೆಯಲ್ಲಿ ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳಿಗೆ ವಿಶೇಷ ಶಿಕ್ಷಣ ತಜ್ಞರಿಂದ ಮತ್ತು ನುರಿತ ತರೆಬೇತುದಾರರು ಮಕ್ಕಳ ಬಾಳಿಗೆ ದೀಪ ಹಚ್ಚುವ ಕಾಯಕ ಮಾಡುತ್ತಿದ್ದಾರೆ.

ಶಾಲೆ ಇರುವುದು ಎಲ್ಲಿ? ಸಂಸ್ಥೆಯ ಬಗ್ಗೆ:
ಬನಶಂಕರಿ 3ನೇ ಹಂತದ ಔಟರ್ ರಿಂಗ್ ರಸ್ತೆಯ ಸಮೀಪದಲ್ಲಿ ಇದ್ದು, ಮೈಸೂರು ನರಸಿಂಹಸ್ವಾಮಿ ಉದ್ಯಾನವನ ಹಾಗೂ ಕತ್ರಿಗುಪ್ಪೆಯ ವಾಟರ್ ಟ್ಯಾಂಕ್ ( #298,2nd FLOOR, 3rd Main Rd, 2nd Block) ಬಳಿ ಇದೆ.

ಆರೋಹಿ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ ನಿಂದ “ನಾವು ಕುಟುಂಬಗಳಿಗೆ ABA ಜೀವನಶೈಲಿಯ ಮೇಲೆ ಕೇಂದ್ರೀಕರಿಸುತ್ತೇವೆ ಏಕೆಂದರೆ ಆರೋಹಿ ಶಿಕ್ಷಣ ಮತ್ತು ಸ್ವಲೀನತೆಗಾಗಿ ಚಾರಿಟಬಲ್‌ನಲ್ಲಿ ನೀವು ಕಲಿಯುವುದನ್ನು ನಿಮ್ಮ ಮಗುವಿಗೆ ಸಾಧ್ಯವಾದಷ್ಟು ಉತ್ತಮ ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳಲು ಮನೆಯಲ್ಲಿ ಅಳವಡಿಸಬೇಕು ಎಂದು ನಾವು ಭಾವಿಸುತ್ತೇವೆ. ABA ಥೆರಪಿಸ್ಟ್ CBT ಥೆರಪಿಸ್ಟ್ ವಿಶೇಷ ಚಿಕಿತ್ಸಕ ಆರ್ಟ್ ಥೆರಪಿಸ್ಟ್ ವಿಶೇಷ ಶಿಕ್ಷಕ ಸಮಯ ವಿಶೇಷ ಶಾಲೆ ಕ್ಲೌಡ್ ಕ್ಯಾಮೆರಾದೊಂದಿಗೆ ಪೋಷಕರಿಗೆ ಸಕ್ರಿಯಗೊಳಿಸಲಾಗಿದೆ ಮತ್ತು ಶಾಲೆ ಆರಂಭವಾಗಿ 6 ತಿಂಗಳು ಕಳೆದಿದ್ದು ಈ ಶಾಲೆಯಲ್ಲಿ 7 ಮಕ್ಕಳು ತರಬೇತಿ ಪಡೆಯುತ್ತಿದ್ದಾರೆ ಎನ್ನುತ್ತಾರೆ ಚಾರಿಟಬಲ್ ಟ್ರಸ್ಟ್‌ನ ಸಂಸ್ಥಾಪಕರಾದ ವಿನೋದ್ ಬೇಲಿ.

ಮೌಲ್ಯ ಮಾಪನ:
ಮಕ್ಕಳ ಅಭಿವೃದ್ಧಿ ಯ ಮೌಲ್ಯ ಮಾಪನ ವನ್ನು ವಾರಕೊಮ್ಮೆ ಮಾಡುತ್ತೇವೆ ಎನ್ನುತ್ತಾರೆ ಶಾಲೆಯ ವಿಶೇಷ ಶಿಕ್ಷಕರಾದ ಪಿ. ರವಣಪ್ಪ.

ಉದ್ದೇಶ:
ಮಗು ಎಷ್ಟು ನಿಧಾನವಾಗಿ ಕಲಿಯುತ್ತದೆ ಎಂಬುದು ಮುಖ್ಯವಲ್ಲ. ಯಾವತ್ತೂ ಪ್ರಯತ್ನಿಸುವುದನ್ನು ನಿಲ್ಲಿಸದಂತೆ ನಾವು ಅವರನ್ನು ಪ್ರೋತ್ಸಾಹಿಸುವುದು ಮುಖ್ಯವಾದುದು. ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಬಾಳಿಗೆ ಬೆಳಕು ಚೆಲ್ಲುವ ಮೂಲಕ ಮುಖ್ಯ ವಾಹಿನಿಗೆ ತರಬೇಕು ಎನ್ನುವುದು ಸಂಸ್ಥೆಯ ಪ್ರಮುಖ ಉದ್ದೇಶ ಎಂದರು.

ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆಯುವ ಪ್ರತಿ ಮಕ್ಕಳ ಪ್ರತಿ ಕ್ಷಣದ ಮಾಹಿತಿಯನ್ನು ಪೋಷಕರು ಅವರ ಮನೆಯಿಂದಲೇ ನೋಡುವಂತೆ Cloud ಕ್ಯಾಮೆರಾ ಅಳವಡಿಸಿದ್ದೇವೆ ಹಾಗೂ ಪೋಷಕರು ಗಮನಿಸಲು ಅವರಿಗೆ ತಿಳಿಸುತ್ತೇವೆ. ಸದಾ ಕಾಲ ಮಕ್ಕಳ ಸಂವಹನ ಮತ್ತು ಭಾವನಾತ್ಮಕವಾಗಿ ಅಭಿವೃದ್ಧಿ ಪಡೆಯುವ ಸಲುವಾಗಿ ವಾರಕೊಮ್ಮೆ Target ವಿಡಿಯೋ ಮಾಡಿ ಟ್ಯೂಬ್ ಚಾನಲ್ ಮೂಲಕ ಪೋಷಕರು ನೋಡಲು ವ್ಯವಸ್ಥೆ ನೀಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ವಿನೋದ್ ಬೇಲಿ ಹೇಳಿದರು.

ಸಂದರ್ಶನ ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada RathyothsavaKannada WebsiteLatest News KannadaNews in KannadaNews KannadaState Newsಕನ್ನಡ ರಾಜ್ಯೋತ್ಸವಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಳಲ್ಕೆರೆ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಚಂದ್ರಪ್ಪ ಭೇಟಿ…

Next Post

ಇಂದ್ರಜಿತ್ ನಾಯಕ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

kalpa News

kalpa News

Next Post
ಇಂದ್ರಜಿತ್ ನಾಯಕ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಇಂದ್ರಜಿತ್ ನಾಯಕ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL